ಪ್ರಜ್ವಲ್ ರೇವಣ್ಣ ವಿರುದ್ಧ ಮೇ 30ಕ್ಕೆ ಹಾಸನದಲ್ಲಿ ಬೃಹತ್ ಜಾಥಾಮೇ 30ರಂದು ಪ್ರಗತಿಪರ ಚಿಂತಕರು ಹಾಸನ ನಗರದಲ್ಲಿ ಆಯೋಜಿಸಿರುವ ಬೃಹತ್ ಪ್ರತಿಭಟನಾ ಜಾಥಾದಲ್ಲಿ ಸಾಹಿತಿಗಳು, ಕಲಾವಿದರು ಸೇರಿದಂತೆ ವಿವಿಧ ಸಂಘಟನೆಗಳು ಭಾಗವಹಿಸಲು ನಿರ್ಣಯ ಕೈಗೊಂಡಿವೆ. ಬೆಂಗಳೂರಿನಲ್ಲಿ ಸಾಹಿತಿ, ಕಲಾವಿದರು ಹಾಗೂ ಸಾಮಾಜಿಕ ಹೋರಾಟಗಾರರ ವೇದಿಕೆ ಸಮಾಲೋಚನೆ ಸಭೆ ನಡೆಸಿದರು.