ಪರಿಸರ ಸ್ವಚ್ಛತೆಯಿಂದ ಡೆಂಘೀ ನಿಯಂತ್ರಣ ಸಾಧ್ಯ: ಡಾ. ನಾಗಪ್ಪ ಸಲಹೆಡೆಂಘೀ ಮತ್ತು ಚಿಕನ್ ಗುನ್ಯಾ ಹರಡುವ ಈಡೀಸ್ ಸೊಳ್ಳೆಗಳು ಮನೆಯಲ್ಲಿ ಶೇಖರಣೆ ಮಾಡುವ ಸ್ವಚ್ಛ ನೀರಿನಲ್ಲಿ ಉತ್ಪತ್ತಿಯಾಗುವುದರಿಂದ ನಿಮ್ಮ ಮನೆಯಲ್ಲಿನ ಡ್ರಮ್, ಬ್ಯಾರಲ್, ತೊಟ್ಟಿಗಳಲ್ಲಿ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ, ಒಣಗಿಸಿ ನಂತರ ನೀರು ತುಂಬಿಸಿ ಮುಚ್ಚಬೇಕು.