• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಕಲೇಶಪುರದಲ್ಲಿ ಬೈಪಾಸ್‌ ಇದ್ದರೂ ತಪ್ಪದ ಟ್ರಾಫಿಕ್‌ ಕಿರಿಕಿರಿ

ಸಕಲೇಶಪುರದ ಮಧ್ಯೆ ಹಾದುಹೋಗಿರುವ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಿಂದಾಗಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ವಾಹನ ದಟ್ಟಣೆಯಿಂದಾಗಿ ಜನರು ರೋಸಿ ಹೋಗಿದ್ದರು. ಆದರೆ, ಬೈಪಾಸ್‌ ರಸ್ತೆ ನಿರ್ಮಾಣವಾಗಿ ಆ ರಸ್ತೆಯಲ್ಲಿ ವಾಹನ ಸಂಚಾರ ಆರಂಭಗೊಂಡಿದ್ದರೂ ಸಂಚಾರ ದಟ್ಟಣೆ ಸಮಸ್ಯೆಗೆ ಮುಕ್ತಿ ಇಲ್ಲದಾಗಿದೆ.

ಅಂತರ್ಜಾಲ ವ್ಯಾಮೋಹ ಬಿಟ್ಟು ಭವಿಷ್ಯ ರೂಪಿಕೊಳ್ಳಿ: ಪ್ರೊ.ಟಿ.ಸಿ.ತಾರಾನಾಥ
ವಿದ್ಯಾರ್ಥಿನಿಯರು ಸಾಮಾಜಿಕ ಜಾಲತಾಣಗಳ ವ್ಯಾಮೋಹಕ್ಕೆ ತುತ್ತಾಗದೆ ತಮ್ಮ ಜವಾಬ್ದಾರಿಯನ್ನು ಅರಿತು ಭವಿಷ್ಯವನ್ನು ರೂಪಿಕೊಳ್ಳಬೇಕು ಎಂದು ಹಾಸನ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಸಿ.ತಾರಾನಾಥ ಕಿವಿಮಾತು ಹೇಳಿದರು. ಹಾಸನ ಮಹಿಳಾ ಕಾಲೇಜಿನ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ರಾಜು ಕಾರ್ಯ ಹೊಸ ಪೀಳಿಗೆಗೆ ಆದರ್ಶ: ಶಾಸಕ ಸಿ.ಎನ್‌.ಬಾಲಕೃಷ್ಝ
ರಾಜುರವರು ಅತ್ಯುತ್ತಮವಾದ ಮೂರು ಕೃತಿಗಳನ್ನು ಕೊಡುಗೆಯಾಗಿ ನೀಡುವ ಮೂಲಕ ಈ ಸಮಾಜಕ್ಕೆ ಹಾಗೂ ಹೊಸ ಪೀಳಿಗೆಗೆ ಆದರ್ಶ ಪ್ರಾಯರಾಗಿದ್ದಾರೆ ಎಂದು ಶಾಸಕ ಸಿ.ಎನ್‌.ಬಾಲಕೃಷ್ಣ ಹೇಳಿದರು. ಚನ್ನರಾಯಪಟ್ಟಣದಲ್ಲಿ ಗೌರವ ಡಾಕ್ಟರೇಟ್ ಪುರಸ್ಕೃತ ಎ.ಜಿ.ರಾಜು ರವರ ಮೂರು ಕಾದಂಬರಿಗಳಾದ ‘ಗುಬ್ಬಚ್ಚಿ ಗೂಡು’, ‘ಮೋಕ್ಷಗಾಮಿ’, ‘ನಗುವಿನ ಒಡತಿ’ ಎಂಬ ಪುಸ್ತಕಗಳನ್ನು ಲೋಕರ್ಪಣೆ ಮಾಡಿ ಮಾತನಾಡಿದರು.
ಅರಕಲಗೂಡಿನ ವಿಜಾಪುರ ಅರಣ್ಯ ಗ್ರಾಮದಲ್ಲಿ ಆರೋಗ್ಯ ತಪಾಸಣಾ ಶಿಬಿರ
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ, ಗ್ರಾಮ ಪಂಚಾಯಿತಿ ವಿಜಾಪುರ ಅರಣ್ಯ ಜಂಟಿಯಾಗಿ ಅರಕಲಗೂಡು ತಾಲೂಕಿನ ವಿಜಾಪುರ ಅರಣ್ಯ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿತ್ತು.
ಪೆನ್‌ಡ್ರೈವ್‌ ಪ್ರಕರಣದಲ್ಲಿ ಹಾಸನದ ಸಂಸದರ ನಿವಾಸದಲ್ಲಿ ಎಸ್‌ಐಟಿ ಶೋಧ
ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ವೈರಲ್ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ಮತ್ತೊಮ್ಮೆ ಹಾಸನದ ಆರ್‌ಸಿ ರಸ್ತೆಯಲ್ಲಿರುವ ಸಂಸದರ ನಿವಾಸವನ್ನು ತಪಾಸಣೆ ನಡೆಸಿ ಪರಿಶೀಲನೆಗೆಂದು ಅಲ್ಲಿನ ದಿಂಬುಗಳು ಹಾಗೂ ಬೆಡ್‌ಶೀಟುಗಳನ್ನು ಕೊಂಡೊಯ್ದಿದ್ದಾರೆ.
ಬೇಲೂರಿನಲ್ಲಿ ವಿಧಾನ ಪರಿಷತ್‌ ಚುನಾವಣೆಗೆ ಮರಿತಿಬ್ಬೇಗೌಡರಿಗೆ ಆದ್ಯತೆ ಮತ ನೀಡಿ: ಪ್ರಾಂಶುಪಾಲ ಸಂಘದ ಪಿ.ಎಸ್.ಮಂಜೇಗೌಡ
ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಉಪ ಸಭಾಪತಿ ಹಾಗೂ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಬೇಕು ಎಂದು ಪ್ರಾಂಶುಪಾಲ ಸಂಘದ ಮಾಜಿ ಜಿಲ್ಲಾಧ್ಯಕ್ಷ ಪಿ.ಎಸ್.ಮಂಜೇಗೌಡ ಮನವಿ ಮಾಡಿದರು. ಬೇಲೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಮುರುಳಿ ಮೋಹನ್‌ ವಿರುದ್ಧದ ವೀಡಿಯೋ ನಿಜವಲ್ಲ: ರೆಸಾರ್ಟ್ ಮಾಲೀಕ ವೆಂಕಟೇಶ್‌
ಕಾಂಗ್ರೆಸ್ ಮುಖಂಡ ಮುರಳಿ ಮೋಹನ್ ಅವರ ವಿರುದ್ಧ ಅವಹೇಳನಕಾರಿಯಾಗಿ ವಿಡಿಯೋ ಮಾಡಿ ಅಪಪ್ರಚಾರ ಮಾಡುತ್ತಿದ್ದು, ಇದೆಲ್ಲಾ ಸತ್ಯಕ್ಕೆ ದೂರವಾಗಿದೆ ಎಂದು ಸಕಲೇಶಪುರದ ರೆಸಾರ್ಟ್‌ ಮಾಲೀಕ ವೆಂಕಟೇಶ್ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಮಕ್ಕಳಿಗೆ ಉದ್ಯೋಗಾಧಾರಿತ ಶಿಕ್ಷಣ ದೊರೆಯಬೇಕು: ಸಹಾಯಕ ಪ್ರಾಧ್ಯಾಪಕ ಬಿ.ಆರ್.ರಮೇಶ್
ಉದ್ಯೋಗ ಪಡೆಯುವಂತಹ ಶಿಕ್ಷಣವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಉದಯಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಬಿ.ಆರ್.ರಮೇಶ್ ಅಭಿಪ್ರಾಯಪಟ್ಟರು. ಹಾಸನದ ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜಿನಲ್ಲಿ ತೃತೀಯ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಬೀಳ್ಕೊಡುಗೆ ‘ಐಕ್ಯಂ-೨೦೨೪’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಎಲ್ಲರೂ ಮನುಷ್ಯತ್ವದ ಹೋರಾಟದಲ್ಲಿ ಪಾಲ್ಗೊಳ್ಳಿ: ಹಿರಿಯ ಸಾಹಿತಿ ಭಾನು ಮುಷ್ತಾಕ್
ಪ್ರಜ್ವಲ್‌ ರೇವಣ್ಣನನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಮೇ.೩೦ ರಂದು ವಿವಿಧ ಸಂಘಟನೆಗಳು ಕರೆ ನೀಡಿರುವ ಹಾಸನ ಚಲೋ ಪ್ರತಿಭಟನೆಗೆ ನಾಗರಿಕರು ಬೆಂಬಲ ನೀಡಬೇಕು ಎಂದು ಹಿರಿಯ ಸಾಹಿತಿ ಹಾಗೂ ವಕೀಲರಾದ ಭಾನು ಮುಷ್ತಾಕ್ ಮನವಿ ಮಾಡಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ನಾಳೆ ಗರ್ಭಕೊರಳ ಕ್ಯಾನ್ಸರ್ ಕುರಿತು ಕಾರ್ಯಾಗಾರ: ಡಾ.ಬಿ.ಕೆ.ಸೌಮ್ಯಮಣಿ, ಡಾ. ಭಾರತಿ ರಾಜಶೇಖರ್
ಗರ್ಭಕೊರಳ ಕ್ಯಾನ್ಸರ್ ಮತ್ತು ಎಚ್‌ಪಿವಿ ಲಸಿಕೆಯ ಬಗ್ಗೆ ಅರಿವು ಮೂಡಿಸಲು ಸಾರ್ವಜನಿಕ ಜಾಥಾ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಕಾರ್ಯಾಗಾರವನ್ನು ಮೇ ೩೧ ರಂದು ಹಮ್ಮಿಕೊಳ್ಳಲಾಗಿದೆ ಎಂದು ಅಡೋಲಸೆಂಟ್‌ ಹೆಲ್ತ್ ಕಮಿಟಿ ಛೇರ್ ಪರ್‍ಸನ್ ಡಾ.ಬಿ.ಕೆ.ಸೌಮ್ಯಮಣಿ ಹಾಗೂ ಕರ್ನಾಟಕ ಸ್ತ್ರೀ ರೋಗ ಪ್ರಸೂತಿ ಸಂಘದ ಅಧ್ಯಕ್ಷೆ ಡಾ.ಭಾರತಿ ರಾಜಶೇಖರ್ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 421
  • 422
  • 423
  • 424
  • 425
  • 426
  • 427
  • 428
  • 429
  • ...
  • 551
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved