ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಎಬಿವಿಪಿ ಆಗ್ರಹಅತಿಥಿ ಉಪನ್ಯಾಸಕರು, ಆಗ್ರಹ, ಎಬಿವಿಪಿ, ವಿದ್ಯಾರ್ಥಿಗಳು, ಪ್ರತಿಭಟನೆ, ಹಾಸನ ಸುದ್ದಿ, ಜಿಲ್ಲಾಧಿಕಾರಿ,ಸರ್ಕಾರ, ಬೇಡಿಕೆಅತಿಥಿ ಉಪನ್ಯಾಸಕರು ಕಾನೂನಾತ್ಮಕವಾಗಿ ಹೋರಾಟ ಮುಂದುವರಿಸಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೂಡಲೇ ತರಗತಿ ಬಹಿಷ್ಕಾರವನ್ನು ಹಿಂಪಡೆದು ಪಾಠ ಪ್ರವಚನಗಳನ್ನು ಆರಂಭಿಸಬೇಕು ಹಾಗೂ ರಾಜ್ಯ ಸರ್ಕಾರವು ಈ ಕೂಡಲೇ ಅತಿಥಿ ಉಪನ್ಯಾಸಕರ ಜತೆಗೆ ಮಾತುಕತೆ ನಡೆಸಿ ಬೇಡಿಕೆಯನ್ನು ಸಕಾರಾತ್ಮಕವಾಗಿ ಪರಿಶೀಲಿಸಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಮುಷ್ಕರವನ್ನು ಕೂಡಲೇ ಕೊನೆಗೊಳಿಸುವಂತೆ ಮನವೊಲಿಸಬೇಕೆಂದು ಎಬಿವಿಪಿಯವರು ಆಗ್ರಹಿಸಿದರು.