• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯ ಸಂಸಾರ ನಿರ್ವಹಣೆ ಶ್ಲಾಘನೀಯ: ಹಾಸನ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ.ಎಸ್.ನಾರಾಯಣ್
ಹಾಸನ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಹಿಳಾ ದೌರ್ಜನ್ಯ ವಿರೋಧಿ ಸಮಿತಿ ಹಾಗೂ ಅರಸೀಕೆರೆ ಸೋದರಿ ನಿವೇದಿತಾ ಪ್ರತಿಷ್ಠಾನ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನದ ಕಾರ್ಯಕ್ರಮ ಆಚರಿಸಲಾಯಿತು.
ಉತ್ತಮ ಮಾರ್ಗದರ್ಶನ ಶಿಕ್ಷಕರ ಕರ್ತವ್ಯ: ಡಿಡಿಪಿಐ ಜವರೇಗೌಡ
ಮಕ್ಕಳು ಶಿಕ್ಷಕರ ಮಾರ್ಗದರ್ಶನವನ್ನು ತಮ್ಮ ಜೀವನದಲ್ಲಿ ಅಳವಡಿಕೊಳ್ಳುತ್ತಾರೆ. ಉತ್ತಮ ಮಾರ್ಗದರ್ಶನ ನೀಡುವುದು ಶಿಕ್ಷಕರ ಕರ್ತವ್ಯ ಎಂದು ಡಿಡಿಪಿಐ ಜವರೇಗೌಡ ತಿಳಿಸಿದರು. ಆಲೂರಲ್ಲಿ ಏರ್ಪಡಿಸಲಾಗಿದ್ದ ಸಮೂಹ ಸಂಪನ್ಮೂಲ ಕೇಂದ್ರದ ಬಲವರ್ಧನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಾನಪದ ಸಂಸ್ಕೃತಿ ಉಳಿಕೇಲಿ ಮಹಿಳೆ ಪಾತ್ರ ಹಿರಿದು: ಕರ್ನಾಟಕ ಜಾನಪದ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ವೈ.ಸಿ.ಸಿದ್ದೇಗೌಡ
ಜಾನಪದ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಮಹಿಳೆಯರ ಪಾತ್ರ ಮಹತ್ತರವಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ವೈ.ಸಿ.ಸಿದ್ದೇಗೌಡ ಹೇಳಿದರು. ಬೇಲೂರು ಪಟ್ಟಣದ ಶಾಂತಲಾ ಮಹಿಳಾ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಲೋಕಸಭೆ ಚುನಾವಣೆ ಎಂಪಿ ಅಭ್ಯರ್ಥಿ ನಾನೇ ಎಂದು ಬೆಂಬಲಿಸಿ: ಎಚ್‌.ಡಿ.ಕುಮಾರಸ್ವಾಮಿ
ಕುಮಾರಸ್ವಾಮಿಯೇ ಈ ಕ್ಷೇತ್ರದ ಅಭ್ಯರ್ಥಿ ಎಂದುಕೊಂಡು ಗೆಲ್ಲಿಸಿ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಕಂಬನಿ ಮಿಡಿದರು. ಹಾಸನದಲ್ಲಿ ನಡೆದ ಜೆಡಿಎಸ್ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಬೇಲೂರಿನ ಚನ್ನಕೇಶವ ದೇವಾಲಯ ಭಕ್ತರ ಬಾಯಾರಿಕೆ ನೀಗದ ಆಡಳಿತ ಮಂಡಳಿ
ಬೇಲೂರು ಶ್ರೀ ಚನ್ನಕೇಶವ ಸ್ವಾಮಿ ದೇಗುಲ ಹಿಂಭಾಗ ಇರುವ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಎರಡು ತಿಂಗಳಾಗಿದ್ದು ಕುಡಿಯುವ ನೀರಿಲ್ಲದೇ ಭಕ್ತರು ಹಾಗೂ ಪ್ರವಾಸಿಗರು ಬಿಸಿಲಿನ ತಾಪಕ್ಕೆ ಬಾಯಿ ಒಣಗಿ ಬಳಲುತ್ತಿದ್ದು ದೇಗುಲ ಆಡಳಿತ ಮಂಡಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ಮಹಿಳೆ ಇಂದು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ: ಜಿಲ್ಲಾಧಿಕಾರಿ ಸಿ ಸತ್ಯಭಾಮ
ಮಹಿಳೆಯರು ಎಲ್ಲ ರಂಗದಲ್ಲೂ ಭಾಷಾವಾರು, ಸಾಂಸ್ಕ್ರತಿಕ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಕ್ಷೇತ್ರ ಸೇರಿದಂತೆ ಎಲ್ಲೆಡೆ ಸಾಧನೆ ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿ ಸಿ ಸತ್ಯಭಾಮ ತಿಳಿಸಿದ್ದಾರೆ. ಹಾಸನದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶಿರಾಡಿಘಾಟ್‌ನಲ್ಲಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿ: ಸಂಚಾರ ನಿಷೇಧ
ಸಕಲೇಶಪುರದ ರಾಷ್ಟ್ರೀಯ ಹೆದ್ದಾರಿ ೭೫ ರ ಶಿರಾಡಿ ಘಾಟ್‌ನ ಡಬಲ್ ಟರ್ನ್ ಸಮೀಪ ಬುಲೆಟ್ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆಯಾಗುತ್ತಿದೆ. ಈ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ ೭೫ ರ ಸಂಚಾರವನ್ನು ೨೪ ಗಂಟೆಗಳ ಕಾಲ ನಿಷೇಧಿಸಲಾಗಿದೆ.
ಚನ್ನರಾಯಪಟ್ಟಣದಲ್ಲಿ ದಲಿತರು ನಡೆಸುತ್ತಿದ್ದ ಪ್ರತಿಭಟನೆ ಅಂತ್ಯ: ಬೇಡಿಕೆ ಈಡೇರಿಸುವ ಭರವಸೆ
ದಲಿತಪರ, ರೈತ ಸಂಘ ಹಾಗೂ ಅಹಿಂದ ಸಂಘಟನೆಗಳ ಒಕ್ಕೂಟದಿಂದ ವಿವಿಧ ಬೇಡಿಕೆಗಳನ್ನು ಇಡೇರಿಸುವಂತೆ ಒತ್ತಾಯಿಸಿ ಚನ್ನರಾಯಪಟ್ಟಣ ತಾಲೂಕು ಕಚೇರಿ ಎದುರು ಕಳೆದ ಏಳು ದಿನಗಳಿಂದ ನಿರಂತರ ಅನಿರ್ದಿಷ್ಟಾವಧಿ ಸತ್ಯಾಗ್ರಹವನ್ನು ಬುಧವಾರ ಹಿಂಪಡೆಯಲಾಯಿತು. ಬೇಡಿಕೆಗಳನ್ನು ಸ್ಥಳದಲ್ಲೇ ಪರಿಹರಿಸಿದ ಜಿಲ್ಲಾ ಉಪವಿಭಾಗಾಧಿಕಾರಿಗಳು ಉಳಿದ ಬೇಡಿಕೆಗಳನ್ನು ಶೀಘ್ರವೇ ಪರಿಹರಿಸಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
ಮಾರ್ಚ್‌ 14ರಿಂದ ಚನ್ನರಾಯಪಟ್ಟಣದಲ್ಲಿ ಜೀರ್ಣೋದ್ಧಾರವಾದ ದೇವಾಲಯದ ಕುಂಭಾಭಿಷೇಕ ಸಮಾರಂಭ
ಚನ್ನರಾಯಪಟ್ಟಣದ ತಾಲೂಕಿನ ಕಸಬಾ ಹೋಬಳಿ ಮಲ್ಲವನಘಟ್ಟದಲ್ಲಿ ನೂತನವಾಗಿ ಜೀರ್ಣೋದ್ಧಾರಗೊಂಡ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದ ಪುನರ್ ಪ್ರತಿಷ್ಠಾಪನೆ, ನೂತನ ವಿಮಾನ ಗೋಪುರ ಕಳಶ ಪ್ರತಿಷ್ಠಾಪನೆ ಹಾಗೂ ಮಹಾ ಕುಂಭಾಭಿಷೇಕ ಮಾ.೧೪ ರಿಂದ ೧೬ರ ವರೆಗೆ ನಡೆಯಲಿದೆ.
ಹೊಳೆನರಸೀಪುರದಲ್ಲಿ ಅಂಬೇಡ್ಕರ್‌ ಭಾವಚಿತ್ರಕ್ಕೆ ಸಗಣಿ ಎರಚಿ ವಿಕೃತಿ, ಗ್ರಾಮಸ್ಥರ ಪ್ರತಿಭಟನೆ
ಹೊಳೆನರಸೀಪುರ ತಾಲೂಕಿನ ಹಳ್ಳಿಮೈಸೂರು ಹೋಬಳಿಯ ಉದ್ದೂರು ಗ್ರಾಮದಲ್ಲಿ ಸೋಮವಾರ ರಾತ್ರಿ ಕಿಡಿಗೇಡಿಗಳು ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಗಣಿ ಎರಚಿ ಅಪಮಾನ ಮಾಡಿರುವ ಹಿನ್ನೆಲೆ ಮಂಗಳವಾರ ಬೆಳಿಗ್ಗೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 438
  • 439
  • 440
  • 441
  • 442
  • 443
  • 444
  • 445
  • 446
  • ...
  • 507
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved