• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಟ್ ಅಂಡ್ ರನ್ ಕಾಯ್ದೆ: ವಾಪಸಿಗೆ ಸಕಲೇಶಪುರದಲ್ಲಿ ಪ್ರತಿಭಟನೆ
ಚಾಲಕರ ಪಾಲಿಗೆ ಮರಣ ಶಾಸನವಾಗಿರುವ ಹಿಟ್ ಅಂಡ್ ರನ್ ಕಾಯ್ದೆಯನ್ನು ವಾಪಸ್ಸು ಪಡೆಯುವಂತೆ ಆಗ್ರಹಿಸಿ ಸಕಲೇಶಪುರದಲ್ಲಿ ಲಾರಿ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಯಾವುದೇ ಸಮುದಾಯಕ್ಕೆ ಅನ್ಯಾಯ ಮಾಡಿಲ್ಲ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ
‘ನಾನು ಲಿಂಗಾಯತ ಸೇರಿ ನಾನು ಯಾವುದಾದರೂ ಸಮಾಜಕ್ಕೆ ಅನ್ಯಾಯ ಮಾಡುವುದಿಲ್ಲ’ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು. ಅರಸೀಕೆರೆ ಎನ್.ಆರ್.ಸಂತೋಷ್ ಅವರ ನಿವಾಸದ ಬಳಿ ನಡೆದ ಪಕ್ಷದ ಚುನಾಯಿತ ಪ್ರತಿನಿಧಿಗಳು, ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಲೋಕಸಭೆ ಚುನಾವಣೆಗೆ ಸ್ಪರ್ಧೆ ಇಲ್ಲ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಸ್ಪಷ್ಟನೆ
ಒಳ ಮೀಸಲಾತಿ ವಿಚಾರವನ್ನು ಕೇಂದ್ರಕ್ಕೆ ತೆಗೆದುಕೊಂಡು ಹೋಗುವ ಕೆಲಸ ಮಾಡಿದ್ದಾರೆ. ಇದನ್ನೇ ಮುಂದಿಟ್ಟು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಹೋರಾಟ ಮಾಡಲಾಗುವುದು. ನಾನು ಚುನಾವಣೆಗೆ ಸ್ಪರ್ಧೆ ಮಾಡುವ ಪ್ರಶ್ನೆ ಇಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ನಾಯಕ ಎಚ್‌.ಡಿ.ದೇವೇಗೌಡ ಸ್ಪಷ್ಟಪಡಿಸಿದರು. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಗ್ರಾಮಸ್ಥರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಬೇಲೂರಲ್ಲಿ ಸೆರೆ
ಬೇಲೂರು ತಾಲೂಕಿನ ಕಣದೂರು ಗ್ರಾಮದಲ್ಲಿ ಪುಂಡಾನೆ ಸೆರೆ ಕಾರ್ಯಾಚರಣೆ ನಡೆದಿದ್ದು ಪುಂಡಾನೆಯನ್ನು ಸೆರೆ ಹಿಡಿಯಲಾಗಿದೆ. ಮಲೆನಾಡಿನ ಗ್ರಾಮೀಣ ಭಾಗದಲ್ಲಿ ಉಪಟಳ ನೀಡುತ್ತಿದ್ದ ಕಾಡಾನೆಗಳು ಕಾಡು ಬಿಟ್ಟು ನಾಡಿಗೆ ಬಂದು ಮನೆಯ ಬಳಿ ನಿಲ್ಲಿಸಿದ್ದ ಬೈಕ್, ಆಟೋ ಜಖಂಗೊಳಿಸುತ್ತಿತ್ತು. ರೈತರ ಬೆಳೆ ಹಾಳು ಮಾಡಿ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆಯಾಗಿದೆ.
ದೇಶದ ಉಳಿವಿಗಾಗಿ ಮೋದಿ ಬೆಂಬಲಿಸಿ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ
ದೇಶದ ೧೪೦ ಕೋಟಿ ಜನರ‌ ಆಶೋತ್ತರಗಳಿಗೆ ಸ್ಪಂದಿಸಿ ದೇಶ ಉಳಿಸುವ ನಾಯಕತ್ವ ವಹಿಸಿದ ನರೇಂದ್ರ ‌ಮೋದಿಯವರಿಗೆ ಇದೆಯೇ ಹೊರತು ಮಮತಾ ಬ್ಯಾನರ್ಜಿ ಅಥವಾ ಕಾಂಗ್ರೆಸ್ ‌ನಾಯಕರಿಗೆ ಈ ಸಾಮರ್ಥ್ಯ ಇದೇಯೇ ಎಂದು ಪ್ರಶ್ನೆ ಮೂಡಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು. ಬೇಲೂರು ಜೆಡಿಎಸ್‌ ಸಭೆಯಲ್ಲಿ ಗುರುವಾರ ಮಾತನಾಡಿದರು.
ವೀರಶೈವ ಲಿಂಗಾಯತರ ಕಡೆಗಣಿಸಿದ್ದಕ್ಕೆ ಕಾಂಗ್ರೆಸ್ ಸೋಲು: ಮಾಜಿ ಸಚಿವ ಬಿ. ಶಿವರಾಂ
ಹಾಸನ ವೀರಶೈವ ಲಿಂಗಾಯತರನ್ನು ಕಡೆಗಣಿಸಿದಕ್ಕೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಸನ ಜಿಲ್ಲೆಯಲ್ಲಿ ಸೋಲು ಅನುಭವಿಸಬೇಕಾಯಿತು ಎಂದು ಮಾಜಿ ಸಚಿವ ಬಿ.ಶಿವರಾಂ ಹೇಳಿದ್ದಾರೆ. ಶಾಸಕ ಕೆ.ಎಂ. ಶಿವಲಿಂಗೇಗೌಡರಿಗೆ ನಿಗಮ ಮಂಡಳಿ ಸ್ಥಾನ ನೀಡುವುದಕ್ಕೆ ಶಿವರಾಂ ಪರೋಕ್ಷವಾಗಿ ಅಪಸ್ವರ ಎತ್ತಿದ್ದಾರೆ. ಹಾಸನದಲ್ಲಿ ಗುರುವಾರ ಮಾಧ್ಯಮದೊಂದಿಗೆ ಮಾತನಾಡಿದರು.
ರೈತರ ಪರ ದೇವೇಗೌಡರ ಕಾರ್ಯ ಅಭಿನಂದನೀಯ: ಜೆಡಿಎಸ್‌ ನಾಯಕ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ, ಪಕ್ಷದ ವರಿಷ್ಠ ಎಚ್ ಡಿ ದೇವೇಗೌಡ .ಅಧ್ಯಕ್ಷತೆಯಲ್ಲಿ ಜಿಲ್ಲಾಧ್ಯಕ್ಷರು ಸಭೆಯನ್ನು ಶುಕ್ರವಾರ ಅರಸೀಕೆರೆಯ ಅವರ ನಿವಾಸದ ಮುಂದಿನ ಆವರಣದಲ್ಲಿ ಕರೆಯಲಾಗಿದೆ. ಇದರಲ್ಲಿ ರೈತರ ಪರ ಇರುವ ಎಚ್‌.ಡಿ.ದೇವೇಗೌಡ ಅವರಿಗೆ ರೈತರು ಅಭಿನಂದನೆ ಸಲ್ಲಿಸುವರು ಎಂದು ಜೆಡಿಎಸ್ ಮುಖಂಡ ಎನ್ ಆರ್ ಸಂತೋಷ್ ಕುಮಾರ್ ತಿಳಿಸಿದರು.
ಬಾಲಗಂಗಾಧರನಾಥ ಸ್ವಾಮೀಜಿ ಜನ್ಮದಿನ: ಹಾಸನದಲ್ಲಿ ಸಾವಿರಾರು ಜನರಿಗೆ ಅನ್ನದಾನ
ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿ ೭೯ನೇ ಜನ್ಮ ಜಯಂತಿಯನ್ನು ಮಾಜಿ ಶಾಸಕ ದಿವಂಗತ ಎಚ್.ಎಸ್. ಪ್ರಕಾಶ್ ಕುಟುಂಬದ ಸದಸ್ಯರು ಹಾಗೂ ಮಠದ ಸದ್ಭಕ್ತರು ಹಾಸನದ ಹೇಮಾವತಿ ಪ್ರತಿಮೆ ಬಳಿ ಪೂಜ್ಯರ ಭಾವಚಿತ್ರವನ್ನಿಟ್ಟು ನಮನ ಅರ್ಪಿಸಿ ನಂತರ ಸಾವಿರಾರು ಜನರಿಗೆ ಅನ್ನದಾನ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.
ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಬಿಜಿಎಸ್ ಸಹಕಾರ ಸಂಘದ ವತಿಯಿಂದ ಹಣ್ಣು ವಿತರಣೆ
ಪರಮ ಪೂಜ್ಯ ಲಿಂಗೈಕ್ಯ ಬಾಲಗಂಗಾಧರನಾಥ ಸ್ವಾಮೀಜಿಗಳ ೭೯ನೇ ಜನ್ಮದಿನದ ಅಂಗವಾಗಿ ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಬಿಜಿಎಸ್ ಸಹಕಾರ ಸಂಘದ ವತಿಯಿಂದ ಗುರುವಾರ ಹಣ್ಣು ಮತ್ತು ಹಂಪಲಗಳನ್ನು ವಿತರಿಸಲಾಯಿತು.
ನಾಳೆಗೆ.. ಕೊಬ್ಬರಿ ಬೆಂಬಲ ಬೆಲೆಯ ಶ್ರೇಯಸ್ಸು ಪಡೆಯುವುದು ನಾಚಿಕೆಗೇಡು: ಮಾಜಿ ವಿಧಾನಪರಿಷತ್ ಸದಸ್ಯ ಎಂ.ಎ.ಗೊಪಾಲಸ್ವಾಮಿ
ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ ರೈತರ ಕೊಬ್ಬರಿಗೆ ಬೆಂಬಲ ಬೆಲೆ ನೀಡಲು ಮುಂದಾಗಿದೆ ಆದರೆ ಸ್ಥಳೀಯ ಶಾಸಕರಾದ ಡಾ.ಸಿ.ಎನ್.ಬಾಲಕೃಷ್ಣರವರೇ ಕೊಡಿಸಿದ ಹಾಗೆ ಪೋಸ್ ಕೊಡುವುದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಎಂ. ಎ. ಗೊಪಾಲಸ್ವಾಮಿ ಲೇವಡಿ ಮಾಡಿದರು. ಚನ್ನರಾಯಪಟ್ಟಣ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದರು.
  • < previous
  • 1
  • ...
  • 472
  • 473
  • 474
  • 475
  • 476
  • 477
  • 478
  • 479
  • 480
  • ...
  • 500
  • next >
Top Stories
ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಎಚ್. ವಿಶ್ವನಾಥ್ ಸ್ವಾಗತ
ಪ್ರೇಮದ ಇನ್ನೊಂದು ಹೆಸರೇ ಅಮೃತಾ ಪ್ರೀತಮ್
ವಾಸಂತಿ ಸತ್ತಿಲ್ಲ, ಬದುಕಿದ್ದಾರೆ - ಸುಜಾತ : ಎಸ್‌ಐಟಿ ಅಧಿಕಾರಿಗಳನ್ನೇ ಪ್ರಶ್ನಿಸಿದ ವೃದ್ಧೆ
ಉತ್ತಮ ಮುಂಗಾರು : ಈ ಬಾರಿ ಗುರಿ ಮೀರಿ ಬಿತ್ತನೆ ಸಾಧ್ಯತೆ
ನಮೋಸ್ತೆ ಚೀನಾ ! 7 ವರ್ಷ ಬಳಿಕ ಮೋದಿ ಚೀನಾಕ್ಕೆ - ಶಾಂಘೈ ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved