ಹೊಳೆನರಸೀಪುರದಲ್ಲಿ ಶ್ರೇಯಸ್ ಪಟೇಲ್ ಬೆಂಬಲಿಗರ ಸಂಭ್ರಮಹಾಸನ ಜಿಲ್ಲೆಯಲ್ಲಿ ೨೫ ವರ್ಷಗಳ ನಂತರ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ.ಪಟೇಲ್ ವಿಜಯ ಸಾಧಿಸಿ ಲೋಕಸಭೆ ಪ್ರವೇಶಿಸುತ್ತಿದ್ದು, ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಪುರಸಭೆ ಮಾಜಿ ಅಧ್ಯಕ್ಷ ಎಚ್.ವಿ.ಪುಟ್ಟರಾಜು ನೇತೃತ್ವದಲ್ಲಿ ಹೊಳೆನರಸೀಪುರದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.