ಎಲುಬಿಲ್ಲದ ನಾಲಿಗೇಲಿ ಮನ ಬಂದಂತೆ ಮಾತು: ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ಎಲುಬು ಇಲ್ಲದ ನಾಲಿಗೆಯಲ್ಲಿ ಬಾಯಿಗೆ ಬಂದಂತೆ ಕಾಂಗ್ರೆಸ್ ಪಕ್ಷದ ನಾಯಕರ ಬಗ್ಗೆ ಮಾತನಾಡುತ್ತಿದ್ದು, ಎಲ್ಲವನ್ನು ಸೂಕ್ಷ್ಮವಾಗಿ ಜನತೆ ಗಮನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹೇಳಿದರು. ಹಾಸನದ ಮಹಾವೀರ ಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.