• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಕಾಂನಲ್ಲಿ ಓದಿನ ಜತೆ ಗಳಿಕೆಯ ಹೊಸ ಕೋರ್ಸ್: ಮಹಿಳಾ ಸರ್ಕಾರಿ ಕಾಲೇಜಿನ ಕವಿತ, ರಾಜಶೇಖರ್‌
ಬಿ.ಕಾಂ. ಪದವಿ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಅಪ್ರೆಂಟಿಶಿಪ್ ಎಂಬಾಡೆಂಡ್ ಡಿಗ್ರಿ ಪ್ರೋಗ್ರಾಮ್ ಎಂಬ ನೂತನ ಕೋರ್ಸ್‌ನ್ನು ಪ್ರಾರಂಭಿಸಲು ಮುಂದಾಗಿದ್ದು, ಶಿಕ್ಷಣದ ಜೊತೆಯಲ್ಲಿ ಉದ್ಯೋಗದ ಮೂಲಕ ಗಳಿಕೆ ಮಾಡಬಹುದು ಎಂದು ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಕೆ.ಜಿ.ಕವಿತ ಮತ್ತು ವಾಣಿಜ್ಯ ಶಾಸ್ತ್ರದ ಮುಖ್ಯಸ್ಥ ರಾಜಶೇಖರ್ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಹಾಸನದಲ್ಲಿ ದೇವರಾಜೇಗೌಡ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್‌ ಒತ್ತಾಯ
ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸರ್ಕಾರದ ನಾಲ್ವರು ಸಚಿವರ ವಿರುದ್ಧ ಮಾಧ್ಯಮಗಳಿಗೆ ಸುಳ್ಳು ಹೇಳಿಕೆ ನೀಡಿರುವ ಬಗ್ಗೆ ಕ್ರಮ ಕೈಗೊಂಡು ತನಿಖೆ ನಡೆಸುವಂತೆ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ಸೋಮವಾರ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತ ಅವರಿಗೆ ಮನವಿ ಸಲ್ಲಿಸಲಾಯಿತು.
ಮಹಿಳಾ ಸನ್ಯಾಸತ್ವಕ್ಕೆ ಜೈನ ಸಮುದಾಯ ಅವಕಾಶ: ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ
ಜೈನ ಸಮುದಾಯ ಸೇವೆ, ತ್ಯಾಗದ ಪರಿಪೂರ್ಣತೆಯೊಂದಿಗೆ ಮಹಿಳಾ ಸನ್ಯಾಸತ್ವ ಸ್ವೀಕಾರಕ್ಕೆ ಅವಕಾಶ ನೀಡಿದೆ. ಈ ಸಮುದಾಯ ಪರಿಶುದ್ಧ ಆಚರಣೆ ಮತ್ತು ಕಟ್ಟುನಿಟ್ಟಿನ ವ್ರತಗಳಿಂದ ಕೂಡಿದೆ ಎಂದು ಹಾರನಹಳ್ಳಿ ಕೋಡಿಮಠ ಮಹಾ ಸಂಸ್ಥಾನ ಪೀಠಾಧ್ಯಕ್ಷ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದರು. ಅರಸೀಕೆರೆಯ ಅಷ್ಟಪ್ರಕಾರಿ ಮಹಾಪೂಜೆ, ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.
ತ್ಯಾಜ್ಯ ವಿಲೇವಾರಿಗೆ ಅಧಿಕಾರಿಗಳ ಸ್ಪಂದನೆ ಇಲ್ಲ: ಗ್ರಾಪಂ ಉಪಾಧ್ಯಕ್ಷ ಸತೀಶ್‌
ಬಾಗೂರು ಹೋಬಳಿಯ ಕಾರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಮಾಡಲು ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ.ಎ.ಸತೀಶ್ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ಸಭೆಯಲ್ಲಿ ಮಾತನಾಡಿದರು.
ಎಚ್‌.ಡಿ.ಕುಮಾರಸ್ವಾಮಿ, ದೇವರಾಜೇಗೌಡಗೆ ಬುದ್ಧಿ ಭ್ರಮಣೆಯಾಗಿದೆ: ಮಾಜಿ ಎಂಎಲ್ಸಿ ಗೋಪಾಲಸ್ವಾಮಿ
ಕುಮಾರಸ್ವಾಮಿ ವಕೀಲ ದೇವರಾಜೇಗೌಡ ಮೂಲಕ ಕಾಂಗ್ರೆಸ್‌ ನಾಯಕರ ಮೇಲೆ ಬಾಯಿಗೆ ಬಂದಂತೆ ಆರೋಪಗಳನ್ನು ಮಾಡಿಸುತ್ತಿದ್ದು, ಇಬರಿಬ್ಬರಿಗೂ ಬುದ್ಧಿ ಭ್ರಮಣೆಯಾಗಿದೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ ಟೀಕಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಅರಕಲಗೂಡಿನಲ್ಲಿ ಉದ್ಘಾಟನೆಯಾಗಿ 6 ವರ್ಷವಾದರೂ ಬಸ್‌ ನಿಲ್ದಾಣದ ಅಭಿವೃದ್ಧಿಯಿಲ್ಲ
ಅರಕಲಗೂಡು ತಾಲೂಕಿನ ಕೇರಳಾಪುರ ಕೆಎಸ್‌ಆರ್‌ಟಿ ಬಸ್ ನಿಲ್ದಾಣ ಉದ್ಘಾಟನೆಯಾಗಿ 6 ವರ್ಷ ಕಳೆದರೂ ಮೂಲ ಸೌಲಭ್ಯಗಳನ್ನು ಹೊಂದದೆ ಅಭಿವೃದ್ಧಿಯಿಂದ ಸಂಪೂರ್ಣ ವಂಚಿತಗೊಂಡಿದೆ.
ನಾಳೆ ಒಕ್ಕಲಿಗರ ಸಂಘದ ಕಟ್ಟಡಕ್ಕೆ ನಾಮಫಲಕ ಹಾಕದಿರಲು ಸಾಮಾಜಿಕ ಕಾರ್ಯಕರ್ತ ಪ್ರವೀಣ್ ಗೌಡ ಎಚ್ಚರಿಕೆ
ಪಿಕ್ಚರ್ ಪ್ಯಾಲೇಸ್ ಚಿತ್ರಮಂದಿರದ ಮಾಲೀಕ ಎಂ.ಆರ್.ಪುಟ್ಟಸ್ವಾಮಿ ಸುಮಾರು ಒಂದು ಎಕರೆಯಷ್ಟು ಜಾಗವನ್ನು ದಾನ ನೀಡಿದ್ದು, ಇವರನ್ನು ಸ್ಮರಿಸುವ ಕಾರ್ಯಕ್ರಮ ರೂಪಿಸಬೇಕು. ಇಲ್ಲವಾದರೆ ಮೇ ೨೨ ರಂದು ಕಟ್ಟಡದ ನಾಮಫಲಕ ಅಳವಡಿಸುವ ಕಾರ್ಯಕ್ರಮವನ್ನು ಎಂ.ಆರ್.ಪುಟ್ಟಸ್ವಾಮಿ ಅಭಿಮಾನಿ ಬಳಗದಿಂದ ಹಮ್ಮಿಕೊಳ್ಳಲಾಗುವುದು ಎಂದು ಸಾಮಾಜಿಕ ಕಾರ್ಯಕರ್ತ ಪ್ರವೀಣ್ ಗೌಡ ಎಚ್ಚರಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಹೇಳಿದರು.
ಬೇಲೂರಿನ ಒಕ್ಕಲಿಗರ ಸಂಘದ ವಿರುದ್ಧ ದೂರು: ದಾಖಲೆಗಳ ವಶ
ಹಾಸನ ಜಿಲ್ಲಾ ಸಹಕಾರ ನಿಬಂಧಕರ ಕಚೇರಿ ಅಧಿಕಾರಿಗಳು ಬೇಲೂರು ತಾಲೂಕು ಒಕ್ಕಲಿಗರ ಸಂಘದ ವ್ಯವಹಾರದ ಕಡತಗಳನ್ನು ತಮ್ಮ ಸುಪರ್ದಿಗೆ ಪಡೆದುಕೊಂಡ ಘಟನೆ ನಡೆದಿದೆ. ಬೇಲೂರು ಪಟ್ಟಣದಲ್ಲಿರುವ ತಾಲೂಕು ಒಕ್ಕಲಿಗರ ಸಂಘದಲ್ಲಿ ಈ ಹಿಂದೆ ಶಾಸಕರಾಗಿದ್ದ ವೈ.ಎನ್.ರುದ್ರೇಶ್ ಗೌಡರ ನಿಧನದ ಹಿನ್ನೆಲೆಯಲ್ಲಿ ಸಂಘಕ್ಕೆ ಅಡಾಕ್ ಸಮಿತಿ ನೇಮಕ ಮಾಡಲಾಗಿತ್ತು.
ಹಾಸನದಲ್ಲಿ ನಿರಂತರ ಮಳೆ: ಕುಂಠಿತಗೊಂಡ ಬಿತ್ತನೆ ಕಾರ್ಯ
ಹಾಸನದಲ್ಲಿ ಸರಿಯಾದ ಸಮಯದಲ್ಲಿ ಬಾರದ ಮುಂಗಾರು ಇದೀಗ ಪ್ರತಿದಿನವೂ ಸುರಿಯುತ್ತಿದೆ. ಪರಿಣಾಮವಾಗಿ ರೈತರು ಭೂಮಿ ಹದಗೊಳಿಸಿಕೊಳ್ಳಲಾಗುತ್ತಿಲ್ಲ. ಇದರಿಂದಾಗಿ ಬಿತ್ತನೆ ಕಾರ್ಯ ಕುಂಠಿತಗೊಂಡಿದೆ.
ವಿದ್ಯಾರ್ಥಿಗಳ ವಿನಯದಿಂದ ಯಶಸ್ಸು ನಿಶ್ಚಿತ: ಐಆರ್‌ಎಸ್‌ ಅಧಿಕಾರಿ ಎಚ್.ಜಿ.ದರ್ಶನ್‌ ಕುಮಾರ್
ವಿದ್ಯಾರ್ಥಿಗಳು ವ್ಯಾಸಂಗದ ಅವಧಿಯಲ್ಲಿ ಸತತ ಪರಿಶ್ರಮದ ಜತೆಗೆ ವಿನಯ, ವಿಧೇಯತೆ, ಸಹನೆ, ಶಿಸ್ತು ಮೈಗೂಡಿಸಿಕೊಂಡಲ್ಲಿ ಯಶಸ್ಸು ಸಾಧಿಸಬಹುದು ಎಂದು ಜಿಲ್ಲಾ ಆದಾಯ ತೆರಿಗೆ ವಿಭಾಗದ ಐಆರ್‌ಎಸ್‌ ಅಧಿಕಾರಿ ಎಚ್.ಜಿ.ದರ್ಶನ್‌ ಕುಮಾರ್ ತಿಳಿಸಿದರು. ಅರಸೀಕೆರೆಯಲ್ಲಿ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
  • < previous
  • 1
  • ...
  • 429
  • 430
  • 431
  • 432
  • 433
  • 434
  • 435
  • 436
  • 437
  • ...
  • 551
  • next >
Top Stories
ಗಡಿನಾಡಿನಲ್ಲಿ ಖಾಸಾಮಠದಿಂದ ಕನ್ನಡ ಕೈಂಕರ್ಯ
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved