ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೊಳೆನರಸೀಪುರದಲ್ಲಿ 2232 ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳು: ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಜಿ.ಎನ್.
ಹೊಳೆನರಸೀಪುರದಲ್ಲಿ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.೨೫ ರಿಂದ ಪ್ರಾರಂಭವಾಗುತ್ತದೆ. ಏಪ್ರಿಲ್ ೪ಕ್ಕೆ ಮುಕ್ತಾಯವಾಗುತ್ತದೆ. ೨೨೩೨ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಜಿ.ಎನ್. ಹೇಳಿದರು.
ಸ್ವಾರ್ಥಕ್ಕಾಗಿ ಬಿಜೆಪಿ ಜತೆ ಮೈತ್ರಿ ಮಾಡಿಲ್ಲ: ಶಾಸಕ ಎಚ್.ಡಿ.ರೇವಣ್ಣ
ರಾಜ್ಯದ ಜನತೆಯ ಒಳಿತಿಗಾಗಿ ಹಾಗೂ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ತೆಗೆಯುವ ಉದ್ದೇಶದಿಂದ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು. ಹಾಸನದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.
ರೈತರಿಂದ ಹಣ ವಸೂಲಿ ಆರೋಪ ಸುಳ್ಳು: ರೈತ ಸಂಘ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್
ಅರಸೀಕೆರೆ ತಾಲೂಕು ಆಡಳಿತ ಕಚೇರಿ ಮುಂಭಾಗದಲ್ಲಿ ರಾಜ್ಯ ರೈತ ಸಂಘ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್ ಹಾಗೂ ಬೆಂಬಲಿಗರು ತಮ್ಮ ಮೇಲೆ ರೈತ ಸಂಘದ ಹೆಸರಿನಲ್ಲಿ ಸುಳ್ಳು ಆಪಾದನೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಲೋಕಸಭೆ ಪಾಳೆಗಾರಿಕೆ ವಿರುದ್ಧದ ಚುನಾವಣೆ: ಶ್ರೇಯಸ್ ಪಟೇಲ್
ಹಾಸನ ಜಿಲ್ಲೆಯ ಲೋಕಸಭಾ ಚುನಾವಣೆ ದರ್ಪ, ದುರಹಂಕಾರ, ಪಾಳೆಗಾರಿಕೆ, ಕುಟುಂಬ ರಾಜಕಾರಣ ವಿರುದ್ಧ ನಡೆಯುತ್ತಿರುವ ಚುನಾವಣೆಯಾಗಿದೆ ಎಂದು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹೇಳಿದರು.
ಮತದಾನ ಜಾಗೃತಿ ತೀವ್ರಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಸೂಚನೆ
ಲೋಕಸಭಾ ಚುನಾವಣೆ ಅಂಗವಾಗಿ ಹಾಸನದಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ನಿರಂತರವಾಗಿ ಕಾರ್ಯಕ್ರಮಗಳನ್ನು ನಡೆಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಬಿ.ಆರ್ ಪೂರ್ಣಿಮಾ ತಿಳಿಸಿದ್ದಾರೆ.
ಕೋಡಿಮಠದಲ್ಲಿ ಮಾರ್ಚ್ 26ರಿಂದ ಮೂರು ದಿನ ಮಹದೇಶ್ವರ ಜಾತ್ರೆ
ಕೋಡಿಮಠ ಮಹಾಸಂಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಮಾ.೨೬. ೨೭, ೨೮ ಮೂರು ದಿನ ಮಹದೇಶ್ವರ ಜಾತ್ರಾ ಮಹೋತ್ಸವ ನೆಡೆಯಲಿದೆ. ಶ್ರೀ ಮಠದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಸೂಚನೆಯಂತೆ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡರ ಮುಂದಾಳತ್ವ ವಹಿಸಲಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಆರೋಗ್ಯಕ್ಕೆ ಜೆಡಿಎಸ್ ವಿಶೇಷ ಪೂಜೆ
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಇದಕ್ಕೂ ಮುನ್ನ ಚಿಕಿತ್ಸೆ ಯಶಸ್ವಿ ಆಗಲೆಂದು ಪ್ರಾರ್ಥಿಸಿ ಹಾಸನದ ಶ್ರೀ ಗಣಪತಿ ದೇವಾಲಯದಲ್ಲಿ ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರು ಗುರುವಾರ ಬೆಳಿಗ್ಗೆ ವಿಶೇಷ ಪೂಜೆ ಸಲ್ಲಿಸಿದರು.
ಮಾರ್ಚ್ ೨೪ ರಂದು ಹಾಸನದಲ್ಲಿ ರೋಟರಿ ಮಾನಿನಿ ಸಮಾವೇಶ
ರೋಟರಿ ಡಿಸ್ಟ್ರಿಕ್ಟ್ ೩೧೮೨ ಜಿಲ್ಲಾ ಕಾರ್ಯಕ್ರಮವಾದ ‘ಮಾನಿನಿ’ ಎಂಬ ಸಮಾವೇಶವನ್ನು ಜಿಲ್ಲಾ ಗವರ್ನರ್ ರೋಟೇರಿಯನ್ ಬಿ.ಸಿ.ಗೀತ ರವರ ನೇತೃತ್ವದಲ್ಲಿ ಮಾ.೨೪ರ ಭಾನುವಾರ ಹಾಸನದ ಹೊರವಲಯದಲ್ಲಿರುವ ನಂದಗೋಕುಲ ಕನ್ವೆನ್ಷನ್ ಹಾಲ್‌ನಲ್ಲಿ ಜರುಗಲಿದೆ.
ಮಾರ್ಚ್ ೨೩, ೨೪ಕ್ಕೆ 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಹಾಸನದ ಸಕಲೇಶಪುರ ತಾಲೂಕು ಹೆತ್ತೂರಿನಲ್ಲಿ ಮಾ.೨೩ ಮತ್ತು ೨೪ ರಂದು ಎರಡು ದಿನಗಳ ಕಾಲ ನಡೆಯುವ ೨೨ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪೂರ್ವ ಸಿದ್ಧತಾ ಕಾರ್ಯ ಪೂರ್ಣಗೊಂಡಿವೆ.
ಕೌಟುಂಬಿಕ ವ್ಯವಸ್ಥೆಗೆ ಮಹಿಳೆಯರು ಮಾದರಿ
ಹಾಸನದ ನ್ಯಾಯಾಲಯ ಆವರಣದಲ್ಲಿರುವ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯಾಂಗ ಇಲಾಖೆ ಮತ್ತು ವಕೀಲರ ಸಂಘ ಜಂಟಿಯಾಗಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಯೋಜಿಸಲಾಗಿತ್ತು.
< previous
1
...
431
432
433
434
435
436
437
438
439
...
507
next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ