• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೌಕರರ ಶ್ರಮಕ್ಕೆ ತಕ್ಕಂತೆ ಸೌಲಭ್ಯ ನೀಡಿ: ಕೃಷ್ಣೇಗೌಡ ಒತ್ತಾಯ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ನೌಕರರ ಅವಶ್ಯಕತೆ ಇದೆ. ಅವರ ಬೇಡಿಕೆಗಳನ್ನ ಈಡೇರಿಸಲು ಏಕೆ ತಾತ್ಸಾರ, ನಮ್ಮ ಶ್ರಮಕ್ಕೆ ತಕ್ಕಂತೆ ಸೌಲಭ್ಯವನ್ನು ನೀಡಿ ಎಂದು ರಾಜ್ಯ ಸರ್ಕಾರವನ್ನು ಹಾಸನ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಕೃಷ್ಣೇಗೌಡ ಒತ್ತಾಯಿಸಿದರು. ಶಾಸಕ ಮಂಜು ಅವರಿಗೆ ಭಾನುವಾರ ಅರಕಲಗೂಡಲ್ಲಿ ಆಯೋಜಿಸಿದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ಲೋಕಸಭೆ ಚುನಾವಣೆ ಅಭ್ಯರ್ಥಿ ಆಗೋದಿಲ್ಲ: ಶಾಸಕ ಶಿವಲಿಂಗೇಗೌಡ ಸ್ಪಷ್ಟನೆ
ಹಾಸನದಲ್ಲಿ ಕಾಂಗ್ರೆಸ್ ಆಂತರಿಕ ಕಲಹ ತಾರಕಕ್ಕೇರಿದೆ. ಪಕ್ಷದ ನಾಯಕರ ಆರೋಪ, ಪ್ರತ್ಯಾರೋಪ ಮುಂದುವರಿದಿದೆ. ಈಗ ತಾವು ಲೋಕಾಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಸ್ಪಷ್ಟಪಡಿಸಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸತತ ಓದು ಜ್ಞಾಪಕ ಶಕ್ತಿ ಹೆಚ್ಚಿಸುತ್ತದೆ: ಯೋಗ ಗುರು ಸುರೇಶ್ ಗುರೂಜಿ
ಧ್ಯಾನದ ಜತೆಗೆ ಸತತ ಓದು-ಬರಹಗಳ ಅಭ್ಯಾಸ ಮಕ್ಕಳಲ್ಲಿ ನೆನಪಿನ ಶಕ್ತಿಯನ್ನು ವೃದ್ಧಿಸುತ್ತವೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಹಾಗೂ ಯೋಗ ಗುರು ಸುರೇಶ್ ಗುರೂಜಿ ಅಭಿಪ್ರಾಯಪಟ್ಟರು. ಆಲೂರಿನಲ್ಲಿ ಅವರು ಮಾತನಾಡಿದರು.
ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ: ನಿಯಮ ಪಾಲನೆಗೆ ಆಗ್ರಹ
ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ಅನ್ವಯ ನಾನಫಲಕಗಳಲ್ಲಿ ಕನ್ನಡ ಭಾಷೆ ಶೇಕಡ ೬೦ ರಷ್ಟಿರಬೇಕೆಂಬ ನಿಯಮ ಪಾಲನೆಗೆ ನಗರದ ಎಲ್ಲ ವಾಣಿಜ್ಯ ಮಳಿಗೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಜಿಲ್ಲಾಧ್ಯಕ್ಷ ಸಿ.ಡಿ. ಮನುಕುಮಾರ್ ಆಗ್ರಹಿಸಿದರು. ಹಾಸನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಬರ ಪರಿಹಾರ: ಚನ್ನರಾಯಪಟ್ಟಣಕ್ಕೆ ₹3.8 ಕೋಟಿ ಪರಿಹಾರ ಹಣ
ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆ ಹಾನಿಗಾಗಿ ರೈತರಿಗೆ ಪರಿಹಾರ ಹಣ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮುಂದಾಗಿದ್ದು ಚೆನ್ನರಾಯಪಟ್ಟಣ ತಾಲೂಕಿಗೆ ಮೂರು ಕೋಟಿ ರುಪಾಯಿ ಪರಿಹಾರ ಬಿಡುಗಡೆ ಮಾಡಿದ್ದು ಪಹಣಿ ಹೊಂದಿರುವ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮೆಯಾಗಲಿದೆ.
ಅಂಬೇಡ್ಕರ್‌ ಭಾವಚಿತ್ರ ಇಡುವ ಮೂಲಕ ಗಣರಾಜ್ಯೋತ್ಸವ ಆಚರಿಸಿ: ಶಾಸಕ ಬಾಲಕೃಷ್ಣ
ಎಲ್ಲಾ ಶಾಲಾ ಕಾಲೇಜುಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಟ್ಟು ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಬೇಕು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು. ಚನ್ನರಾಯಪಟ್ಟಣದ ಗಣರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಕಾರ್ಯಕರ್ತರ ಕಡೆಗಣನೆಯಿಂದ ಕಾಂಗ್ರೆಸ್ ಪಕ್ಷ ಕುಂಠಿತ: ಖಡಕಡಿ ಫೀರ್ ಸಾಹೇಬ್
ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದ ಸಹಕಾರ ದೊರಕದೆ ಕಾಂಗ್ರೆಸ್‌ ಪಕ್ಷ ಹಾಸನದಲ್ಲಿ ಕುಂಠಿತವಾಗಿದೆ ಎಂದು ಕೆಪಿಸಿಸಿ ಸದಸ್ಯರಾದ ಖಡಕಡಿ ಫೀರ್ ಸಾಹೇಬ್ ಹಾಗೂ ರಾಜ್ಯ ಸೇವಾದಳದ ಮರ್ಕುಲಿ ಗೋಪಾಲೇಗೌಡ ಬೇಸರ ವ್ಯಕ್ತಪಡಿಸಿದರು.
ನುಗ್ಗೇಹಳ್ಳಿಯಲ್ಲಿ ಬಗೆಹರಿದ ರಸ್ತೆ ಸಮಸ್ಯೆ: ನಿಟ್ಟುಸಿರು ಬಿಟ್ಟ ರೈತರು
ನುಗ್ಗೇಹಳ್ಳಿ ಗ್ರಾಮದ ರೈತರು ತಮ್ಮ ತೋಟ ಹೊಲಗಳಿಗೆ ಹೋಗಲು ರಸ್ತೆ ಇಲ್ಲದೆ ಅನೇಕ ವರ್ಷಗಳಿಂದ ಸಮಸ್ಯೆ ಎದುರಿಸುತ್ತಿದ್ದರು. ಕಂದಾಯ ಇಲಾಖೆ ರೈತ ಸಂಘ, ಗ್ರಾಮಸ್ಥರು ಜಮೀನಿನ ರೈತರ ಮನವೊಲಿಸುವ ಮೂಲಕ ಕಳೆದ 18 ವರ್ಷಗಳಿಂದ ರಸ್ತೆ ಇಲ್ಲದೆ ಸಮಸ್ಯೆ ಎದುರಿಸುತ್ತಿದ್ದ ರೈತರಿಗೆ ಕಂದಾಯ ಇಲಾಖೆಯ ಅಧಿಕಾರಿಗಳು ರಸ್ತೆ ಬಿಡಿಸಿಕೊಟ್ಟಿದ್ದಾರೆ. ಈ ಮೂಲಕ ಅನೇಕ ವರ್ಷಗಳ ಸಮಸ್ಯೆ ಬಗೆಹರಿದಂತಾಗಿದೆ.
ವೈಜ್ಞಾನಿಕ ಯುಗದಿಂದ ಸಂಕ್ರಾಂತಿ ಸುಗ್ಗಿ ಮರೆವು: ಅರುಣ್ ಕುಮಾರ್‌
ವೈಜ್ಞಾನಿಕ ಯುಗದಲ್ಲಿ ಕೃಷಿ ಪದ್ದತಿಯಿಂದ ಸಂಕ್ರಾಂತಿ ಸುಗ್ಗಿ ಹಬ್ಬದ ಮಹತ್ವವನ್ನೆ ನಾವುಗಳು ಮರೆಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಾಲೂಕು ವಿಶ್ವಹಿಂದು ಪರಿಷತ್ ಅಧ್ಯಕ್ಷ ಅರುಣ್ ಕುಮಾರ್ ಬೇಸರ ವ್ಯಕ್ತಪಡಿಸಿದರು. ಅರಸೀಕೆರೆಯಲ್ಲಿ ಆಯೋಜಿಸಿದ್ದ ಸಂಕ್ರಾಂತಿ ಸುಗ್ಗಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಂಗಳಮುಖಿ, ಲೈಂಗಿಕ ಕಾರ್ಯಕರ್ತೆಯರಿಗೆ ವಿಶೇಷ ಹಕ್ಕಿದೆ: ನ್ಯಾಯಮೂರ್ತಿ ಬಿ.ಕೆ. ರವಿಕಾಂತ್
ಮಂಗಳಮುಖಿಯರು ಮತ್ತು ಲೈಂಗಿಕ ಕಾರ್ಯಕರ್ತೆಯರಿಗೆ ವಿಶೇಷವಾದ ಹಕ್ಕುಗಳನ್ನು ಹಾಗೂ ಅವರಿಗೆ ಕಾನೂನು ಅಡಿಯಲ್ಲಿ ವಿಶೇಷವಾದ ರಕ್ಷಣೆಯನ್ನು ಕಲ್ಪಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಕೆ. ರವಿಕಾಂತ್ ತಿಳಿಸಿದರು. ಹಾಸನದಲ್ಲಿ ಸಮುದಾಯ ಸಮ್ಮಿಲನ ಸಮಾವೇಶ-೨೦೨೪ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 471
  • 472
  • 473
  • 474
  • 475
  • 476
  • 477
  • 478
  • 479
  • ...
  • 500
  • next >
Top Stories
ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಎಚ್. ವಿಶ್ವನಾಥ್ ಸ್ವಾಗತ
ಪ್ರೇಮದ ಇನ್ನೊಂದು ಹೆಸರೇ ಅಮೃತಾ ಪ್ರೀತಮ್
ವಾಸಂತಿ ಸತ್ತಿಲ್ಲ, ಬದುಕಿದ್ದಾರೆ - ಸುಜಾತ : ಎಸ್‌ಐಟಿ ಅಧಿಕಾರಿಗಳನ್ನೇ ಪ್ರಶ್ನಿಸಿದ ವೃದ್ಧೆ
ಉತ್ತಮ ಮುಂಗಾರು : ಈ ಬಾರಿ ಗುರಿ ಮೀರಿ ಬಿತ್ತನೆ ಸಾಧ್ಯತೆ
ನಮೋಸ್ತೆ ಚೀನಾ ! 7 ವರ್ಷ ಬಳಿಕ ಮೋದಿ ಚೀನಾಕ್ಕೆ - ಶಾಂಘೈ ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved