• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಸನದಲ್ಲಿ ಉತ್ತಮ ಮಳೆ: ರೈತರ ಬಿತ್ತನೆ ಕಾರ್ಯ ಚುರುಕು
ಹಾಸನ ಜಿಲ್ಲೆಯ ಬಹುಪಾಲು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಅದರಲ್ಲೂ ಅರಸೀಕೆರೆ ತಾಲೂಕಿನ ಪೂರ್ವ ಭಾಗಗಳನ್ನು ಹೊರತುಪಡಿಸಿ ಚನ್ನರಾಯಪಟ್ಟಣ, ಹಾಸನ, ಹೊಳೆರನಸೀಪುರ, ಅರಕಲಗೂಡು, ಬೇಲೂರು, ಸಕಲೇಶಪುರ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದೆ.
ಜುಲೈ 7ರಂದು ರಂಬಾಪುರಿ ಶ್ರೀಗಳ ಅಡ್ಡಫಲ್ಲಕ್ಕಿ ಉತ್ಸವ: ರೇಣುಕಾ ಪ್ರಸಾದ್
ರಂಬಾಪುರಿ ಜಗದ್ಗುರು ಪ್ರಸನ್ನ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಅಡ್ಡಪಲ್ಲಕಿ ಮಹೋತ್ಸವ ಹಾಗೂ ಧರ್ಮ ಜಾಗೃತಿ ಶಿಬಿರವನ್ನು ಜುಲೈ 7 ರಂದು ಆಲೂರಿನಲ್ಲಿ ನಡೆಯಲಿದೆ ಎಂದು ತಾಲೂಕು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ರೇಣುಕಾ ಪ್ರಸಾದ್ ತಿಳಿಸಿದರು. ಆಲೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ರಸ್ತೆ ಅಗೆದು ತಿಂಗಳಾದರೂ ದುರಸ್ತಿ ಇಲ್ಲ: ಹಾಸನದ ಅಜಾದ್ ರಸ್ತೆ ಹಿಂಭಾಗದ ನಿವಾಸಿಗಳ ದೂರು
ಹಾಸನದ ೨೪ನೇ ವಾರ್ಡಿನ ಅಜಾದ್ ರಸ್ತೆ ಹಿಂಭಾಗ ಶಾಫಿ ಮಸೀದಿ ಬಳಿ ಚರಂಡಿ ಕಟ್ಟಿಕೊಂಡು ಚರಂಡಿಯಲ್ಲಿ ಕಲುಷಿತ ನೀರು ನಿಂತಿದ್ದು, ಇನ್ನು ಪೈಪ್‌ಲೈನ್ ಮಾಡುವ ಸಲುವಾಗಿ ಗುಂಡಿ ತೋಡಿರುವ ಪರಿಣಾಮ ಇಲ್ಲಿನ ಜನರು ಪ್ರತಿನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.
ಶಾಮನೂರರ ಆರೋಗ್ಯ ಚೇತರಿಕಗೆ ಜಿಲ್ಲಾ ಯುವ ಘಟಕ ಅರಸೀಕೆರೆಯಲ್ಲಿ ಪ್ರಾರ್ಥನೆ
ಶಾಮನೂರು ಶಿವಶಂಕರಪ್ಪನವರು ಅನಾರೋಗ್ಯದಿಂದ ಬಳಲುತ್ತಿದ್ದು ಅವರು ಶೀಘ್ರ ಗುಣಮುಖರಾಗಲೆಂದು ಹಾರೈಸಿ ಜಿಲ್ಲಾ ಯುವ ಘಟಕದ ವತಿಯಿಂದ ಅರಸೀಕೆರೆಯ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು.
ಅರಸೀಕೆರೆಯಲ್ಲಿ ರಾಜರಾಜೇಶ್ವರಿ, ಹುತ್ತದಮ್ಮ ದೇವಿಯ ಅದ್ಧೂರಿ ರಥೋತ್ಸವ
ಅರಸೀಕೆರೆ ತಾಲೂಕಿನ ಕಸಬಾ ಹೋಬಳಿ ದಾಸೀಹಳ್ಳಿ ಗ್ರಾಮದ ಶ್ರೀ ರಾಜರಾಜೇಶ್ವರಿ, ಹುತ್ತದಮ್ಮ ದೇವಿಯರ ಮಹಾ ರಥೋತ್ಸವ ಮತ್ತು ಚಾಮರ ಸೇವೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಂಜೃಭಣೆಯಿಂದ ನೆರವೇರಿತು.
ಹಿಂದುತ್ವ ಉಳಿಸಲು ಜಾಗೃತರಾಗಿರಿ: ಸುಬುಧೇಂದ್ರ ತೀರ್ಥ ಸ್ವಾಮಿ
ಸಂಸ್ಕೃತಿ, ಸಂಸ್ಕಾರ ಹಾಗೂ ಪದ್ಧತಿಗಳನ್ನು ನಿರಂತರವಾಗಿ ನಡೆಸುವ ಮೂಲಕ ಸದಾ ಜಾಗೃತರಾಗಿರಬೇಕು ಎಂದು ಮಂತ್ರಾಲಯದ ಡಾ.ಸುಬುದೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದರು. ಶ್ರೀಕ್ಷೇತ್ರ ರಾಮನಾಥಪುರಕ್ಕೆ ತೆರಳುವ ಮಾರ್ಗಮಧ್ಯೆ ಅರಕಲಗೂಡಿನ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಸನ್ನಿಧಿಗೆ ಭೇಟಿ ನೀಡಿ ಮಾತನಾಡಿದರು.
‘ಶರಣರ ಜೀವಪರ ನಿಲುವು’ ಕೃತಿ ಸಂಸ್ಕೃತಿಯ ಪ್ರತೀಕ: ಸಾಹಿತಿ ಸಮುದ್ರವಳ್ಳಿ ವಾಸು
ಹಿರಿಯ ಕವಯತ್ರಿ, ವಚನಗಾರ್ತಿ ಸುಶೀಲಾ ಸೋಮಶೇಖರ ಅವರ ‘ಶರಣರ ಜೀವಪರ ನಿಲುವು’ ಕೃತಿ ಸಂಸ್ಕೃತಿಯ ಪ್ರತೀಕವಾಗಿದೆ. ಇಂತಹ ಕೃತಿಗಳು ಸಮಾಜದಲ್ಲಿ ಒಂದು ಬದಲಾವಣೆ ಮಾಡಲಿದೆ ಎಂದು ಸಾಹಿತಿ ಸಮುದ್ರವಳ್ಳಿ ವಾಸು ಬಣ್ಣಿಸಿದರು. ಹಾಸನದಲ್ಲಿ ಕವಯತ್ರಿ ನೀಲಾವತಿ ಸಿ.ಎನ್. ರವರ ಪ್ರಾಯೋಜಕತ್ವದಲ್ಲಿ ೩೧೮ನೇ ಮನೆ ಮನೆ ಕವಿಗೋಷ್ಠಿಯಲ್ಲಿ ಮಾತನಾಡಿದರು.
ವೈದ್ಯಕೀಯದಲ್ಲಿ ಶುಶ್ರೂಷಕಿಯರ ಕೊಡುಗೆ ಅಪಾರ: ಹಡೆನಹಳ್ಳಿ ಲೋಕೇಶ್
ವೈದ್ಯಕೀಯ ಕ್ಷೇತ್ರದಲ್ಲಿ ದಾದಿಯರ ಸೇವೆ ಬಹಳ ಅತ್ತಮೂಲ್ಯವಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಡೆನಹಳ್ಳಿ ಲೋಕೇಶ್ ತಿಳಿಸಿದ್ದಾರೆ. ಚನ್ನರಾಯಪಟ್ಟಣದಲ್ಲಿ ದಾದಿಯರ ದಿನಾಚರಣೆ ಕಅರ್ಯಕ್ರಮದಲ್ಲಿ ಮಾತನಾಡಿದರು.
ದೇಶ ಉಳಿಯಲು ಮೋದಿ ಪ್ರಧಾನಿ ಆಗಬೇಕು: ಶಾಸಕ ಎಚ್‌.ಡಿ.ರೇವಣ್ಣ
ನಮ್ಮ ದೇಶ ಉಳಿಯಬೇಕಾದರೆ ಮೋದಿಯವರು ಪ್ರಧಾನ ಮಂತ್ರಿ ಆಗಬೇಕು. ಶ್ರೀ ಲಕ್ಷ್ಮೀನರಸಿಂಹ ಇರುವವರೆಗೂ ನಮಗೇನು ತೊಂದರೆಯಿಲ್ಲ, ಮೂರು ಕ್ಷೇತ್ರ ಗೆಲ್ಲುತ್ತೇವೆ ಎಂದು ಶಾಸಕ ಎಚ್.ಡಿ.ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು. ಹೊಳೆನರಸೀಪುರದಲ್ಲಿ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದರು.
ಮಾತೃ ಭಾಷೇಲಿ ಉತ್ತಮ ಸಾಧನೆ ಸಾಧ್ಯ: ಹೈಕೋರ್ಟ್‌ ನ್ಯಾಯಾಧೀಶ ಎಚ್.ಪಿ.ಸಂದೇಶ್
ಅನ್ಯ ಭಾಷೆಯಲ್ಲಿ ಸಾಧಿಸಲು ಸಾಧ್ಯವಾಗದ್ದನ್ನು ತಮ್ಮ ಮಾತೃ ಭಾಷೆಯಲ್ಲಿ ಸಾಧಿಸಲು ಸಾಧ್ಯವಿದೆ ಎಂದು ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶ ಎಚ್.ಪಿ.ಸಂದೇಶ್ ಹೇಳಿದರು. ಸಕಲೇಶಪುರದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 418
  • 419
  • 420
  • 421
  • 422
  • 423
  • 424
  • 425
  • 426
  • ...
  • 551
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved