• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶುರುವಾದ ಮರುದಿನವೇ ಸಂಚಾರ ರದ್ದಾದ ಬಸ್‌
ಹಾಸನದ ಅರಕಲಗೂಡು ತಾಲೂಕಿನ ದುಮ್ಮಿಕೊಪ್ಪಲು ಗ್ರಾಮಕ್ಕೆ ಸಂಚಾರ ಆರಂಭಿಸಿದ ಸಾರಿಗೆ ಬಸ್ ಒಂದೇ ದಿನದಲ್ಲಿ ಕಾಂಗ್ರೆಸ್‌ ನಾಯಕ ಹಾಗೂ ಶಾಸಕ ಮಂಜು ನಡುವಿನ ತಿಕ್ಕಾಟದಿಂದ ಸ್ಥಗಿತಗೊಂಡಿದೆ.
ಧರ್ಮಸ್ಥಳ ಗ್ರಾಮಾಭಿವೃದ್ಧಿಯಿಂದ ಕೊನೇರ್ಲು ದ್ಯಾವನಕೆರೆ ಅಭಿವೃದ್ಧಿ
ನಮ್ಮ ಸಂಸ್ಥೆಯಿಂದ ಹಲವಾರು ಸಮಾಜಮುಖಿ ಕೆಲಸಗಳು ನಿರ್ವಹಣೆಯಾಗುತ್ತಿದ್ದು, ಅದರಲ್ಲಿ ಹಳ್ಳಿಗಳಲ್ಲಿ ಕೆರೆಗಳನ್ನು ಹೂಳೆತ್ತುವ ಕೆಲಸ ಮಾಡುತ್ತಿದೆ. ಕೊನೆರ್ಲು ಗ್ರಾಮದಲ್ಲೂ ಸಹ ಕೆರೆಯನ್ನು ಅಭಿವೃದ್ದಿ ಮಾಡಲಾಗಿದೆ. ಇದನ್ನು ಉಳಿಸಿಕೊಂಡು ಹೋಗುವ ಕೆಲಸ ನಿಮ್ಮದಾಗಬೇಕು.
ಸಾರ್ವಜನಿಕರ ಕೊರತೆ ನೀಗಿಸಲು ಗ್ರಾಮಸಭೆ ಅವಶ್ಯ
ಸಾರ್ವಜನಿಕರ ಕುಂದು ಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಗ್ರಾಮಸಭೆಗಳು ಮಹತ್ತರ ಪಾತ್ರ ವಹಿಸುತ್ತದೆ. ಸಾರ್ವಜನಿಕರು ಸಭೆಗಳಲ್ಲಿ ಭಾಗವಹಿಸಿ ಸಮಸ್ಯೆ ಪರಿಹರಿಸಿಕೊಳ್ಳಬೇಕು.
ರಾಜ್ಯ ಬರಗಾಲ ನಿರ್ವಹಣೆಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ
ರಾಜ್ಯದ 240 ತಾಲೂಕುಗಳ ಪೈಕಿ 220 ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಸದ್ಯದಲ್ಲಿಯೇ ರೈತರಿಗೆ ಬರ ಪರಿಹಾರದ ಹಣ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಈಗಾಗಲೇ ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆಯಿಂದ ಬರ ಪರಿಹಾರ ಹಣ ನೀಡಲು ರೈತರಿಂದ ಸಂಬಂಧಪಟ್ಟ ದಾಖಲೆಗಳನ್ನು ಸಂಗ್ರಹಿಸಲಾಗಿದೆ.
ಕಾಡಾನೆ ದಾಳಿ: ಕುಟುಂಬಸ್ಥರಿಗೆ ರಾಜಣ್ಣ ಸಾಂತ್ವನ, ಭರವಸೆ
ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿಯ ಮತ್ತಾವರ ಗ್ರಾಮದಲ್ಲಿ ಗುರುವಾರ ಆನೆ ದಾಳಿಯಿಂದ ಮೃತ ವಸಂತರವರ ನಿವಾಸಕ್ಕೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಶನಿವಾರ ಅಧಿಕಾರಿಗಳೊಂದಿಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬೇಲೂರಲ್ಲಿ ಕಾಡಾನೆ ದಾಳಿ: ಅರಣ್ಯ ಇಲಾಖೆ, ಸರ್ಕಾರದ ವಿರುದ್ಧ ಗ್ರಾಮಸ್ಥರ ಆಕ್ರೋಶ
ಬೇಲೂರಿನ ಮತ್ತಾವರದಲ್ಲಿ ಗುರುವಾರ ಸಂಜೆ ಕಾಡಾನೆ ದಾಳಿಗೆ ಮತ್ತಾವರ ಗ್ರಾಮದ ಕೂಲಿ ಕಾರ್ಮಿಕ ಮೃತಪಟ್ಟ ಘಟನೆಯನ್ನು ಗ್ರಾಮಸ್ಥರು ಖಂಡಿಸಿದ್ದು ಅರಣ್ಯ ಇಲಾಖೆ ಮತ್ತು ರಾಜ್ಯ ಸರ್ಕಾರದ ವಿರುದ್ಧ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರ ರೈತರ ಮರೆತಿದೆ: ಕನಕಂಚೇನಹಳ್ಳಿ ಪ್ರಸನ್ನಕುಮಾರ್ ಬೇಸರ
ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬರಬೇಕು. ಆದರೆ ರಾಜ್ಯ ಸರ್ಕಾರ ರೈತರನ್ನು ಮರೆತಿದೆ ಎಂದು ರೈತ ಸಂಘದ ರಾಜ್ಯ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್ ಬೇಸರ ವ್ಯಕ್ತಪಡಿಸಿದರು. ಅರಸೀಕೆರೆಯ ನಡೆದ ವಿಶ್ವ ರೈತ ದಿನಾಚರಣೆಯಲ್ಲಿ ಮಾತನಾಡಿದರು.
ಹಾಸನಾಂಬ ಜಾತ್ರೆ: ಯಶಸ್ವಿಗೆ ಜಿಲ್ಲಾಧಿಕಾರಿ ಸತ್ಯಭಾಮ ಧನ್ಯವಾದ
ಹಾಸನಾಂಬ ಜಾತ್ರಾ ಮಹೋತ್ಸವ-೨೦೨೩ ಅನ್ನು ಅತ್ಯಂತ ಯಶಸ್ವಿಯಾಗಿ ನಡೆಸಲು ಮಾರ್ಗದರ್ಶನ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಜಿಲ್ಲಾಡಳಿತದೊಂದಿಗೆ ಸಹಕಾರ ನೀಡಿದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ, ಸಂಘ ಸಂಸ್ಥೆಗಳು, ಪತ್ರಿಕಾ ಹಾಗೂ ದೃಶ್ಯ ಮಾಧ್ಯಮಗಳು ಮತ್ತು ಜಿಲ್ಲೆಯ ಎಲ್ಲಾ ಜನತೆಗೆ ಜಿಲ್ಲಾಧಿಕಾರಿ ಸತ್ಯಭಾಮ ಅಭಿನಂದನೆ ಸಲ್ಲಿಸಿದರು.
ಮುಂದಿನ ಸಂಪುಟದಲ್ಲಿ ಶಿವಲಿಂಗೇಗೌಡ ಸಚಿವ
ಎರಡು ಮೂರು ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ದೆಹಲಿಗೆ ಹೋಗಲಿದ್ದು, ಲೋಕಸಭೆ ಅಭ್ಯರ್ಥಿ ನಿಗಮ ಮಂಡಳಿ ಬಗ್ಗೆಯೂ ಚರ್ಚೆ ಮಾಡುತ್ತಾರೆ. ಮುಂದಿನ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಶಿವಲಿಂಗೇಗೌಡ ಸಚಿವಾರಾಗುತ್ತಾರೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಭವಿಷ್ಯ ನುಡಿದರು. ಸುದ್ದಿಗಾರರ ಜತೆ ಅವರು ಮಾತನಾಡಿದರು.
ಮರ ಕಡಿದ ಪ್ರಕರಣದಲ್ಲಿ ವಿಕ್ರಂ ಸಿಂಹಗೆ ಜಾಮೀನು
ಬೇಲೂರು ತಾಲೂಕು ಅರೇಹಳ್ಳಿ ಹೋಬಳಿಯ ನಂದಗೋಡನಹಳ್ಳಿಗ್ರಾಮದ ಸರ್ವೆ ನಂಬರ್ ೧೬ರಲ್ಲಿ ಹಾಗು ಪಕ್ಕದ ಸರ್ಕಾರಿ ಜಮೀನಿನಲ್ಲಿ ಮರಗಳ ಹನನ ಆಗಿದ್ದನ್ನು ಕಂಡು ಬೇಲೂರು ದಂಡಾಧಿಕಾರಿ ಮಮತಾ ಅವರ ದೂರಿನ ಅನ್ವಯ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಸಂಸದ ಪ್ರತಾಪ್‌ ಸಿಂಹ ಸಹೋದರ ವಿಕ್ರಂ ಸಿಂಹರನ್ನು ವಿಚಾರಣೆ ನಡೆಸಲಾಗಿತ್ತು.
  • < previous
  • 1
  • ...
  • 443
  • 444
  • 445
  • 446
  • 447
  • 448
  • 449
  • 450
  • 451
  • ...
  • 463
  • next >
Top Stories
ಇಂಧನ ಸ್ವಿಚಾಫ್‌ ಏರ್‌ ಇಂಡಿಯಾ ದುರಂತಕ್ಕೆ ಕಾರಣ । ಸ್ವಿಚಾಫ್‌ ಮಾಡಿದ್ಯಾರು?
''ಬಿಜೆಪಿಯಿಂದ 55 ಕಾಂಗ್ರೆಸ್ ಶಾಸಕರಿಗೆ ಗಾಳ : ಲಿಸ್ಟ್ ಮಾಡಿದೆ''
ವರಿಷ್ಠರ ಭೇಟಿ ಆದೆ, ಎಲ್ಲ ಒಳ್ಳೇದೇ ಆಗುತ್ತೆ : ಬಿವೈವಿ
ಗ್ಯಾರಂಟಿಗಳಿಂದ ಯಾರೂ ಸೋಮಾರಿ ಆಗಲ್ಲ : ರಂಭಾಪುರಿ ಶ್ರೀಗಳ ಹೇಳಿಕೆಗೆ ಮತ್ತೆ ಅತೃಪ್ತಿ
ಜನಸಂಖ್ಯಾ ಹೆಚ್ಚಳಕ್ಕೆ ಪ್ರೋತ್ಸಾಹ ನೀತಿ ಶೀಘ್ರವೇ ಬಿಡುಗಡೆ : ನಾಯ್ಡು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved