• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಹಿತ ಚಿಂತನೆಯೇ ಲಯನ್ಸ್ ಸಂಸ್ಥೆಯ ಮೂಲ ಧ್ಯೇಯ: ಡಾ.ಮೆಲ್ವಿನ್ ಡಿಸೋಜಾ
ಉಚಿತ ರಕ್ತದಾನ ಶಿಬಿರ, ಕಣ್ಣು ತಪಾಸಣೆ, ಕೃತಕ ಕಾಲು ಜೋಡಣೆ, ಪರಿಸರ ಸಂರಕ್ಷಣೆ, ಅನೈರ್ಮಲ್ಯ ತಡೆ ಸೇರಿ ಹಲವು ಸಮಾಜಮುಖಿ ಚಟುವಟಿಕೆಗಳನ್ನು ಜಗತ್ತಿನ ಉದ್ದಗಲಕ್ಕೂ ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸುವ ಕಾಯಕದಲ್ಲಿ ಸಂಸ್ಥೆ ತೊಡಗಿಸಿಕೊಂಡಿದೆ ಎನ್ನುವುದೇ ಹೆಮ್ಮೆಯ ಸಂಗತಿಯಾಗಿದೆ.
ನರಸಿಂಹಸ್ವಾಮಿ ಜಯಂತಿ,ದೇವಾಲಯದಲ್ಲಿ ವಿಶೇಷ ಪೂಜೆ
ಶ್ರೀ ಸ್ವಾಮಿಯ ಉತ್ಸವ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಿ, ಪೂಜಾ ಕೈಂಕರ್ಯ ನೆರವೇರಿಸಿ, ಉತ್ಸವದ ರಥದಲ್ಲಿ ಪ್ರತಿಷ್ಠಾಪಿಸಿ, ಪೂಜಿಸಿದ ನಂತರ ರಥಬೀದಿ ಉತ್ಸವ ಹಾಗೂ ಪ್ರಾಕಾರೋತ್ಸವ ನಂತರ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.
ಹಾಸ್ಟೆಲ್ ಅವ್ಯವಸ್ಥೆ; ವಿದ್ಯಾರ್ಥಿಗಳ ಉಪವಾಸ ಸತ್ಯಾಗ್ರಹ
ಅವ್ಯವಸ್ಥೆ ಬಗ್ಗೆ ಪ್ರಶ್ನೆ ಮಾಡಿದವರನ್ನು ಈ ಹಾಸ್ಟೆಲ್ ನಿಂದ ತೆಗೆದುಹಾಕುವುದು, ವರ್ಗಾವಣೆಗೊಳಿಸುವುದು ಮಾಡುತ್ತಾರೆ. ಈ ಹಾಸ್ಟೆಲ್ ಹೊರಗಿನಿಂದ ನೋಡುವುದಕ್ಕೆ ಮಾತ್ರ ಅದ್ಭುತವಾಗಿ ಕಾಣುತ್ತದೆ. ಆದರೆ ಹಾಸ್ಟೆಲ್ ಒಳಗೆ ನೋಡಿದರೆ ಸಲ್ಪವೂ ಕೂಡ ಸ್ವಚ್ಛತೆ ಇರುವುದಿಲ್ಲ. ಕಿಟಕಿಗಳು ಸರಿಯಾಗಿರದೇ ನಮ್ಮ ಕೊಠಡಿಗಳಿಗೆ ಆಗಾಗ್ಗೆ ಹಾವುಗಳು ಸಹ ನುಗ್ಗುತ್ತಿರುತ್ತವೆ.
ನಾಳೆಯಿಂದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ
ಜಿಲ್ಲಾಮಟ್ಟದಲ್ಲಿ ವಿಜೇತ ಕ್ರೀಡಾಪಟುಗಳಿಗೆ ಪ್ರಮಾಣಪತ್ರ, ಪದಕಗಳನ್ನು ವಿತರಿಸಿ, ಗೌರವಿಸಲಾಗುವುದು. ಈ ಸ್ಪರ್ಧೆಗಳನ್ನು ನಡೆಸಲು ಶಾಲಾ ಶಿಕ್ಷಣ ಇಲಾಖೆ ಒಟ್ಟು ೭೦ ಜನ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರನ್ನು ನಿಯೋಜಿಸಲಾಗಿದೆ.
ಭೂಮಿ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ರೈತರ ಆಕ್ರೋಶ
ರೈತರೆಲ್ಲಾ ತೀರ್ಮಾನ ಮಾಡಿ ಮತ್ತೊಮ್ಮೆ ಸಭೆ ನಿಗದಿ ಮಾಡುತ್ತೇವೆ. ಈ ಸಭೆಗೆ ವಿದ್ಯುತ್ ಇಲಾಖೆಗೆ ಸಂಬಂಧಪಟ್ಟ ಮುಖ್ಯ ಇಂಜಿನಿಯರ್‌ಗಳು ತಪ್ಪದೇ ಭಾಗವಹಿಸಿ ರೈತರ ಸಮಸ್ಯೆಗಳನ್ನು ಆಲಿಸಿ ಸಮರ್ಪಕವಾಗಿ ಪರಿಹಾರ ನೀಡಬೇಕು. ಇಲ್ಲವಾದರೆ ಯಾವುದೇ ಕಾರಣಕ್ಕೂ ಕಾಮಗಾರಿಯನ್ನು ಮಾಡಲು ಬಿಡುವುದಿಲ್ಲ.
23ರಂದು ಗಾಂಧಾರ ಬುದ್ಧ ವಿಹಾರದಲ್ಲಿ ಬುದ್ಧ ಪೂರ್ಣಿಮೆ
ಈ ಪೂರ್ಣ ಕಾರ್ಯಕ್ರಮಕ್ಕೆ ಬುದ್ಧ, ಬಸವ, ಅಂಬೇಡ್ಕರ್ ರವರ ಅಭಿಮಾನಿಗಳು ಹಾಗೂ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದ್ದಾರೆ.
ಚಂದ್ರಶೇಖರ ಭಾರತೀ ಐಟಿಐ ಕಾಲೇಜಲ್ಲಿ ಉದ್ಯೋಗ ಮೇಳ
ಸಂಸ್ಥೆಯ ಸಂಸ್ಥಾಪಕ, ದಿ.ಹಾರನಹಳ್ಳಿ ರಾಮಸ್ವಾಮಿಯವರ ಆಶಯದಂತೆ ಇಂದು ನಮ್ಮ ಸಂಸ್ಥೆಯ ಅಧ್ಯಕ್ಷ ಅಶೋಕ್ ಹಾರನಹಳ್ಳಿಯವರು ಈ ಕಾಲೇಜನ್ನು ತೆರೆದು ಅನೇಕ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಕಾರಣರಾಗಿದ್ದಾರೆ.
ಕಂಟೇನರ್‌ ಲಾರಿಗೆ ಇನೋವಾ ಡಿಕ್ಕಿ: ತಾಯಿ, ಮಗ ಸ್ಥಳದಲ್ಲೇ ಸಾವು
ಕಾರಿನಲ್ಲಿ ಮೂವರು ಮಕ್ಕಳು ಸೇರಿ ೬ ಜನರಿದ್ದು, ಎಲ್ಲರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವಿದ್ಯಾರ್ಥಿಗಳಿಗೆ ಜ್ಞಾನ-ಕೌಶಲ್ಯ ಎರಡೂ ಇದ್ದರೆ ಯಶಸ್ಸು ಸಾಧ್ಯ: ಡಾ. ಗುರುಬಸವರಾಜು
೧೮ ವರ್ಷ ವಯಸ್ಸಿನವರೆಗಿನ ಈ ಎರಡು ವರ್ಷಗಳ ಕಾಲವು ವಿದ್ಯಾರ್ಥಿ ಜೀವನದ ಬಹಳ ಪ್ರಮುಖವಾದ ಘಟ್ಟವಾಗಿದೆ. ೧೬ ರಿಂದ ೧೮ ವರ್ಷ ವಯಸ್ಸಿನ ಈ ಘಟ್ಟವು ಅತ್ಯಂತ ಜಾಗೃತಿಯಿಂದಿರಬೇಕಾದ ಘಟ್ಟವಾಗಿದೆ.
ಬೇಲೂರಿನಲ್ಲಿ ಶಿವಲಿಂಗೇಶ್ವರ ನೂತನ ದೇಗುಲ ಲೋಕಾರ್ಪಣೆ
ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿ ವ್ಯಾಪ್ತಿಯಲ್ಲಿ ಬರುವ ಮುಚ್ಚಿನಮನೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಶಿವಲಿಂಗೇಶ್ವರಸ್ವಾಮಿ ದೇವಾಲಯ ಪ್ರವೇಶ ಹಾಗೂ ಶಿಲಾ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವವನ್ನು ಅದ್ಧೂರಿಯಿಂದ ನಡೆಸಲಾಯಿತು.
  • < previous
  • 1
  • ...
  • 428
  • 429
  • 430
  • 431
  • 432
  • 433
  • 434
  • 435
  • 436
  • ...
  • 551
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved