• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನ ಆಶಯ ಅರಿತಲ್ಲಿ ಉತ್ತಮ ಸಮಾಜ: ಅರಸೀಕೆರೆ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ
ಎಲ್ಲರೂ ಸಮಗ್ರವಾಗಿ ಸಂವಿಧಾನದ ಆಶಯಗಳನ್ನು ಅರಿತುಕೊಂಡರೆ ಉತ್ತಮ್ಮ ಸಮಾಜವನ್ನು ನಿರ್ಮಾಣ ಮಾಡಬಹುದು ಎಂದು ಅರಸೀಕೆರೆ ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಎಚ್.ಟಿ. ಶಿವಮೂರ್ತಿ ತಿಳಿಸಿದರು. ಹಾರನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ನಡೆದ ಸಂವಿಧಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕನ್ನಡ ಭಾಷೆ ಅರಿವಿಗೆ ಶಾಸನಗಳ ಅಧ್ಯಯನ ಅಗತ್ಯ: ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ
ಅರಸೀಕೆರೆ ಕಲಾಭವನದಲ್ಲಿ ಶನಿವಾರ ಸಂಜೆ ಹಮ್ಮಿಕೊಂಡಿದ್ದ ಅರಸೀಕೆರೆ ತಾಲೂಕಿನ ಎಂಟನೇ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಹಾರನಹಳ್ಳಿ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಿ ಕನ್ನಡ ಭಾಷೆಯ ಮಹತ್ವ ಬಗ್ಗೆ ಮಾತನಾಡಿದರು.
20ಕ್ಕೆ ಜಿಲ್ಲಾ ಮಟ್ಟದ ದೇವಸ್ಥಾನಗಳ ಪರಿಷತ್ತು ಸಮಾವೇಶ
20ಕ್ಕೆ ದೇವಸ್ಥಾನಗಳ ಮೇಲೆ ನಡೆಯುತ್ತಿರುವ ಅಕ್ರಮಗಳ ಕುರಿತು ಸಭೆ ಆಯೋಜನೆ
ಕೆರೆ ಒತ್ತುವರಿ: ಶಾಸಕ ಮಂಜು ಆರೋಪ ಸತ್ಯಕ್ಕೆ ದೂರ: ಎ.ಟಿ.ರಾಮಸ್ವಾಮಿ
ಅರಕಲಗೂಡು ತಾಲೂಕಿನ ಅರಸಿಕಟ್ಟೆ ಅಮ್ಮನವರ ದೇವಾಲಯ ನಿರ್ವಹಣೆಯಲ್ಲಿ ಸಮಿತಿಯಿಂದ ಅಕ್ರಮ ನಡೆಸಲಾಗಿದೆ. ಕೆರೆ ಜಾಗವನ್ನು ಒತ್ತುವರಿ ಮಾಡಲಾಗಿದೆ ಎಂಬ ಶಾಸಕ ಎ.ಮಂಜು ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ದೇವಾಲಯ ನಿರ್ವಹಣೆ ಸಮಿತಿ ಅಧ್ಯಕ್ಷ ಎ.ಟಿ. ರಾಮಸ್ವಾಮಿ ಹೇಳಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಪ್ರತಿಭಟನೆ
ಕಾರ್ಮಿಕ ಪರವಾದ ನೀತಿಗಳನ್ನು ಜಾರಿ ಮಾಡಬೇಕು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಕಾರ್ಮಿಕ ಸಂಘಗಳ ಜಂಟಿ ಸಮಿತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಮಳೆ ಕಡಿಮೆಯಾಗಿದೆ. ಇರುವ ನೀರನ್ನು ಮಿತವಾಗಿ ಬಳಸಿ: ಪ್ರಗತಿಪರ ಕೃಷಿಕ ಕೃಷ್ಣೇಗೌಡ
ಮಳೆ ಕಡಿಮೆ ಆಗಿರುವ ಈ ಸಂದರ್ಭದಲ್ಲಿ ಕೃಷಿಕರು ಮಿತವಾಗಿ ನೀರಿನ ಬಳಕೆ ಮಾಡಬೇಕು ಮತ್ತು ಮಳೆ ನೀರನ್ನು ಸಂರಕ್ಷಿಸಿಕೊಂಡು ಆಧುನಿಕ ತಂತ್ರಜ್ಞಾನಗಳನ್ನ ಬಳಕೆ ಮಾಡಿಕೊಂಡು ಆರ್ಥಿಕ ಅಭಿವೃದ್ಧಿ ಸಾಧಿಸಬೇಕೆಂದು ಪ್ರಗತಿಪರ ಕೃಷಿಕ ಎಂ.ಸಿ. ಕೃಷ್ಣೇಗೌಡ ಸಲಹೆ ನೀಡಿದರು.
ಬೈಲಾ ವಿರುದ್ಧವಾಗಿ ಪಟೇಲ್ ಶಿವಪ್ಪನಿಂದ ಅಕ್ರಮ: ಕೇಶವ್ ಮೂರ್ತಿ ಆರೋಪ
ಕುರುಬರ ಸಂಘದ ಬೈಲಾಗೆ ವಿರುದ್ಧವಾಗಿ ಪಟೇಲ್ ಶಿವಪ್ಪ ಅಕ್ರಮ ಎಸಗಿದ್ದು, ತನಿಖೆಯ ದಾರಿಯನ್ನೆ ತಪ್ಪಿಸುವ ಹುನ್ನಾರ ನಡೆಸಿರುವುದಾಗಿ ಕುರುಬ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಬಿ. ಕೇಶವ್ ಮೂರ್ತಿ ಆರೋಪಿಸಿದರು.
ಸಿದ್ದಪುರುಷರು ಅವತರಿಸಿದ ಪುಣ್ಯಭೂಮಿ ಅರಸೀಕೆರೆ: ಪರಮಶಿಮೂರ್ತಿ
ಕನ್ನಡಕ್ಕೆ ಹಾಸನ ಜಿಲ್ಲೆಯ ಕೊಡುಗೆ ಅಪಾರ ಸಿದ್ದಪುರುಷರು ಮತ್ತು ಯೋಗಿಗಳು ಅವತರಿಸಿದ ಪುಣ್ಯಭೂಮಿ. ರಂಗಭೂಮಿ ಕಲಾವಿದರಿಗೆ ಅನ್ನ ನೀಡಿದ ಆಶ್ರಯ ತಾಣ. ಅನೇಕ ಸಾಹಿತಿಗಳು ಕಲಾವಿದರು ಹೋರಾಟಗಾರರು ಜನಿಸಿದ ಪುಣ್ಯಭೂಮಿ ನಮ್ಮ ಅರಸೀಕೆರೆ ತಾಲೂಕು ಎಂದು ಸಮ್ಮೇಳನಾಧ್ಯಕ್ಷ ಪರಶಿವಮೂರ್ತಿ ಹೇಳಿದರು
27 ಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ಮಹಾ ಸಮ್ಮೇಳನ
ಫೆ. ೨೭ ರ ಮಂಗಳವಾರ ಸರ್ಕಾರಿ ನೌಕರರ ಮೂರು ಪ್ರಮುಖ ಬೇಡಿಕೆಗಳ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸುವ ಜತೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಮಹಾ ಸಮ್ಮೇಳನ ಆಯೋಜನೆ ಮಾಡಲಾಗಿದ್ದು, ತಾಲೂಕಿನಿಂದ ಸುಮಾರು ಒಂದು ಸಾವಿರ ಮಂದಿ ತೆರಳುತಿರುವುದಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಟಿ.ಎಸ್.ಕುಮಾರಸ್ವಾಮಿ ತಿಳಿಸಿದರು.
ಜಾತಿ ಪದ್ಧತಿ ಮುಂದುವರಿಕೆ ಬಸವಣ್ಣನಿಗೆ ಮಾಡುತ್ತಿರುವ ಅವಮಾನ: ತೀರ್ಥಕುಮಾರಿ ವೆಂಕಟೇಶ್
ಜಾತಿ ಪದ್ಧತಿ ನಿರ್ಮೂಲನೆಗಾಗಿ ಎಲ್ಲಾ ಜಾತಿ ಸಮುದಾಯನ್ನು ಒಗ್ಗೂಡಿಸಿ ಜನರಲ್ಲಿ ಜಾಗೃತಿ ಮನೋಭಾವನೆ ಮೂಡಿಸಿದ ಬಸವಣ್ಣನವರ ಆದರ್ಶಗಳನ್ನು ಪಾಲಿಸದೇ ಜಾತಿ ಪದ್ಧತಿಯನ್ನು ಮುಂದುವೆರೆಸಿಕೊಂಡು ಬರುತ್ತಿರುವುದು ವಿಷಾದನೀಯ ಎಂದು ಪುರಸಭೆ ಅಧಕ್ಷೆ ತೀರ್ಥಕುಮಾರಿ ವೆಂಕಟೇಶ್ ಹೇಳಿದರು.
  • < previous
  • 1
  • ...
  • 454
  • 455
  • 456
  • 457
  • 458
  • 459
  • 460
  • 461
  • 462
  • ...
  • 504
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved