• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವೇಶ್ವರರ ತತ್ವಾದರ್ಶ ಅಳವಡಿಸಿಕೊಳ್ಳಿ: ಶಾಸಕ ಎಚ್. ಕೆ. ಸುರೇಶ್
೧೨ ನೇ ಶತಮಾನದಲ್ಲಿ ಕರ್ನಾಟಕದಲ್ಲಿ ನಡೆದ ಸಾಮಾಜಿಕ, ಧಾರ್ಮಿಕ ಕ್ರಾಂತಿಯನ್ನು ವಿಶ್ವದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕು. ಜಡ್ಡುಗಟ್ಟಿದ ಸಮಾಜದಲ್ಲಿನ ಅರ್ಥರಹಿತ ಅಚಾರ-ವಿಚಾರಗಳಿಂದ, ಮೇಲು-ಕೀಳು ಎಂಬ ಭಾವನೆಗಳಿಂದ, ಸ್ತ್ರೀ- ಪುರುಷ ಎಂಬ ಲಿಂಗಬೇಧ, ತಾರತಮ್ಯದಿಂದ, ಶ್ರೀಮಂತ-ಬಡವ ಎಂಬ ಅಂತರದ ಸಂಘರ್ಷದಿಂದ ಸಾಮಾಜಿಕ ವ್ಯವಸ್ಥೆ ರೋಸಿ ಹೋಗಿತ್ತು. ಇದರ ವಿರುದ್ಧ ಹೋರಾಟ ನಡೆಸಿದ ಬಸವಣ್ಣನವರ ಸಾಧನೆ ಎಂದಿಗೂ ಶ್ಲಾಘನೀಯ.
ಬೋರ್‌ವೆಲ್‌ ನೀರಿಂದ ರಾಮನಾಥಪುರದಲ್ಲಿ ರೈತರು ತಂಬಾಕು ನಾಟಿ
ರಾಮನಾಥಪುರದ ಸುಬ್ರಮಣ್ಯ ನಗರದಲ್ಲಿರುವ ತಂಬಾಕು ಹರಾಜು ಮಾರುಕಟ್ಟೆ ವ್ಯಾಪ್ತಿಯಲ್ಲಿ ಸುಮಾರು‌ 30 ಸಾವಿರಕ್ಕೂ ಹೆಚ್ಚು ತಂಬಾಕು ಬೆಳೆಗಾರಿದ್ದು, ಮಳೆ ಇಲ್ಲದೆ ತಂಬಾಕು ಮಡಿ ಮಾಡಿದ ಸಸಿಗಳನ್ನು ತಮ್ಮ ತಮ್ಮ ಬೋರ್‌ವೆಲ್‌ಗಳಲ್ಲಿ ನೀರು ಹಾಯಿಸಿಕೊಂಡು ನಾಟಿ ಮಾಡುತ್ತಿದ್ದಾರೆ.
ಅಶ್ಲೀಲ ವಿಡಿಯೋ ಹಂಚಿಕೆ ಮಾಡಿದವರ ಬಂಧಿಸಿ ತನಿಖೆ ಮಾಡಲು ಆಗ್ರಹ

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಪ್ರಚಾರ ಸಂಬಂಧ ಐವರ ಮೇಲೆ ಸೈಬರ್‌ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿದೆ. .  

ಪತ್ರಕರ್ತನಿಗೆ ಓದುವ ಹವ್ಯಾಸ ಬಹಳ ಮುಖ್ಯ: ಮೈಸೂರು ಮಾನಸ ಗಂಗೋತ್ರಿಯ ಪ್ರೊ.ಎಂ.ಎಸ್. ಸ್ವಪ್ನ
ಪತ್ರಿಕೋದ್ಯಮವನ್ನು ವೃತ್ತಿಯಾಗಿಸಿಕೊಳ್ಳುವವರಿಗೆ ಬರವಣಿಗೆ ಬಹಳ ಮುಖ್ಯ. ಅದಕ್ಕಾಗಿ ಹೆಚ್ಚು ಓದಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯ ಪ್ರೊ.ಎಂ.ಎಸ್. ಸ್ವಪ್ನ ಅಭಿಪ್ರಾಯಪಟ್ಟರು. ಹಾಸನದಲ್ಲಿ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ದೇವರಾಜೇಗೌಡರಿಂದ ತನಿಖೆ ದಿಕ್ಕುತಪ್ಪಿಸುವ ಯತ್ನ: ಶಾಸಕ ಶಿವಲಿಂಗೇಗೌಡ
ಪೆನ್‌ಡ್ರೈವ್ ಪ್ರಕರಣದಲ್ಲಿ ವಕೀಲ ದೇವರಾಜೇಗೌಡ ದಿನಕ್ಕೊಂದು ಹೇಳಿಕೆ ಕೊಡುವ ಮೂಲಕ ಎಸ್‌ಐಟಿ ತನಿಖೆಯ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅರಸೀಕೆರೆ ಕಾಂಗ್ರೆಸ್ ಶಾಸಕ ಹಾಗೂ ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ಹೇಳಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಪೆನ್‌ಡ್ರೈವ್‌ ಕೇಸ್: ಹಾಸನದಲ್ಲಿ ಕಾಂಗ್ರೆಸ್‌ನಿಂದ ಬೃಹತ್‌ ಪ್ರತಿಭಟನೆ
ಪೆನ್‌ಡ್ರೈವ್ ಪ್ರಕರಣದ ಮುಖ್ಯ ರುವಾರಿ ಬಿಜೆಪಿ ಮುಖಂಡ ದೇವರಾಜೇಗೌಡ ಹಾಗೂ ವಿದೇಶದಲ್ಲಿ ತಲೆಮರಿಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಹಾಸನದಲ್ಲಿ ಗುರುವಾರ ಬೃಹತ್‌ ಪ್ರತಿಭಟನೆ ನಡೆಸಿತು.
ಬೆಳೆಗಾರರು ಟ್ರೇ ಸಸಿ ನಾಟಿಗೆ ಹೆಚ್ಚು ಒತ್ತು ನೀಡಬೇಕು: ತಂಬಾಕು ಮಂಡಳಿಯ ಕ್ಷೇತ್ರಾಧಿಕಾರಿ ಬಸವರಾಜು
ಹೊಗೆಸೊಪ್ಪು ಬೆಳೆಗಾರರು ಟ್ರೇ ಸಸಿ ಮಡಿ ಬೆಳೆಸಲು ಹೆಚ್ಚು ಒತ್ತು ನೀಡುವ ಮೂಲಕ ಕರಿಕಡ್ಡಿ ಮತ್ತು ಬೇರುಗಂಟು ರೋಗಬಾಧಿತ ಗಿಡಗಳನ್ನು ಬೇರ್ಪಡಿಸಿ ನಾಟಿ ಮಾಡಬೇಕು ಎಂದು ರಾಮನಾಥಪುರ ತಂಬಾಕು ಮಂಡಳಿ ಕ್ಷೇತ್ರಾಧಿಕಾರಿ ಬಸವರಾಜು ಸಲಹೆ ನೀಡಿದರು. ಅರಕಲಗೂಡಿನ ತಂಬಾಕು ಬೆಳೆಗಾರರಿಗೆ ಹಮ್ಮಿಕೊಂಡ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಶಿಷ್ಟಾಚಾರ, ಸಂಸ್ಕೃತಿ ಪಾಲನೆಗೆ ವಸ್ತ್ರ ಸಂಹಿತೆ : ರಾಜ್ಯದ 500 ದೇಗುಲಗಳಲ್ಲಿ ನಿರ್ಣಯ
ಹಾಸನದಲ್ಲಿ ನಡೆದ ಕರ್ನಾಟಕ ದೇವಸ್ಥಾನ, ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಅಧಿವೇಶನದಲ್ಲಿ ರಾಜ್ಯದ ೫೦೦ಕ್ಕೂ ಅಧಿಕ ದೇವಸ್ಥಾನಗಳು ಮತ್ತು ಹಾಸನದ ೩೦ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಭಾರತೀಯ ಸಂಸ್ಕೃತಿಯ ಪ್ರಕಾರ ವಸ್ತ್ರ ಸಂಹಿತೆ ಜಾರಿಗೊಳಿಸುವ ನಿರ್ಣಯ ತೆಗೆದುಕೊಳ್ಳಲಾಯಿತು.
ಮಾಸ್ತಿಗೌಡನ ಕೊಂದಿದ್ದವರಿಗೆ ಚನ್ನರಾಯಪಟ್ಟಣದಲ್ಲಿ ನಾಲ್ಕನೇ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ
ಹನ್ನೊಂದು ತಿಂಗಳ ಹಿಂದೆ ಮಧ್ಯಾಹ್ನದ ವೇಳೆ ನಡುರಸ್ತೆಯಲ್ಲಿ ರೌಡಿಶೀಟರ್ ಮಾಸ್ತಿಗೌಡನ ಹತ್ಯೆ ಮಾಡಿದ ೧೧ ಮಂದಿ ಅಪರಾಧಿಗಳಿಗೆ ಚನ್ನರಾಯಪಟ್ಟಣದ ನಾಲ್ಕನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ತರ ತೀರ್ಪು ನೀಡಿದೆ. ೧೧ ಮಂದಿ ಅಪರಾಧಿಗಳಲ್ಲಿ ೯ ಅಪರಾಧಿಗಳಿಗೆ ಕಠಿಣ ಕಾರಾಗೃಹ ವಾಸ, ಜೀವಾವಧಿ ಶಿಕ್ಷೆ ಹಾಗೂ ತಲಾ ೨೫ ಸಾವಿರ ರು. ದಂಡವನ್ನು ವಿಧಿಸಿದೆ.
ಪೆನ್‌ಡ್ರೈವ್‌ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಶಾಸಕ ಎ.ಮಂಜು ಒತ್ತಾಯ
ರಾಜಕಾರಣದಿಂದ ಇಂದು ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವುದು ಅಸಹ್ಯದ ವಿಚಾರವಾಗಿದೆ. ತಪ್ಪು ಯಾರದ್ದೇ ಇರಲಿ ನಿಷ್ಪಕ್ಷಪಾತವಾಗಿ ತನಿಖೆ ಮಾಡಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ಎ. ಮಂಜು ಒತ್ತಾಯಿಸಿದರು. ರಾಮನಾಥಪುರ ಕಾವೇರಿ ನದಿಯ ವಹ್ನಿ ಪುಷ್ಕರಣಿಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು.
  • < previous
  • 1
  • ...
  • 437
  • 438
  • 439
  • 440
  • 441
  • 442
  • 443
  • 444
  • 445
  • ...
  • 551
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved