• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಂಭೇನಹಳ್ಳಿಯ ಸಂಜೀವಿನಿ ಆಂಜನೇಯ ಸನ್ನಿಧಿಯಲ್ಲಿ ಹನುಮ ಜಯಂತಿ
ಹನುಮ ಪರ್ವತವನ್ನು ಕೊಂಡೊಯ್ಯುವಾಗ, ಆತನ ಪಾದಸ್ಪರ್ಶವಾಗಿದೆಯಂತೆ. ಅರಣ್ಯ ವಾಸದ ವೇಳೆ ರಾಮ ಲಕ್ಷ್ಮಣ, ಸೀತೆ ಈ ಕುಂಭೇನಹಳ್ಳಿ ಗ್ರಾಮದಲ್ಲಿ ತಂಗಿದ್ದರಂತೆ. ಅದಕ್ಕಾಗಿ ಊರ ಹೊರಗಿರುವ ಪಂಜೆಕಲ್ಲು ರಂಗಸ್ವಾಮಿಬೆಟ್ಟದಲ್ಲಿ ಅವರ ವಿಗ್ರಹಗಳಿದ್ದು, ಅದಕ್ಕೆ ತಲೆತಲಾಂತರದಿಂದ ಪೂಜೆ ಸಲ್ಲಿಸುತ್ತಾ ಬರುತ್ತಿದ್ದಾರೆ.
58ನೇ ರಾಷ್ಟ್ರೀಯ ನೃತ್ಯೋತ್ಸವ ಉದ್ಘಾಟನೆ
ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಜರ್ಮನ್‌, ಚೆನ್ನೈ ,ಆಂಧ್ರ ಪ್ರದೇಶ, ಮುಂಬೈ ಕರ್ನಾಟಕ ಭಾಗದ 3 ವರ್ಷದಿಂದ 40 ವರ್ಷದ ವಯಸ್ಸಿನ ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜರ್ಮನ್ ದೇಶದ ಕಲಾವಿದಯ ನೃತ್ಯ ಪ್ರೇಕ್ಷಕರ ಗಮನ ಸೆಳೆಯಿತು.
ಅಗಿಲೆ ಬಳಿ ನಾಯಿಗಳ ದಾಳಿಗೆ ಹಸು ಬಲಿ
ಅಗಿಲೆ ಬಳಿ, ಜಕ್ಕೆನಹಳ್ಳಿ ಕೊಪ್ಪಲು ಹತ್ತಿರ ನಗರಸಭೆಯ ಎಲ್ಲಾ ಕಸವನ್ನು ಸುರಿಯುವುದರಿಂದ ನಾಯಿಗಳ ಹಾವಳಿ ಹೆಚ್ಚಾಗಿ ಇಲ್ಲಿನ ಸುತ್ತಮುತ್ತಲ ಇರುವ ಹಸುಗಳು, ಕರುಗಳು, ಕುರಿ, ಕೋಳಿಗಳನ್ನು ತಿಂದು ಹಾಕುತ್ತಿವೆ. ಕಸ ಸುರಿಯುವ ಜಾಗದ ಸುತ್ತ ೪೦೦ಕ್ಕೂ ಹೆಚ್ಚು ನಾಯಿಗಳಿದ್ದು, ಜನರು ಓಡಾಡಲು ಹೆದರುವಂತಾಗಿದೆ.
ಪುಟಾಣಿ ಮಕ್ಕಳ ಕೈಲಿ ಮೂಡಿ ಬಂದ ಚಿತ್ತಾರ
ಹಾಸನ ನಗರದಲ್ಲೆ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಇಪ್ಪತ್ತನಾಲ್ಕು ಮಂದಿ ಕಲಾವಿದರಿಂದ ಸಮೂಹ ಚಿತ್ರಕಲಾ ಪ್ರದರ್ಶನವು ನಡೆಯಿತು. ಪ್ರದರ್ಶನಗೊಂಡ ಕೆಲವು ಕಲಾಕೃತಿಗಳು ಒಂದು ಕ್ಷಣ ನೋಡುಗರ ನೋಟವನ್ನು ಹಿಡಿದಿಟ್ಟವು.
ಸರ್ಕಾರಿ ಸ್ನಾತಕೋತ್ತರ ಕೇಂದ್ರದಲ್ಲಿ ಸಕಾಲ ಅರಿವು ಕಾರ್ಯಕ್ರಮ
ನಿಗದಿತ ಸಮಯದಲ್ಲಿ ಎಲ್ಲಾ ನಾಗರಿಕರಿಗೆ ಕಚೇರಿ ಸೇವೆಗಳನ್ನು ಒದಗಿಸುವ ಮೂಲಕ ಸರ್ಕಾರವು ಸಾರ್ವಜನಿಕರಿಗೆ ನೀಡುವ ಸೌಲಭ್ಯವನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಯವರೆಗೆ ತಲುಪಿಸುವ ದೃಢಸಂಕಲ್ಪದೊಂದಿಗೆ ಸಕಾಲ ಯೋಜನೆಯನ್ನು ಅನುಷ್ಠಾನಗೊಳಿಸಿ ಜಾಗೃತಿಯನ್ನು ಮೂಡಿಸಲಾಗುತ್ತಿದೆ.೨೦೧೧ನೇ ಡಿಸೆಂಬರ್‌ನಲ್ಲಿ ಕರ್ನಾಟಕ ವಿಧಾನ ಮಂಡಲದಲ್ಲಿ ಸರ್ವಾನುಮತದಿಂದ ಅಂಗೀಕರಿಸಿ ಇದನ್ನು ಜಾರಿಗೆ ತರಲಾಯಿತು.
ಶಾಲಾ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್ ವಿತರಣೆ
ಆರೋಗ್ಯ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆಯನ್ನ ಕೊಡಬೇಕು. ವಿದ್ಯಾರ್ಥಿನಿಯರು ತಿಂಗಳಿಗೆ ಎರಡು ಮೂರು ದಿನ ಗೈರು ಆಗುವುದು ಅವರ ಓದಿಗೆ ಅಡಚಣೆ ಆಗುವುದನ್ನು ಗಮನಿಸಿ ಸುರಕ್ಷತಾ ಪ್ಯಾಡನ್ನು ನೀಡಲಾಯಿತು. ಪ್ಯಾಡ್ ಖರೀದಿಸಲು ಜನೌಷಧಿ ಅಂಗಡಿಗಳಲ್ಲಿ ಖರೀದಿಸಿ ಅಲ್ಲಿ ಮಾರುಕಟ್ಟೆ ಗಿಂತ ಕಡಿಮೆ ಬೆಲೆಯಲ್ಲಿ ದೊರಕುತ್ತದೆ.
ದಲಿತರ ಹಣ ಗ್ಯಾರಂಟಿಗೆ ಉಪಯೋಗಿಸಿರುವುದು ಮೋಸ
೩೪ ಸಾವಿರ ಕೋಟಿ ಹಣವನ್ನು ಪರಿಶಿಷ್ಟ ಜಾತಿ ಮತ್ತು ವರ್ಗಕೆ ಮೀಸಲಿಟ್ಟು, ಅದರಲ್ಲಿ ೧೧ ಸಾವಿರ ಕೋಟಿ ರು. ಗಳನ್ನು ತೆಗೆದುಕೊಂಡು ಹೋಗಿರುವುದು ದಲಿತ ಸಮುದಾಯಕ್ಕೆ ಮಾಡಿದ ಮೋಸ ಎಂದು ರಾಜ್ಯ ಸರ್ಕಾರದ ವಿರುದ್ಧ ರಾಜ್ಯಸಭಾ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೂರು ದಿನ ಬಿಲ್ಡ್‌ ಎಕ್ಸ್‌ ಪೋ ಆಯೋಜನೆ
ಕಟ್ಟಡ ನಿರ್ಮಾಣ ವಿಷಯದಲ್ಲಿ ಸಾರ್ವಜನಿಕರಿಗೆ ಮಾಹಿತಿ ಹಾಗೂ ಅನುಭವ ನೀಡುವ ಉದ್ದೇಶದಿಂದ ಕಟ್ಟಡ ನಿರ್ಮಾಣದ ವಸ್ತುಗಳ, ಇಂಟೀರಿಯರ್‌ ಡಿಸೈನ್‌ಗಳು, ಫರ್ನಿಚರ್‌ಗಳು, ರೈತರ ಕೃಷಿ ಸಾಮಗ್ರಿಗಳು, ಕ್ರಷಿಂಗ್ ಯಂತ್ರಗಳು, ಗೃಹೋಪಯೋಗಿ ವಸ್ತುಗಳು ಮತ್ತು ವಾಹನಗಳು ಇತರೆ ಮನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹಾಸನ ನಗರದಲ್ಲಿ ಯಶಸ್ವಿ ಎರಡನೇ ಬಾರಿಗೆ ಡಿಸೆಂಬರ್ ೨೪, ೨೫, ೨೬ರಂದು ಶ್ರೀ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಬಿಲ್ಡ್ ಎಕ್ಸ್‌ಪೋ-೨೦೨೩ ಎಂಬ ಹೆಸರಿನಿಂದ ಕಟ್ಟಡ ನಿರ್ಮಾಣ ವಸ್ತುಗಳ ವಸ್ತು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಶಿಕ್ಷಕರಿಗೆ ಹೆಚ್ಚು ಗೌರವ ನೀಡಬೇಕು
ಇಂದಿನ ವ್ಯವಸ್ಥೆಯಲ್ಲಿ ಶಿಕ್ಷಣ ಮನೆಯ ಬಾಗಿಲಿಗೆ ಬಂದಿದೆ. ಅದನ್ನು ಉಪಯೋಗಿಸಿಕೊಂಡು ಒಳ್ಳೆಯ ಗುಣಮಟ್ಟದ ವಿದ್ಯಾಭ್ಯಾಸ ಮಾಡಿ ಉನ್ನತ ಸ್ಥಾನಕ್ಕೆ ಮಕ್ಕಳು ಹೋಗಬೇಕು. ಇಂದಿನ ಸಮಾಜದಲ್ಲಿ ಶಿಕ್ಷಕರ ವೃತ್ತಿ ತುಂಬಾ ಒಳ್ಳೆಯ ಸ್ಥಾನ ನೀಡಬೇಕು. ಒಂದು ಮಗುವಿಗೆ ವಿದ್ಯಾಭ್ಯಾಸ ನೀಡಿ, ಒಳ್ಳೆಯ ಸಂಸ್ಕಾರ ನೀಡಿ, ಒಳ್ಳೆಯ ಸ್ಥಾನಕ್ಕೆ ಕೊಂಡೊಯ್ಯುವ ಏಕೈಕ ವ್ಯಕ್ತಿ ಎಂದರೆ ಶಿಕ್ಷಕರು, ಈ ಶಿಕ್ಷಕರಿಗೆ ಹೆಚ್ಚು ಗೌರವ ನೀಡಬೇಕು.
ಯುನೈಟೆಡ್‌ ಅಕಾಡೆಮಿ ಶಾಲೆಯಲ್ಲಿ ವಿಜ್ಞಾನ ವಸ್ತುಪ್ರದರ್ಶನ
ಪಠ್ಯ ಪುಸ್ತಕಗಳನ್ನು ಓದಿ ಪರೀಕ್ಷೆ ಬರೆಯುವುದಕ್ಕೆ ಸೀಮಿತಗೊಳಿಸದೇ ಮಕ್ಕಳಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವುದು ಮುಖ್ಯ. ರಚನಾತ್ಮಕ ಹಾಗೂ ಗುಣಾತ್ಮಕ ಶಿಕ್ಷಣ ದೊರೆಯಬೇಕಾದರೆ ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದು ಅಗತ್ಯ. ಈ ಕಾರಣದಿಂದ ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ವಿಜ್ಞಾನ ವಸ್ತು ಪ್ರದರ್ಶನವನ್ನು ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಲಾಗುತ್ತಿದ್ದು ಪೋಷಕರು ತಮ್ಮ ಮಕ್ಕಳಿಗೆ ವಿಜ್ಞಾನದ ಬಗ್ಗೆ ಹೆಚ್ಷಿನ ರೀತಿಯಲ್ಲಿ ಪ್ರೋತ್ಸಾಹಿಸಬೇಕು.
  • < previous
  • 1
  • ...
  • 445
  • 446
  • 447
  • 448
  • 449
  • 450
  • 451
  • 452
  • 453
  • ...
  • 463
  • next >
Top Stories
ಇಂಧನ ಸ್ವಿಚಾಫ್‌ ಏರ್‌ ಇಂಡಿಯಾ ದುರಂತಕ್ಕೆ ಕಾರಣ । ಸ್ವಿಚಾಫ್‌ ಮಾಡಿದ್ಯಾರು?
''ಬಿಜೆಪಿಯಿಂದ 55 ಕಾಂಗ್ರೆಸ್ ಶಾಸಕರಿಗೆ ಗಾಳ : ಲಿಸ್ಟ್ ಮಾಡಿದೆ''
ವರಿಷ್ಠರ ಭೇಟಿ ಆದೆ, ಎಲ್ಲ ಒಳ್ಳೇದೇ ಆಗುತ್ತೆ : ಬಿವೈವಿ
ಗ್ಯಾರಂಟಿಗಳಿಂದ ಯಾರೂ ಸೋಮಾರಿ ಆಗಲ್ಲ : ರಂಭಾಪುರಿ ಶ್ರೀಗಳ ಹೇಳಿಕೆಗೆ ಮತ್ತೆ ಅತೃಪ್ತಿ
ಜನಸಂಖ್ಯಾ ಹೆಚ್ಚಳಕ್ಕೆ ಪ್ರೋತ್ಸಾಹ ನೀತಿ ಶೀಘ್ರವೇ ಬಿಡುಗಡೆ : ನಾಯ್ಡು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved