• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂದಿನ ಸಂಪುಟದಲ್ಲಿ ಶಿವಲಿಂಗೇಗೌಡ ಸಚಿವ
ಎರಡು ಮೂರು ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ದೆಹಲಿಗೆ ಹೋಗಲಿದ್ದು, ಲೋಕಸಭೆ ಅಭ್ಯರ್ಥಿ ನಿಗಮ ಮಂಡಳಿ ಬಗ್ಗೆಯೂ ಚರ್ಚೆ ಮಾಡುತ್ತಾರೆ. ಮುಂದಿನ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಶಿವಲಿಂಗೇಗೌಡ ಸಚಿವಾರಾಗುತ್ತಾರೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಭವಿಷ್ಯ ನುಡಿದರು. ಸುದ್ದಿಗಾರರ ಜತೆ ಅವರು ಮಾತನಾಡಿದರು.
ಮರ ಕಡಿದ ಪ್ರಕರಣದಲ್ಲಿ ವಿಕ್ರಂ ಸಿಂಹಗೆ ಜಾಮೀನು
ಬೇಲೂರು ತಾಲೂಕು ಅರೇಹಳ್ಳಿ ಹೋಬಳಿಯ ನಂದಗೋಡನಹಳ್ಳಿಗ್ರಾಮದ ಸರ್ವೆ ನಂಬರ್ ೧೬ರಲ್ಲಿ ಹಾಗು ಪಕ್ಕದ ಸರ್ಕಾರಿ ಜಮೀನಿನಲ್ಲಿ ಮರಗಳ ಹನನ ಆಗಿದ್ದನ್ನು ಕಂಡು ಬೇಲೂರು ದಂಡಾಧಿಕಾರಿ ಮಮತಾ ಅವರ ದೂರಿನ ಅನ್ವಯ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಸಂಸದ ಪ್ರತಾಪ್‌ ಸಿಂಹ ಸಹೋದರ ವಿಕ್ರಂ ಸಿಂಹರನ್ನು ವಿಚಾರಣೆ ನಡೆಸಲಾಗಿತ್ತು.
ಮೈತ್ರಿಯಲ್ಲಿ ಹಾಸನ ಎಂಪಿ ಕ್ಷೇತ್ರ ಬಿಜೆಪಿಗೆ ಸಿಗಲಿದೆ
ಹಾಸನ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದಲೂ ಮೂರ್ನಾಲ್ಕು ಜನ ಆಕಾಂಕ್ಷಿಗಳು ಇದ್ದಾರೆ. ದೇವೇಗೌಡರು ಅವರ ಕ್ಷೇತ್ರಕ್ಕೆ ಪ್ರಜ್ವಲ್ ಎಂದು ಹೇಳಿದ್ದಾರೆ. ಎನ್.ಡಿ.ಎ. ಅಭ್ಯರ್ಥಿ ಪ್ರಜ್ವಲ್ ಎಂದು ಘೋಷಣೆ ಮಾಡಿರುವುದಿಲ್ಲ. ಹಿರಿಯರು ಮೋದೀಜಿ ಅವರನ್ನು ಕೂಡ ಭೇಟಿ ಮಾಡಿದ್ದು, ಯಾರ್ಯಾರಿಗೆ ಯಾವ ಕ್ಷೇತ್ರ ಎನ್ನುವುದು ತೀರ್ಮಾನ ಆಗಿಲ್ಲ, ಶೀಘ್ರ ಆಗಲಿದೆ ಎಂದು ಮಾಜಿ ಶಾಸಕ ಪ್ರೀತಂ ಗೌಡ ತಿಳಿಸಿದರು.
ಪಶ್ಚಿಮಘಟ್ಟದ ಮಡಿಲಲ್ಲಿ ರಾಮ ಲಕ್ಷ್ಮಣನ ಪ್ರತ್ಯೇಕ ದೇಗುಲಗಳು
ರಾಮ ಸೀತೆಯೊಂದಿಗೆ ವನವಾಸಕ್ಕೆ ಬಂದ ವೇಳೆ ಇಂದಿನ ಜಾಗಟೆ ಗ್ರಾಮದಲ್ಲಿ ಲಕ್ಷ್ಮಣನ ಕಾಲಿಗೆ ಮುಳ್ಳು ಚುಚ್ಚಿ ನಡೆದಾಡದ ಸ್ಥಿತಿ ತಲುಪಿದ್ದರಿಂದ ಲಕ್ಷ್ಮಣ ಒಂದು ದಿನ ಗ್ರಾಮದಲ್ಲೆ ನೆಲೆ ನಿಂತಿದ್ದ ಎನ್ನಲಾಗುತ್ತದೆ.
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಿ
ಎಸ್ ಎಫ್ ಐ ಹಾಗೂ ಡಿವೈಎಫ್ ಐ ವಿದ್ಯಾರ್ಥಿ ಸಂಘಟನೆಗಳು ನೀಡಿದ ಅಭೂತಪೂರ್ವ ಬೆಂಬಲದಿಂದ ಹಲವಾರು ತಿಂಗಳಿನಿಂದ ಸೇವಾ ಕಾಯಮಾತಿಗೆ ಆಗ್ರಹಿಸುತ್ತಿರುವ ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಆನೆ ಬಲ ಬಂದಂತಾಗಿದೆ,
ಕರವೇ ನಾರಾಯಣಗೌಡರ ಬಂಧನಕ್ಕೆ ಖಂಡನೆ
ಜಿಲ್ಲಾಧ್ಯಕ್ಷ ಸಿ.ಡಿ ಮನುಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕರವೇ ಕಾರ್ಯಕರ್ತರು ನಗರದ ಭುವನಹಳ್ಳಿ-ಬೆಂಗಳೂರು ರಸ್ತೆ ಬೈ ಪಾಸ್ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 75ನ್ನು ತಡೆದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹೇಮೆಯ ತಟದಲ್ಲಿ ರಾಮನ ಪಾದುಕೆಗಳು ಗೋಚರ
ಜನವರಿ ೨೨ ರಂದು ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಯಾಗಲಿದೆ. ಆದರ್ಶ ಪುರುಷ ಶ್ರೀ ರಾಮ ಆಲೂರು ತಾಲೂಕಿಗೆ ಭೇಟಿ ನೀಡಿದ್ದ ಎಂಬ ಪೂರ್ವಿಕರ ಮಾತುಗಳಿಗೆ ಈ ಕುರುಹುಗಳು ಪುಷ್ಟಿ ನೀಡಿವೆ.
ಕನ್ನಡ ಬೆಳೆಯಲು ಕನ್ನಡವನ್ನೇ ಬಳಸಿ: ಶಾಸಕ
ಕನ್ನಡ ರಾಜ್ಯೋತ್ಸವ ನವೆಂಬರ್ ತಿಂಗಳಿಗೆ ಸೀಮಿತವಾಗದೆ ನಿತ್ಯೋತ್ಸವವಾಗಬೇಕು. ಆಗ ಮಾತ್ರ ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆ, ಸೂರ್ಯ-ಚಂದ್ರರಿರುವವರೆಗೂ ಶಾಶ್ವತವಾಗಿರುತ್ತದೆ ಎಂದು ಶಾಸಕ ಶಿವಲಿಂಗೇಗೌಡ ಹೇಳಿದರು.
ಕೆಲಸ ಬಿಟ್ಟು ನಸುಕಿನಲ್ಲಿಯೇ ಕ್ಯೂ ನಿಂತ ಜನ..!
ಗ್ಯಾಸ ಸಿಲಿಂಡರ್ ಇ-ಕೆವೈಸಿಗೆ ಡಿ.31 ಕಡೆ ದಿನವೆಂಬ ವದಂತಿ ಹಿನ್ನೆಲೆ ಜಿಲ್ಲೆಯಾದ್ಯಂತ ಸುಳ್ಳು ಸುದ್ದಿಗೆ ಕಿವಿಗೊಟ್ಟು ಸರತಿಯಲ್ಲಿ ನಿಂತ ಗ್ರಾಹಕರು
ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆ<bha>;</bha> ದಲಿತ ಮುಖಂಡರ ಆರೋಪ
ಗ್ರಾಮ ಪಂಚಾಯಿತಿಗಳಲ್ಲಿ ಎಸ್ಸಿ, ಎಸ್ಟಿ ಕಲ್ಯಾಣಕ್ಕಾಗಿ ಮೀಸಲಾದ ವಿಶೇಷ ಅನುದಾನವನ್ನು ಅನ್ಯ ಕಾಮಗಾರಿಗಳಿಗೆ ವ್ಯಯಿಸಿ ಸಮುದಾಯದ ಜನರಿಗೆ ವಂಚಿಸಲಾಗುತ್ತಿದೆ ಎಂದು ದಲಿತ ಸಮುದಾಯ ಮುಖಂಡರು ಅರಕಲಗೂಡಿನಲ್ಲಿ ನಡೆದ ಎಸ್ಸಿ, ಎಸ್ಟಿ ಹಿತ ರಕ್ಷಣಾ ಸಮಿತಿ ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 479
  • 480
  • 481
  • 482
  • 483
  • 484
  • 485
  • 486
  • 487
  • ...
  • 499
  • next >
Top Stories
ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಎಚ್. ವಿಶ್ವನಾಥ್ ಸ್ವಾಗತ
ಪ್ರೇಮದ ಇನ್ನೊಂದು ಹೆಸರೇ ಅಮೃತಾ ಪ್ರೀತಮ್
ವಾಸಂತಿ ಸತ್ತಿಲ್ಲ, ಬದುಕಿದ್ದಾರೆ - ಸುಜಾತ : ಎಸ್‌ಐಟಿ ಅಧಿಕಾರಿಗಳನ್ನೇ ಪ್ರಶ್ನಿಸಿದ ವೃದ್ಧೆ
ಉತ್ತಮ ಮುಂಗಾರು : ಈ ಬಾರಿ ಗುರಿ ಮೀರಿ ಬಿತ್ತನೆ ಸಾಧ್ಯತೆ
ನಮೋಸ್ತೆ ಚೀನಾ ! 7 ವರ್ಷ ಬಳಿಕ ಮೋದಿ ಚೀನಾಕ್ಕೆ - ಶಾಂಘೈ ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved