ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುಂದಿನ ಜನಾಂಗಕ್ಕೂ ಚೆಸ್ ಉಳಿಯಲಿ: ಪ್ರಾಂಶುಪಾಲ ಡಾ. ಎಲ್.ಪಿ. ರವಿಕುಮಾರ್
ನಗರದ ಚಿಕ್ಕಕೊಂಡಗುಳದ ಬಳಿ ವಿಶ್ವೇಶ್ವರಯ್ಯ ನಗರದಲ್ಲಿರುವ ರಾಯಲ್ ಅಪೋಲೋ ಅಂತಾರಾಷ್ಟ್ರೀಯ ಶಾಲೆ ಸಭಾಂಗಣದಲ್ಲಿ ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಅಂತರ್ ಶಾಲಾ ಜಿಲ್ಲಾ ಮಟ್ಟದ ಮುಕ್ತ ಚೆಸ್ ಪಂದ್ಯಾವಳಿಯನ್ನು ರಾಯಲ್ ಅಪೋಲೋ ಅಂತರ್ ರಾಷ್ಟ್ರೀಯ ಶಾಲೆ ಪ್ರಾಂಶುಪಾಲ ಡಾ. ಎಲ್.ಪಿ.ರವಿಕುಮಾರ್ ಉದ್ಘಾಟಿಸಿದರು.
ಹಾಸನದಲ್ಲಿ ಒಡೆಯರ್ ಸ್ಮಾರಕ, ಮ್ಯೂಸಿಯಂಗೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
ಹಾಸನದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸ್ಮಾರಕ, ವಸ್ತು ಸಂಗ್ರಹಾಲಯ ಮತ್ತು ಸಂಶೋಧನಾ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು.
ಶಿವರಾತ್ರಿ ಎಂದರೆ ಶಿವನ ವಿಶ್ರಾಂತಿಯ ಕಾಲ
ಶಿವನು ರಾತ್ರಿಯ ಒಂದು ಪ್ರಹರ ವಿಶ್ರಾಂತಿಯನ್ನು ಪಡೆಯುವಾಗ, ಅದು ಪೃಥ್ವಿಯ ಮೇಲೆ ವರ್ಷಕ್ಕೊಂದು ಸಲ ಮಹಾ ಶಿವರಾತ್ರಿ ಎಂದು ಆಚರಿಸಲಾಗುತ್ತದೆ ಎಂದು ಸನಾತನ ಸಂಸ್ಥೆ ತಿಳಿಸಿದೆ.
ಕ್ರೀಡೆಗಳಲ್ಲಿ ತೊಡಗುವುದರಿಂದ ಮನಶಾಂತಿ: ಡಾ.ಎಸಿಎಂ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ
ಹಾಸನದ ಮಹಾರಾಜ ಉದ್ಯಾನದಲ್ಲಿ ಡಾ.ಎ.ಸಿ.ಎಂ.ಮುನಿವೆಂಕಟೇಗೌಡ ಚಾರಿಟಬಲ್ ಟ್ರಸ್ಟ್‌ನಿಂದ ಭಾನುವಾರ ಬೆಳಿಗ್ಗೆ ಏರ್ಪಡಿಸಲಾಗಿದ್ದ ಡಾ ಎ.ಸಿ. ಮುನಿವೆಂಕಟೇಗೌಡರ ಸಂಸ್ಮರಣೆ ಅಂಗವಾಗಿ ೪ನೇ ಜಿಲ್ಲಾ ಮಟ್ಟದ ಶಾಲಾ ಕಾಲೇಜು ವಿದ್ಯಾರ್ಥಿಗಳ ಕರಾಟೆ ಪಂದ್ಯಾವಳಿ ನಡೆಯಿತು.
ದೇಶದ ಪ್ರತಿ ಮನೆಗೂ ನೀರು ನೀಡಲು ಜಲಜೀವನ್ ಯೋಜನೆ: ಸಂಸದ ಪ್ರಜ್ವಲ್ ರೇವಣ್ಣ
ದೇಶದ ಪ್ರತಿ ಮನೆಗೂ ನೀರು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಲ ಜೀವನ್ ಮಿಷನ್ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದರು. ಆಲೂರಲ್ಲಿ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿ ಪರಿಶೀಲನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು
ಮಹಾ ಶಿವರಾತ್ರಿ ನಿಮಿತ್ತ ನುಗ್ಗೇಹಳ್ಳಿ ಪಂಚಲಿಂಗೇಶ್ವರ ಸಮಿತಿಯಿಂದ ಪಾದಯಾತ್ರೆ
ನುಗ್ಗೇಹಳ್ಳಿ ಹೋಬಳಿ ಕೇಂದ್ರದ ಶ್ರೀ ಪಂಚಲಿಂಗೇಶ್ವರ ಧರ್ಮಸ್ಥಳ ಪಾದಯಾತ್ರಿಗಳ ಸೇವಾ ಸಮಿತಿ ವತಿಯಿಂದ ಮಹಾಶಿವರಾತ್ರಿ ಅಂಗವಾಗಿ 12ನೇ ವರ್ಷದ ಪಾದಯಾತ್ರೆಯನ್ನು ಕೈಗೊಂಡಿದೆ.
ಪುಷ್ಪಗಿರಿ ಶ್ರೀಗಳ ಹೋರಾಟದಿಂದ ರಣಘಟ್ಟ ಕಾರ್ಯರೂಪ: ಸಂಸದ ಪ್ರಜ್ವಲ್ ರೇವಣ್ಣ
ಪುಷ್ಪಗಿರಿ ಶ್ರೀಗಳ ನೇತೃತ್ವದಲ್ಲಿ ವಿವಿಧ ಮಠಾಧೀಶರು,ರೈತ ಸಂಘ, ವಿವಿಧ ಕನ್ನಡ ಪರ ಸಂಘಟನೆಗಳು ಮತ್ತು ಪಕ್ಷಾತೀತವಾಗಿ ಮುಖಂಡರು ನಡೆಸಿದ ಹೋರಾಟ ಜಿಲ್ಲೆಯಲ್ಲಿ ಒಂದು ಮೈಲಿಗಲ್ಲು ಸೃಷ್ಟಿಸಿದೆ.
ಹೊಸ ವಿಷಯಗಳಿಗಾಗಿ ವಿಚಾರ ಮಂಥನ ಅಗತ್ಯ: ಕೃಷ್ಣಯ್ಯ
ಹೊಸ ಹೊಸ ವಿಷಯ ತಿಳಿಯಲು ಹಾಗೂ ಹೆಚ್ಚಿನ ಜ್ಞಾನ ಸಿಗಬೇಕಾದರೆ ವಿಚಾರ ಮಂಥನದಂತಹ ಕಾರ್ಯಕ್ರಮಗಳು ಉಪಯುಕ್ತವಾಗಿವೆ ಎಂದು ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ಡಾ. ಎ.ಜೆ. ಕೃಷ್ಣಯ್ಯ ಅಭಿಪ್ರಾಯಪಟ್ಟರು.
ಹಿರಾ ಪಬ್ಲಿಕ್ ಶಾಲೆಯಲ್ಲಿ ಆಹಾರಮೇಳ ಆಯೋಜನೆ
ವ್ಯಾವಹಾರಿಕ ಜ್ಞಾನವನ್ನು ವಿದ್ಯಾರ್ಥಿಗಳು ಈಗಿನಿಂದಲೇ ವೃದ್ಧಿಸಿಕೊಳ್ಳಬೇಕು. ಹಾಗಾಗಿ ನಮ್ಮ ಶಾಲಾ ಆವರಣದಲ್ಲಿ ಕ್ಯಾಂಟೀನ್ ಡೇ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದೆ ಎಂದು ಶಾಲಾ ಕಾರ್ಯದರ್ಶಿ ಮುಜೀಬುರ್ ರೆಹಮಾನ್ ಹೇಳಿದರು.
ಕಡುವಿನಹೊಸಳ್ಳಿಯಿಂದ ಕುಶಾಲನಗರಕ್ಕೆ ಬಸ್ ಆರಂಭ
ರಾಮನಾಥಪುರ ಹಾಗೂ ಕೊಡಗಿನ ಕುಶಾಲನಗರ ನಡುವೆ ನಿತ್ಯವೂ ಈ ಬಸ್ ಬೆಳಿಗ್ಗೆಯಿಂದ ಸಂಜೆಯವರೆಗೆ ನಿರಂತರ ಸಂಚರಿಸಲಿದೆ. ಇದಕ್ಕಾಗಿ ಸಾರಿಗೆ ಇಲಾಖೆಯ ಹಾಸನ ವಿಭಾಗದ ವಿಭಾಗೀಯ ನಿಯಂತ್ರಣ ಅಧಿಕಾರಿ ದೀಪಕ್ ಕುಮಾರ್ ಎಂ.ರವರು ಗ್ರಾಪಂ ಆಡಳಿತ ಮಂಡಳಿಯ ಮನವಿ ಮೇರೆಗೆ ಎರಡು ವಿಶೇಷ ಬಸ್ ಗಳನ್ನು ಮಂಜೂರು ಮಾಡಿದ್ದಾರೆ,
< previous
1
...
444
445
446
447
448
449
450
451
452
...
505
next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ