ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಡುವಿನೊಳಗೆ ಎಚ್‌ಎಸ್‌ಆರ್ ಪ್ಲೇಟ್ ಅಳವಡಿಸಿಕೊಳ್ಳಿ: ಸಾರಿಗೆ ಅಧಿಕಾರಿ ಮಧುರ
ವಾಹನಗಳ ಮಾಲೀಕರು ಅಂತಿಮ ಗಡುವಿನೊಳಗೆ ತಮ್ಮ ವಾಹನಗಳಿಗೆ ಹೈ-ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್‌ಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಕಲೇಶಪುರ ಪ್ರಾದೇಶಿಕ ಸಹಾಯಕ ಸಾರಿಗೆ ಅಧಿಕಾರಿ ಮಧುರ ಹೇಳಿದರು. ಬೇಲೂರಿನ ಗುರುವಾರ ಸಕಲೇಶಪುರ ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಆಯೋಜಿಸಿದ್ದ ರಸ್ತೆ ಸುರಕ್ಷತಾ ಜಾಗೃತಿ ಸಾಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅರಸೀಕೆರೆ ಕ್ರೀಡಾಂಗಣದ ಗೋಳು, ಕೇಳುವವರಾರು?
ತಾಲೂಕಿನಲ್ಲಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭೆ ತೋರಿರುವ ಕ್ರೀಡಾಪಟುಗಳು ಇದ್ದಾರೆ, ಉದಯೋನ್ಮುಖ ಕ್ರೀಡಾಪಟುಗಳು ಅಭ್ಯಾಸ ಮಾಡಲು ಸೂಕ್ತ ಸೌಲಭ್ಯವಿಲ್ಲದೆ ಕ್ರೀಡೆಗಳಿಂದ ಹೊರಗುಳಿಯುವಂತಾಗಿದೆ. ಕನಿಷ್ಠ ಶೌಚಾಲಯಕ್ಕೂ ಸಮಸ್ಯೆಯನ್ನು ಎದುರಿಸುವ ಪರಿಸ್ಥಿತಿ ಎದುರಾಗಿದೆ.
ಸಾರ್ವಜನಿಕರಿಗೆ ‘ಸಂವಿಧಾನ’ ಪ್ರತಿಜ್ಞೆ
ಸಂವಿಧಾನ ಜಾಗೃತಿ ಅಭಿಯಾನ ರಥವು ಗ್ರಾಪಂಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮದ ಪ್ರದೇಶದ್ವಾರದಿಂದ ವೇದಿಕೆ ಸ್ಥಳದವರೆಗೆ ಮೆರವಣಿಗೆ ಸಂಭ್ರಮದಿಂದ ನಡೆಯಿತು.
ಜೆಡಿಎಸ್ ಮಡಿಲಿಗೆ ಹಾಸನ ಲೋಕಸಭಾ ಟಿಕೆಟ್: ಶಾಸಕ ಸ್ವರೂಪ್
ಹಾಸನ ಜಿಲ್ಲೆಯಿಂದ ಮಾಜಿ ಪ್ರಧಾನಿ, ಹಾಲಿ ರಾಜ್ಯಸಭಾ ಸದಸ್ಯ ದೇವೇಗೌಡರು ಪ್ರತಿನಿಧಿಸಿ ರಾಜ್ಯ, ರಾಷ್ಟ್ರ ಮಾತ್ರವಲ್ಲ, ವಿಶ್ವದಲ್ಲೇ ಹೆಸರು ಮಾಡಿದ್ದಾರೆ. ಹಾಗಾಗಿ ಹಾಸನ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ನಮ್ಮ ಪಕ್ಷಕ್ಕೇ ಕೊಡುತ್ತಾರೆ
ಕೇಂದ್ರ ಸರ್ಕಾರದ ವಿರುದ್ಧ ನಗರದಲ್ಲಿ ಸಿಪಿಐ(ಎಂ) ಪ್ರತಿಭಟನೆ
ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿಕೊಂಡು ಒಕ್ಕೂಟ ಸರಕಾರ ಆದಾಯ ತೆರಿಗೆ ವಿಭಾಗಗಳನ್ನು ದುರ್ಬಳಕೆ ಮಾಡುವುದನ್ನು ನಿಲ್ಲಿಸಬೇಕು. ರಾಜ್ಯ ಸರಕಾರಗಳ ವಿಷಯಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಹಾಗೂ ಅವರ ಸಂವಿಧಾನಾತ್ಮಕ ಸ್ಥಾನದ ದುರುಪಯೋಗವನ್ನು ತಡೆಯಬೇಕು.
ಸಾಹಿತ್ಯ ಓದುವುದರಿಂದ ಮಾನಸಿಕ ನೆಮ್ಮದಿ: ತೀರ್ಥಕುಮಾರಿ
ನಮ್ಮಲ್ಲಿ ಸಾಹಿತ್ಯದ ಬಗ್ಗೆ ಇತ್ತೀಚಿನ ದಿನಗಳಲ್ಲಿ ಒಲವು ಕಡಿಮೆಯಾಗುತ್ತಿದೆ. ಸಾಹಿತ್ಯವು ಕೇವಲ ಒಂದು ವರ್ಗಕ್ಕೆ ಸೀಮಿತ ಎಂಬ ಭಾವನೆಯಿದೆ. ಆದರೆ, ಸಾಹಿತ್ಯಕ್ಕೆ ನಮ್ಮ ಬದುಕು ಬದಲಾಯಿಸುವ ಗಟ್ಟಿತನವಿದೆ .
ಮಕ್ಕಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಜಿಪಂ ಮಾಜಿ ಸದಸ್ಯ ಮಂಜಪ್ಪ
ಶಾಲೆಯ ಮಕ್ಕಳು ಪುಸ್ತಕಕ್ಕೆ ಮಾತ್ರ ಸೀಮಿತವಾಗಿ ದಿನಪತ್ರಿಕೆ, ವಾರಪತ್ರಿಕೆ, ಮಾಸಪತ್ರಿಕೆ ಹಾಗೂ ರಾಮಾಯಣ, ಮಹಾಭಾರತ ಗ್ರಂಥ ಪುಸ್ತಕಗಳನ್ನು ಓದುವುದು ಕಂಡುಬರುತ್ತಿಲ್ಲ .ಇದರ ಬಗ್ಗೆ ಶಿಕ್ಷಕರು ಹಾಗೂ ಪೋಷಕರು ಹೆಚ್ಚು ಗಮನ ನೀಡಬೇಕು.
ಹಿಮ್ಸ್ ಆಸ್ಪತ್ರೆಗೆ ಪ್ರತಿಷ್ಠಿತ ‘ಕಾಯಕಲ್ಪ’ ಗೌರವ
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಗೆ ಎರಡನೇ ಬಾರಿ ‘ಕಾಯಕಲ್ಪ’ ಪ್ರಶಸ್ತಿ ದೊರಕಿದ್ದು, ರಾಜ್ಯದಲ್ಲಿ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದಿರುವ ಏಕೈಕ ಸರ್ಕಾರಿ ವೈದ್ಯಕೀಯ ಕಾಲೇಜು ಎಂಬ ಹೆಗ್ಗಳಿಕೆಗೆ ಹಿಮ್ಸ್ ಪಾತ್ರವಾಗಿದೆ.
ಸಿದ್ದರಾಮಯ್ಯನವರೇ...ನನ್ನ ಧ್ವನಿ ಅಡಗುವುದು ಅಸಾಧ್ಯ: ನಾರಾಯಣಗೌಡ
ಸಿದ್ದರಾಮಯ್ಯನವರೇ, ಡಿ.ಕೆ. ಶಿವಕುಮಾರ್ ರವರೇ ನೀವು ನನ್ನ ಧ್ವನಿ ಅಡಗಿಸಲು ಏನೇ ಪ್ರಯತ್ನ ಮಾಡಿದರೂ ಅದು ಮೂರ್ಖತನದ ಪರಮಾವಧಿಯೇ ಆಗಿರುತ್ತದೆ
15ನೇ ಹಣಕಾಸಿನ ಅನುದಾನ ಹಂಚಿಕೆಯಾಗಿಲ್ಲ: ಭೈರೇಶ್ ಆರೋಪ
ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಜಿಲ್ಲಾ ಪಂಚಾಯಿತಿಗೆ ಸರ್ಕಾರದಿಂದ ಬಂದ ೧೫ ನೇ ಹಣಕಾಸಿನಲ್ಲಿನ ೧೩ ಕೋಟಿ ರು.ಗಳಲ್ಲಿ ಬಿಡಿಗಾಸನ್ನು ನೀಡದೆ, ಇಡೀ ಜಿಲ್ಲೆಯ ಪರಿಶಿಷ್ಟ ಜಾತಿ ಸಮುದಾಯಕ್ಕೆ ತೀವ್ರ ಅನ್ಯಾಯ ಮಾಡಿದ್ದಾರೆ.
< previous
1
...
459
460
461
462
463
464
465
466
467
...
503
next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ