ನಗರಸಭೆ ಸಮಸ್ಯೆ ಶೀಘ್ರ ಪರಿಹರಿಸುತ್ತೇನೆ: ಸಚಿವ ರಹೀಂ ಖಾನ್ನಗರಸಭೆಯಲ್ಲಿ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಆಯ್ಕೆ, ಪೌರಕಾರ್ಮಿಕರ ಸಮಸ್ಯೆ, ಅಭಿವೃದ್ಧಿ ಸೇರಿದಂತೆ ಅನೇಕ ಸಮಸ್ಯೆ ಇದ್ದು, ಎಲ್ಲವನ್ನು ಚರ್ಚಿಸಿ ಶೀಘ್ರ ಪರಿಹರಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಭರವಸೆ ನೀಡಿದರು. ಹಾಸನ ನಗರಸಭೆಯಲ್ಲಿ ಮಾತನಾಡಿದರು.