• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಕಿಸ್ತಾನ ಜಿಂದಾಬಾದ್ ಖಂಡಿಸಿ ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಾಸಿರ್ ಹುಸೇನ್‌ಗೆ ಧಿಕ್ಕಾರ, ಕಾಂಗ್ರೆಸ್ ಸರ್ಕಾರ ತೊಲಗಲಿ ಎಂದು ಘೋಷಣೆ ಕೂಗಿ ಬಿಜೆಪಿ ಬುಧವಾರ ಹಾಸನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.
ಪಾಕ್ ಪರ ಘೋಷಣೆ ದೇಶದ್ರೋಹ ಚಟುವಟಿಕೆ: ಬಿಜೆಪಿ
ಕಾಂಗ್ರೆಸ್ ರಾಜ್ಯಸಭೆ ಚುನಾವಣೆ ವಿಜೇತ ನಾಸಿರ್ ಹುಸೇನ್ ಬೆಂಬಲಿಗರ ಪಾಕ್ ಪರ ಘೋಷಣೆ ಆರೋಪದ ವಿರುದ್ದ ಬುಧವಾರ ಅರಸೀಕೆರೆ ತಾಲೂಕು ಬಿಜೆಪಿ ಘಟಕದಿಂದ ತೀವ್ರ ಪ್ರತಿಭಟನೆ ನಡೆಸಲಾಯಿತು.
ಕಿಡಿಗೇಡಿಗಳಿಂದ ಮಾತ್ರ ಪಾಕಿಸ್ತಾನ್‌ ಜಿಂದಾಬಾದ್‌: ಸಂಸದ ಪ್ರಜ್ವಲ್ ಆಕ್ರೋಶ
ವಿಧಾನಸೌದದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಬೇಸರ ತಂದಿದ್ದು, ಕಿಡಿಗೇಡಿಗಳು ಮಾತ್ರ ಹೀಗೆ ಮಾಡುತ್ತಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು. ಹಾಸನದಲ್ಲಿ ಮಾತನಾಡಿದರು.
ಮಾ.೧ಕ್ಕೆ ₹೧,೨೪೩ ಕೋಟಿ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ: ಜಿಲ್ಲಾಧಿಕಾರಿ ಸತ್ಯಭಾಮ
೧೦೧.೬೩ ಕೋಟಿ ರು. ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ ೧,೨೪೩.೩೩ ಕೋಟಿ ರು. ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನು ಮಾ.೧ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ತಿಳಿಸಿದರು. ಹಾಸನ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಲಕ್ಷಾಂತರ ಮಂದಿಗೆ ಬಾಹುಬಲಿ ಆಸ್ಪತ್ರೆ ಆಸರೆ
ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆರಂಭಿಸಿದ ಬಾಹುಬಲಿ ಆಸ್ಪತ್ರೆ ಇಂದು ಲಕ್ಷಾಂತರ ಮಕ್ಕಳಿಗೆ, ರೋಗಿಗಳಿಗೆ ಅಸರೆಯಾಗಿದೆ ಎಂದು ಶ್ರವಣಬೆಳಗೊಳ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಬಿ.ಆರ್.ಯುವರಾಜ್ ಹೇಳಿದರು. ಚನ್ನರಾಯಪಟ್ಟಣದಲ್ಲಿ ಬಾಹುಬಲಿ ಆಸ್ಪತ್ರೆಯಲ್ಲಿ ಮಂಗಳವಾರ ಆಯೋಜಿಸಿದ್ದ ಗರ್ಭಕಂಠ ಕ್ಯಾನ್ಸರ್ ತಪಾಸಣಾ ಉಚಿತ ಆರೋಗ್ಯ ಶಿಬಿರದಲ್ಲಿ ಮಾತನಾಡಿದರು.
ನೂತನ ಪದಾಧಿಕಾರಿಗಳಿಗೆ ಸನ್ಮಾನ
ತಾಲೂಕಿನ ಅರೇಹಳ್ಳಿಯ ಕರ್ನಾಟಕ ಕಾಫಿ ಬೆಳೆಗಾರರ ಸಂಘದ ಆವರಣದಲ್ಲಿ ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು
ಒಕ್ಕಲಿಗರ ಭವನದ ರಸ್ತೆಗೆ ಕೆ ಸಿ ಪುಟ್ಟೇಗೌಡ ಹೆಸರು ನಾಮಕರಣ
ಸ್ವಾತಂತ್ರ್ಯ ಹೋರಾಟಗಾರ ಕೆ ಸಿ ಪುಟ್ಟೇಗೌಡರ ಹೆಸರನ್ನು ಪಟ್ಟಣದ ಒಕ್ಕಲಿಗರ ಭವನದ ರಸ್ತೆಗೆ ಪುರಸಭೆ ವತಿಯಿಂದ ನಾಮಕರಣ ಮಾಡಲಾಯಿತು
ಕೇಂದ್ರದಿಂದ ಜಿಲ್ಲೆಗೆ 9 ಸಾವಿರ ಕೋಟಿ ಬಂದಿದೆ: ರೇವಣ್ಣ ಶ್ಲಾಘನೆ
ಪ್ರಧಾನಿ ಮೋದಿಯವರ ಆಡಳಿತದ ಅವಧಿಯಲ್ಲಿ ಹಾಸನ ಜಿಲ್ಲೆಗೆ ೨ ಸಾವಿರ ಕೋಟಿ ರು. ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಹಾಸನ-ಬೇಲೂರು-ಚಿಕ್ಕಮಗಳೂರು ರೈಲ್ವೆ ಮಾರ್ಗ, ಹೊಳೆನರಸೀಪುರ, ಹಾಸನ, ಅರಸೀಕೆರೆ ರೈಲ್ವೆ ನಿಲ್ದಾಣ ಉನ್ನತೀಕರಣ ಸೇರಿದಂತೆ ಹಲವಾರು ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡಿದ್ದಾರೆ ಎಂದು ಶಾಸಕ ಎಚ್.ಡಿ. ರೇವಣ್ಣ ಶ್ಲಾಘಿಸಿದರು.
ಧರ್ಮ ಕಾರ್ಯಗಳ ಮೂಲಕ ಜೀವನ ಸಾರ್ಥಕಪಡಿಸಿಕೊಳ್ಳಿ
ಮಾನವನು ತನ್ನ ಜೀವಿತಾವಧಿಯಲ್ಲಿ ಧರ್ಮದ ಕಾರ್ಯಗಳನ್ನು ಮಾಡವ ಮೂಲಕ ಜೀವನವನ್ನು ಸಾರ್ಥಕತೆ ಮಾಡಿಕೊಳ್ಳಬೇಕು ಎಂದು ನುಗ್ಗೇಹಳ್ಳಿಯ ಪುರವರ್ಗದ ಹಿರೇಮಠದ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ಸೋಮವಾರ ಹೇಳಿದರು.
ಪ್ರತಿಯೊಬ್ಬರೂ ಶರಣರ ಧಾರ್ಮಿಕ ಚಿಂತನೆ ಮೈಗೂಡಿಸಿಕೊಳ್ಳಿ
ಹನ್ನೆರಡನೇ ಶತಮಾನದ ಶರಣರ ಧರ್ಮಪ್ರಸಾರ ಮತ್ತು ಧಾರ್ಮಿಕ ಚಿಂತನೆಗಳನ್ನು ನಾಡಿನ ಉದ್ದಗಲಕ್ಕೂ ಮನೆ, ಮನಗಳಿಗೆ ತಲುಪಿಸುವ ಕಾಯಕವನ್ನು ಸುತ್ತೂರು ಶ್ರೀಮಠ ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ ಎಂದು ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಶೇಖರ್ ಸಂಕೋಡನಹಳ್ಳಿ ಹೇಳಿದರು.
  • < previous
  • 1
  • ...
  • 447
  • 448
  • 449
  • 450
  • 451
  • 452
  • 453
  • 454
  • 455
  • ...
  • 505
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved