• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶರಣರ ಗುಣ ಅಳವಡಿಕೊಂಡರೆ ಬದುಕು ಸಾರ್ಥಕ: ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ
ಮನುಷ್ಯ ಒಳ್ಳೆಯ ಆಲೋಚನೆಗಳನ್ನು ಉತ್ತಮ ಗುಣಗಳನ್ನು ರೂಪಿಸಿಕೊಂಡು ಜೀವನದಲ್ಲಿ ಬಸವಾದಿ ಶಿವಶರಣರ ನಡೆ ನುಡಿಗಳನ್ನು ಅಳವಡಿಸಿಕೊಳ್ಳಬೇಕು. ಆಗ ಮಾತ್ರ ಬದುಕಿಗೆ ಒಂದು ಅರ್ಥ ಸಿಗುತ್ತದೆ ಎಂದು ತರಳಬಾಳು ಶಾಖಾ ಮಠದ ಸಾಣೆಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ಶನಿವಾರ ತಿಳಿಸಿದರು. ಅರಸೀಕೆರೆಯಲ್ಲಿ ಮಾತನಾಡಿದರು.
ಅಕ್ಷರ ಜ್ಞಾನದಿಂದ ಮನುಷ್ಯನಿಗೆ ಬದುಕು ಸಾಧ್ಯ: ಶಾಸಕ ಎಚ್.ಕೆ. ಸುರೇಶ್‌
ಇಂದಿನ ದಿನಗಳಲ್ಲಿ ಮನುಷ್ಯನಿಗೆ ಅಕ್ಷರ ಜ್ಞಾನ ಇರಲೇಬೇಕು. ಇದ್ದರೆ ಮನುಷ್ಯನಿಗೆ ಪ್ರಪಂಚದಲ್ಲಿ ಜೀವನ ನಡೆಸಲು ಸಾಧ್ಯ ಎಂದು ಬೇಲೂರು ಶಾಸಕ ಎಚ್.ಕೆ. ಸುರೇಶ್ ತಿಳಿಸಿದರು. ಹಳೇಬೀಡಿನಲ್ಲಿ ಅವರು ಮಾತನಾಡಿದರು.
ಶಿವಲಿಂಗೇಗೌಡ ಸ್ಪರ್ಧೆ ಇಲ್ಲದೆ ಕಾಂಗ್ರೆಸ್‌ ಗೆಲುವಿಲ್ಲ: ಮಾಜಿ ಸಚಿವ ಬಿ.ಶಿವರಾಮು
ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ಸ್ಪರ್ಧಿಸಲು ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡರಿಗೆ ಟಿಕೆಟ್ ನೀಡದಿದ್ದರೆ ವ್ಯತಿರಿಕ್ತ ಫಲಿತಾಂಶ ಬರುವ ಸಾಧ್ಯತೆಯಿದೆ ಎಂದು ಮಾಜಿ ಸಚಿವ ಬಿ.ಶಿವರಾಮು ಹೇಳಿದರು. ಅರಸೀಕೆರೆಯಲ್ಲಿ ಮಾತನಾಡಿದರು.
ಮಣ್ಣು ತೆಗೆಯಲು ಅಡ್ಡಿ: ಸಕಲೇಶಪುರ ಇಟ್ಟಿಗೆಗೆ ಕುತ್ತು
ಸರ್ಕಾರಿ ಭೂಮಿಯಲ್ಲಿ ಮಣ್ಣು ತೆಗೆಯಬಾರದು ಎಂಬ ನಿಯಮ ಸಕಲೇಶಪುರದಲ್ಲಿ ಇಟ್ಟಿಗೆ ಉದ್ಯಮಿಗಳಿಗೆ ಸಂಕಷ್ಟ ತಂದೊಡ್ಡಿದೆ. ಹೇಮಾವತಿ ಹಿನ್ನೀರು ಪ್ರದೇಶದಲ್ಲಿ ಮಣ್ಣು ಗಣಿಗಾರಿಕೆ ನಡೆಸುವುದಕ್ಕೆ ಅಧಿಕಾರಿಗಳ ವಲಯದಿಂದ ತೀವ್ರ ಹಸ್ತಕ್ಷೇಪ ವ್ಯಕ್ತವಾಗುತ್ತಿರುವ ಪರಿಣಾಮ ಇಟ್ಟಿಗೆ ತಯಾರಕರು ಹತಾಶರಾಗಿದ್ದಾರೆ.
ಮಕ್ಕಳ ಮೇಲೆ ಒತ್ತಡ ಹೇರಬೇಡಿ: ಅಶೋಕ್ ಹಾರನಹಳ್ಳಿ
1 ರಿಂದ 5 ವರ್ಷದ ಮಕ್ಕಳ ಮನಸ್ಸು ಬಹಳ ಸೂಕ್ಷ್ಮ ಎಂದು ಮಾಜಿ ಅಡ್ವೊಕೇಟ್ ಜನರಲ್ ಹಾಗೂ ಶ್ರೀ ಚಂದ್ರಶೇಖರ ಭಾರತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಅಭಿಪ್ರಾಯಪಟ್ಟರು. ಶ್ರೀ ಚಂದ್ರಶೇಖರ ಭಾರತಿ ಇಂಟರ್‌ನ್ಯಾಷನಲ್ ಶಾಲೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸರ್ಕಾರಿ ಕೆಪಿಎಸ್ ಶಾಲೆಗೆ ₹ ೧ ಕೋಟಿ ಅನುದಾನ
ಹಳೇಬೀಡು ಕೆಪಿಎಸ್ ಶಾಲೆ ಹಾಸನ ಜಿಲ್ಲೆಗೆ ಮಾದರಿ ಶಾಲೆಯಾಗಿದೆ. ಇಲ್ಲಿ ೧ ರಿಂದ ೧೨ನೇ ತರಗತಿವರೆಗೆ ೧೬೦೦ ಮಕ್ಕಳು ಓದುತ್ತಿರುವ ಶಾಲೆಯಾಗಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ವತಿಯಿಂದ ಕೆಪಿಎಸ್ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಉದ್ದೇಶದಿಂದ ೧ ಕೋಟಿ ರು. ಶಾಲಾ ಅಭಿವೃದ್ಧಿಯ ಅನುದಾನದ ಅನುಮೋದನೆ ಸಿಕ್ಕಿದೆ ಎಂದು ಸರ್ಕಾರಿ ಕೆಪಿಎಸ್ ಶಾಲಾ ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಬಿ.ಎಸ್. ಸೋಮಶೇಖರ್ ತಿಳಿಸಿದರು.
ನಾಫೆಡ್‌ ಸಂಸ್ಥೆಯಿಂದ ಕೊಬ್ಬರಿ ಖರೀದಿ: 20ರಿಂದ ನೋಂದಣಿ
ಅತೀ ಹೆಚ್ಚು ಕೊಬ್ಬರಿ ಅವಲಂಬಿತ ತಾಲೂಕಾಗಿರುವ ಚನ್ನರಾಯಪಟ್ಟಣದಲ್ಲಿ ರೈತರಿಗೆ ಕೇಂದ್ರ ಸರ್ಕಾರದ ಸೂಚನೆಯಂತೆ ನಾಫೆಡ್ ಸಂಸ್ಥೆ ಮೂಲಕ ಉಂಡೆ ಕೊಬ್ಬರಿ ಖರೀದಿಸಲು ರಾಜ್ಯ ಸರ್ಕಾರ ಸಮ್ಮತಿ ನೀಡಿದ್ದು ಜ.೨೦ ರಿಂದ ನೋಂದಣಿ ಆರಂಭವಾಗಲಿದೆ.
ಆದಿಚುಂಚನಗಿರಿ ಮಠದಲ್ಲಿ ಬಾಲಗಂಗಾಧರನಾಥ ಸ್ವಾಮಿಯ ಪುಣ್ಯಾರಾಧನೆ
ಹಾಸನದ ಶ್ರೀ ಆದಿಚುಂಚನಗಿರಿ ಶಾಖಾ ಮಠದಲ್ಲಿ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ೧೧ ವರ್ಷದ ಪುಣ್ಯಾರಾಧನಾ ಕಾರ್ಯಕ್ರಮದ ಅಂಗವಾಗಿ ಶನಿವಾರ ಶ್ರೀ ಶಂಭುನಾಥ ಸ್ವಾಮೀಜಿ ನೇತೃತ್ವದಲ್ಲಿ ಬೆಳಿಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮವು ಜರುಗಿದವು.
ಅಭಿಮನ್ಯು ಆನೆಯ ಸಾರಥ್ಯದಲ್ಲಿ ಒಂಟಿ ಸಲಗ ಸೆರೆ
ಅರಣ್ಯ ಇಲಾಖೆ ದಸರಾದ ಸಾಕಾನೆ ಕ್ಯಾಪ್ಟನ್ ಅಭಿಮನ್ಯು ಸಾರಥ್ಯದಲ್ಲಿ ಶನಿವಾರ ಕಾರ್ಯಾಚರಣೆ ನಡೆಸಿದ ಆಲೂರು ತಾಲೂಕಿನ ನಲ್ಲೂರು ಗ್ರಾಮದ ಬಳಿ ಇರುವ ಸಹಾರ ಎಸ್ಟೇಟ್‌ನಲ್ಲಿ ಒಂಟಿ ಸಲಗವೊಂದನ್ನು ಸೆರೆ ಹಿಡಿದಿದೆ.
ಬಾಲಗಂಗಾಧರರು ಅಕ್ಷರ, ಅನ್ನ ದಾಸೋಹ ಸಂತ: ಶಾಸಕ ಕೆ.ಎಂ.ಶಿವಲಿಂಗೇಗೌಡ
ಬಡವ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಅನ್ನ ದಾಸೋಹದ ಜತೆಗೆ ಜ್ಞಾನ ದಾಸೋಹವನ್ನು ನೀಡಿದ ಮಹಾನ್ ಸಂತರು ಭೈರವೈಕ್ಯರಾದ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಎಂದು ಶಾಸಕ ಕೆ,ಎಂ ಶಿವಲಿಂಗೇಗೌಡ ತಿಳಿಸಿದರು. ಅರಸೀಕೆರೆಯಲ್ಲಿ ಸ್ವಾಮೀಜಿಯ ಆರಾಧನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 440
  • 441
  • 442
  • 443
  • 444
  • 445
  • 446
  • 447
  • 448
  • ...
  • 463
  • next >
Top Stories
ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ : ಸಚಿವ ಸೋಮಣ್ಣ
ಸೋಲನ್ನು ಒಪ್ಪಿಕೊಳ್ಳುವ ಮಾತೇ ಇಲ್ಲ : ಮಾಲೂರಿನತ್ತ ತಲೆ ಹಾಕೋಲ್ಲ ಎಂದು ನಿಖಿಲ್ ಶಪಥ
ಮೈಲಾರಲಿಂಗೇಶ್ವರ ಕಾರ್ಣಿಕದ ಗೂಡಾರ್ಥ : ಸಿಎಂ ಬದಲು ಖಚಿತ
‘5 ವರ್ಷ ಒಬ್ಬರೇ ಸಿಎಂ’ ಕಾನೂನು ತನ್ನಿ: ಈಶ್ವರಾನಂದಪುರಿ ಶ್ರೀ
ಮೊರಾರ್ಜಿ ಶಾಲೆಯಿಂದಲೂ ‘ದಡ್ಡ’ರಿಗೆ ಗೇಟ್‌ಪಾಸ್‌!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved