ಮಹಾತ್ಮರ ಚಿಂತನೆ ಅಳವಡಿಕೆಯಿಂದ ಬದುಕು ಸಾರ್ಥಕ: ಶಾಸಕ ಕೆ.ಎಂ.ಶಿವಲಿಂಗೇಗೌಡಮಹಾನ್ ಶಿವಶರಣರಲ್ಲಿ ಶಿವಯೋಗಿ ಸಿದ್ಧರಾಮೇಶ್ವರರು ಶ್ರೇಷ್ಠ ದಾರ್ಶನಿಕರು, ಅಂತಹ ಮಹಾತ್ಮರ ಆದರ್ಶ, ಚಿಂತನೆ ಅಳವಡಿಕೆಯಿಂದ ಬದುಕು ಸಾರ್ಥಕವಾಗುತ್ತದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು. ಅರಸೀಕೆರೆಯಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯಲ್ಲಿ ಮಾತನಾಡಿದರು.