ಉಜ್ವಲ ಭವಿಷ್ಯಕ್ಕೆ ಮಾರ್ಗದರ್ಶನ, ಕಾರ್ಯತತ್ಪರತೆ ಅವಶ್ಯಶಿಕ್ಷಣ ಕ್ಷೇತ್ರ ಸಾಕಷ್ಟು ಬದಲಾವಣೆಯನ್ನು ಬಯಸುತ್ತಿದೆ. ಕಲಿಯುವಿಕೆಗೆ ಬಹಳಷ್ಟು ಅವಕಾಶಗಳಿದ್ದರೂ, ಚಂಚಲ ಮನಸ್ಸಿನ ಪ್ರೌಢಾವಸ್ಥೆಯ ಯುವಕರಿಗೆ ಸೂಕ್ತ ತರಬೇತಿ ಮತ್ತು ಮಾರ್ಗದರ್ಶನ ವಿಶೇಷವಾಗಿ ಅತ್ಯವಶ್ಯಕವಾಗಿ ಬೇಕಾಗಿದೆ ಎಂದು ಉಚ್ಚನ್ಯಾಯಾಲಯದ ಹಿರಿಯ ವಕೀಲ, ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿಯ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಅಭಿಪ್ರಾಯಪಟ್ಟರು.