• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿಯಿಂದ ₹2.75 ಕೋಟಿ ಸಂಪಾದಿಸಿದ ಪ್ರಜ್ವಲ್‌ ರೇವಣ್ಣ: ನಾಮಪತ್ರದಲ್ಲಿ ಬಹಿರಂಗ
ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಕೃಷಿಯಿಂದ ಕಳೆದ 5 ವರ್ಷಗಳಲ್ಲಿ 2.75 ಕೋಟಿ ರು. ಸಂಪಾದಿಸಿದ್ದೇನೆ ಎಂದು ನಾಮಪತ್ರದಲ್ಲಿ ಸ್ವಯಂ ಘೋಷಿಸಿಕೊಂಡಿದ್ದಾರೆ.
ಲೌಕಿಕ ಜಗತ್ತಲ್ಲಿ ಆಸ್ತಿ ಸಂಪಾದನೆ ಮುಖ್ಯವಲ್ಲ: ಜಡೆ ಮಠದ ಡಾ ಮಹಾಂತ ಮಹಾಸ್ವಾಮಿ
ಹಾರನಹಳ್ಳಿ ಸುಕ್ಷೇತ್ರ ಕೋಡಿಮಠದಲ್ಲಿ ನಡೆದ ಶ್ರೀಮಹದೇಶ್ವರ ಜಾತ್ರಾ ಮಹೋತ್ಸವದ ೨ನೇ ದಿನ ಬುಧವಾರ ರಾತ್ರಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಜಡೆ ಮಠದ ಡಾ ಮಹಾಂತ ಮಹಾಸ್ವಾಮಿ ಆಶೀರ್ವಚನ ನೀಡಿದರು.
ಸಾಂಕೇತಿಕವಾಗಿ ಪ್ರಜ್ವಲ್ ರೇವಣ್ಣ ಲೋಕಸಭೆಗೆ ನಾಮಪತ್ರ ಸಲ್ಲಿಕೆ
೨೦೨೪ರ ಲೋಕಸಭೆಯ ಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಗುರುವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರಿಗೆ ನಾಮಪತ್ರ ಸಲ್ಲಿಸಿದರು.
ಎಲ್ಲರೂ ಆತ್ಮಸಾಕ್ಷಿಯಿಂದ ಮತ ಚಲಾಯಿಸಿ: ಜಿಲ್ಲಾಧಿಕಾರಿ ಸತ್ಯಭಾಮ
ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಆತ್ಮಸಾಕ್ಷಿಗೆ ಅನುಗುಣವಾಗಿ ಎಲ್ಲರೂ ಮತ ಚಲಾಯಿಸುವ ಮೂಲಕ ಶೇಕಡ ನೂರರಷ್ಟು ಮತ ಪ್ರಮಾಣ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮ ಹೇಳಿದರು. ಹಾಸನದಲ್ಲಿ ಲೋಕಸಭಾ ಚುನಾವಣೆ ೨೦೨೪ರ ಅಂಗವಾಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಬುಧವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಜಾಥಾದಲ್ಲಿ ಹೇಳಿದರು.
ಆಂಜನೇಯನ ದೇಗುಲಕ್ಕೆ ಧರ್ಮಸ್ಥಳ ಸಂಸ್ಥೆಯಿಂದ ಒಂದುವರೆ ಲಕ್ಷ ರು.ಸಹಾಯಧನ
ಪರಮಪೂಜ್ಯ ಡಾ. ವೀರೇಂದ್ರ ಹೆಗಡೆಯವರು ಸಮಾಜಮುಖಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡುತ್ತಾ ಬಂದಿದ್ದು, ಡೈರಿ ಕಟ್ಟಡ, ಶಾಲೆಗಳಲ್ಲಿ ಶೌಚಾಲಯ, ಆಟದ ಮೈದಾನ ನಿರ್ಮಾಣ, ದೇವಾಲಯಗಳ ಜೀರ್ಣೋದ್ಧಾರ ಸೇರಿದಂತೆ ಅನೇಕ ಜನಸ್ನೇಹಿ ಕೆಲಸಗಳಿಗೆ ಹೆಚ್ಚಿನ ಸಹಾಯ, ಸಹಕಾರ ನೀಡುತ್ತಾ ಬಂದಿದ್ದಾರೆ.
ಜಾನಪದ ಕಲೆ ಉಳಿಸುವಲ್ಲಿ ಮಹಿಳೆಯ ಪಾತ್ರ ಹಿರಿದು: ಪ್ರೊ.ಸುಲೋಷನಾ ಅಭಿಮತ
ಜಾನಪದ ಎಂಬುದು ಸಂಸ್ಕೃತಿ, ಸಾಮಾಜಿಕ ವ್ಯವಸ್ಥೆಯ ಮೂಲವೇ ಆಗಿದೆ, ಜಾನಪದ ಮತ್ತು ಜನರ ಬದುಕಿನಲ್ಲಿ ಅವಿನಾಭಾವ ಸಂಬಂಧವಿದ್ದು, ನಡೆ, ನುಡಿ, ಆಹಾರ, ವೇಷಭೂಷಣ, ಕೃಷಿ, ಕಲೆ ಇವೆಲ್ಲವೂ ಜನಪದದ ಭಾಗಗಳಾಗಿವೆ.
ದೇಹದಲ್ಲಿ ಶಕ್ತಿ ಇರುವರೆಗೂ ನಂಬಿದ ಜನತೆಗಾಗಿ ಹೋರಾಟ: ಎಚ್.ಡಿ.ದೇವೇಗೌಡ
೬೦ ವರ್ಷಗಳ ಕಾಲ ರಾಜಕೀಯ ಹೋರಾಟ ಮಾಡಿ, ಈಗ ಬಿಜೆಪಿ ಜೊತೆ ಏಕೆ ಹೋಗಿದ್ದೀರಿ ಎಂಬ ಪ್ರಶ್ನೆಯನ್ನು ಕೆಲವರು ಕೇಳುತ್ತಾರೆ. ವಿರೋಧಿಗಳು ನನ್ನನ್ನು ಹಂಗಿಸುತ್ತಾರೆ. ಕೇಳಲು ಅವರಿಗೆ ಅಧಿಕಾರವಿದೆ, ಕೇಳಲಿ ಬಿಡಿ. ನನಗೆ ಅದರ ಬಗ್ಗೆ ಬೇಸರವಿಲ್ಲ.
ಕಾಂಗ್ರೆಸ್ ಅಭ್ಯರ್ಥಿ ಸೋಲಿಗೆ ಕೃಷ್ಣೇಗೌಡರಿಂದ ನಾಟಕ: ಕಾಂಗ್ರೆಸ್ ಮುಖಂಡ ಶ್ರೀಧರ್‌ಗೌಡ
ಕೃಷ್ಣೇಗೌಡರು ಚುನಾವಣೆ ವೇಳೆ ಜತೆಯಲ್ಲಿದ್ದ ಎಲ್ಲಾ ಮುಖಂಡರು, ಕಾರ್ಯಕರ್ತರ ಕೈಗೆ ಸಿಗದೆ 11ತಿಂಗಳಿಂದ ದೂರವಾಗಿದ್ದಾರೆ. ಒಮ್ಮೆಯೂ ಕೂಡ ಬೆಂಬಲಿಸಿದವರ ಕಷ್ಟ - ಸುಖವನ್ನು ಅವರು ಕೇಳಿಲ್ಲ. ಇತ್ತೀಚೆಗೆ ಜೆಡಿಎಸ್ ಮುಖಂಡರು ಅವರನ್ನು ಭೇಟಿಯಾಗಿ ಜೆಡಿಎಸ್ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಎಲ್ಲರೂ ಆತ್ಮಸಾಕ್ಷಿಯಿಂದ ಮತ ಚಲಾಯಿಸಿ: ಡೀಸಿ
ಯಾರೂ ಕೂಡ ಮತದಾನದಿಂದ ಹಿಂದೆ ಉಳಿಯದೇ ಮತ್ತು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಆತ್ಮಸಾಕ್ಷಿಗೆ ಅನುಗುಣವಾಗಿ ಎಲ್ಲರೂ ಮತ ಚಲಾಯಿಸುವ ಮೂಲಕ ಶೇಕಡಾ ನೂರರಷ್ಟು ಮತ ಪ್ರಮಾಣ ಸಾಧಿಸುವಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಕರೆ ನೀಡಿದರು.
ಮಹಿಳೆಯರಿಗೆ ಉತ್ತಮ ಶಿಕ್ಷಣ,ಸಂಸ್ಕಾರ ಅಗತ್ಯ: ಶರಣೆ
ಮೊದಲು ಮಹಿಳೆಯರು ಜಾಗೃತರಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಸಂಸ್ಕಾರ ಕಲಿಸಬೇಕೆಂದು ಶ್ರೀ ಗುರು ಮಲ್ಲೇಶ್ವರ ದಾಸೋಹ ಮಠದ ಲಾಳನಹಳ್ಳಿ ಮಠಾಧೀಶೆ, ಶರಣೆ ಜಯದೇವಿ ತಾಯಿ ತಿಳಿಸಿದರು.
  • < previous
  • 1
  • ...
  • 426
  • 427
  • 428
  • 429
  • 430
  • 431
  • 432
  • 433
  • 434
  • ...
  • 507
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved