ಕೇಂದ್ರದ ಜನ ವಿರೋಧಿ ನೀತಿಗಳಿಂದ ಜನ ಕಂಗಾಲು: ಮೈಸೂರು ರಂಗಾಯಣದ ಮಾಜಿ ನಿರ್ದೇಶಕ ಜನಾರ್ಧನಇಡೀ ದೇಶದಲ್ಲಿ ತುರ್ತು ಪರಿಸ್ಥಿತಿ ಎದುರಾಗಿದ್ದು, ಈಗಾಗಲೆ ಜನರು ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳಿಂದ ಕಂಗಾಲಾಗಿದ್ದಾರೆ. ಸಾಂಸ್ಕೃತಿಕ ದಾಳಿಗಳು ಹೆಚ್ಚಾಗಿ ಸಂವಿಧಾನದ ಮೂಲ ಆಶಯಗಳಿಗೆ ದೊಡ್ಡ ಪೆಟ್ಟು ಬಿದ್ದಿದೆ ಎಂದು ಮೈಸೂರು ರಂಗಾಯಣದ ಮಾಜಿ ನಿರ್ದೇಶಕ ಜನಾರ್ಧನ (ಜನ್ನಿ) ಹೇಳಿದರು.ಹಾಸನದ ಕಾರ್ಯಕ್ರಮದಲ್ಲಿ ಮಾತನಾಡಿದರು.