• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಕೋಡ ಮಾರಿ ಎನ್ನುವ ಮೋದಿ ಪ್ರಧಾನಿ ಹುದ್ದೆಗೆ ಅರ್ಹರಲ್ಲ: ಸಿಎಂ ಸಿದ್ದರಾಮಯ್ಯ
ಯುವಕರು ಕೆಲಸ ನೀಡುವಂತೆ ಕೇಳಿದರೆ ಪಕೋಡ ಮಾರಿ ಎನ್ನುವ ಮೂಲಕ ಬೇಜವಾಬ್ದಾರಿ ಉತ್ತರ ನೀಡುವ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ಅರ್ಹರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅರಕಲಗೂಡಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.
ಮಲೆನಾಡಿನಲ್ಲಿ ಮೊದಲ ಮಳೆ; ಸಕಲೇಶಪುರದ ಹಲವೆಡೆ ಹಾನಿ
ಸಕಲೇಶಪುರ ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಬಿದ್ದಿರುವ ಮುಂಗಾರು ಮಳೆ, ಕಾಫಿ ಬೆಳೆಗಾರರ ಹರ್ಷಕ್ಕೆ ಎಣೆ ಇಲ್ಲದಂತೆ ಮಾಡಿದೆ.
ವಿಜೃಂಭಣೆಯಿಂದ ನಡೆದ ಬೇಲೂರು ರಥೋತ್ಸವ
ವಿಶ್ವ ವಿಖ್ಯಾತ ಬೇಲೂರು ಶ್ರೀ ಚೆನ್ನಕೇಶವಸ್ವಾಮಿಯ ದಿವ್ಯ ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ಶನಿವಾರ ಜರುಗಿತು.
ಪಿಕ್ ಪಾಕೆಟ್ ಕಲೆ ಕಾಂಗ್ರೆಸ್‌ಗೆ ಮಾತ್ರ ಗೊತ್ತು: ಬಿಎಪಿ ಮುಖಂಡ ಸಿ.ಟಿ.ರವಿ
ಜೇಬು ಮುಟ್ಟದೇ ಕಿಸೆ ಕಳ್ಳತನ ಮಾಡುವ ಕಲೆ ಏನಾದರೂ ಗೊತ್ತಿದ್ದರೆ ಅದು ಕಾಂಗ್ರೆಸ್ ಹತ್ತಿರ ಕಲಿಯಬೇಕು ಎಂದು ಹಾಸನ ನಗರದಲ್ಲಿ ನಡೆದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಬಿಜೆಪಿ ಜೆಡಿಎಸ್ ಶಕ್ತಿ ಪ್ರದರ್ಶನದಲ್ಲಿ ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಸಿ.ಟಿ.ರವಿ ವ್ಯಂಗ್ಯವಾಡಿದರು.
ಬಡವರ ಬಗ್ಗೆ ಕನಿಕರವಿಲ್ಲದ ಬಿಜೆಪಿ ತಿರಸ್ಕರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬಡವರ ಬಗ್ಗೆ ಕನಿಕರವಿಲ್ಲದ ಬಿಜೆಪಿಯನ್ನು ಜನರು ತಿರಸ್ಕರಿಸ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸಕಲೇಶಪುರದ ಎಪಿಎಂಸಿ ಯಾರ್ಡ್‌ನಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಪರ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಅಪಘಾತವಾದಾಗ ಪ್ರಥಮ ಚಿಕಿತ್ಸೆ ಮುಖ್ಯ ಪಾತ್ರ: ಎಚ್.ಎಂ.ಪ್ರಿಯಾಂಕ
ಅಪಘಾತ, ಅವಘಡಗಳಾದ ಸಂದರ್ಭದಲ್ಲಿ ಪ್ರಾಣಾಪಾಯದಿಂದ ರಕ್ಷಣೆ ನೀಡುವಾಗ ಪ್ರಥಮ ಚಿಕಿತ್ಸೆ ಮಹತ್ತರ ಪಾತ್ರ ವಹಿಸುತ್ತದೆ ಎಂದು ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಎಚ್.ಎಂ.ಪ್ರಿಯಾಂಕ ಹೇಳಿದರು. ಆಲೂರು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಹಮ್ಮಿಕೊಂಡಿದ್ದ ಬೇಸಿಗೆ ಶಿಬಿರ ಕಾರ್ಯಾಗಾರದಲ್ಲಿ ಮಾತನಾಡಿದರು.
ರಾಜ್ಯದ ತೆರಿಗೆ ಪಾಲನ್ನು ದೇವೇಗೌಡರೇಕೆ ಪ್ರಶ್ನಿಸುತ್ತಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ರೈತರ ನಾಯಕ ಎಂದು ಹೇಳಿಕೊಳ್ಳುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮೊಮ್ಮಗ ಸಂಸದ ಪ್ರಜ್ವಲ್ ರೇವಣ್ಣ ಈವರೆಗೂ ಇದರ ಬಗ್ಗೆ ಚಕಾರವೆತ್ತದೆ ಮೌನವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೇಲೂರು ಪಟ್ಟಣದ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಶುಕ್ರವಾರ ಕಾಂಗ್ರೆಸ್ ಚುನಾವಣೆ ಪ್ರಚಾರ ಬಹಿರಂಗ ಸಭೆಯಲ್ಲಿ ಮಾತನಾಡಿದರು.
ರಾಜ್ಯದ ಬರಗಾಲಕ್ಕೆ ಕೇಂದ್ರ ಸರ್ಕಾರದ ನೆರವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕರ್ನಾಟಕ ರಾಜ್ಯ ಹಿಂದೆಂದೂ ಕಾಣದ ಬರಗಾಲಕ್ಕೆ ತುತ್ತಾಗಿದೆ. ಆದರೆ ಕೇಂದ್ರ ಸರ್ಕಾರ ರಾಜ್ಯದ ನೆರವಿಗೆ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ಹೊಳೆನರಸೀಪುರದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಕೌಟುಂಬಿಕ ಪಕ್ಷ ಬಿಟ್ಟು ಹಿತ ಕಾಯುವ ಕಾಂಗ್ರೆಸ್‌ ಸೇರಿ: ಪುಷ್ಪಾ ಅಮರನಾಥ್
ಎಲ್ಲರ ಹಿತ ಕಾಯುವ ಕಾಂಗ್ರೆಸ್‌ ಪಕ್ಷಕ್ಕೆ ಬನ್ನಿ ಎಂದು ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ಬಹಿರಂಗ ಆಹ್ವಾನ ನೀಡಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು: ಶಾಸಕ ಸಿ.ಎನ್.ಬಾಲಕೃಷ್ಣ
ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸುಭದ್ರ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿ ಮಾತನಾಡಿದರು.
  • < previous
  • 1
  • ...
  • 410
  • 411
  • 412
  • 413
  • 414
  • 415
  • 416
  • 417
  • 418
  • ...
  • 508
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved