• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಕರಿಗೆ ಹೆಚ್ಚು ಗೌರವ ನೀಡಬೇಕು
ಇಂದಿನ ವ್ಯವಸ್ಥೆಯಲ್ಲಿ ಶಿಕ್ಷಣ ಮನೆಯ ಬಾಗಿಲಿಗೆ ಬಂದಿದೆ. ಅದನ್ನು ಉಪಯೋಗಿಸಿಕೊಂಡು ಒಳ್ಳೆಯ ಗುಣಮಟ್ಟದ ವಿದ್ಯಾಭ್ಯಾಸ ಮಾಡಿ ಉನ್ನತ ಸ್ಥಾನಕ್ಕೆ ಮಕ್ಕಳು ಹೋಗಬೇಕು. ಇಂದಿನ ಸಮಾಜದಲ್ಲಿ ಶಿಕ್ಷಕರ ವೃತ್ತಿ ತುಂಬಾ ಒಳ್ಳೆಯ ಸ್ಥಾನ ನೀಡಬೇಕು. ಒಂದು ಮಗುವಿಗೆ ವಿದ್ಯಾಭ್ಯಾಸ ನೀಡಿ, ಒಳ್ಳೆಯ ಸಂಸ್ಕಾರ ನೀಡಿ, ಒಳ್ಳೆಯ ಸ್ಥಾನಕ್ಕೆ ಕೊಂಡೊಯ್ಯುವ ಏಕೈಕ ವ್ಯಕ್ತಿ ಎಂದರೆ ಶಿಕ್ಷಕರು, ಈ ಶಿಕ್ಷಕರಿಗೆ ಹೆಚ್ಚು ಗೌರವ ನೀಡಬೇಕು.
ಯುನೈಟೆಡ್‌ ಅಕಾಡೆಮಿ ಶಾಲೆಯಲ್ಲಿ ವಿಜ್ಞಾನ ವಸ್ತುಪ್ರದರ್ಶನ
ಪಠ್ಯ ಪುಸ್ತಕಗಳನ್ನು ಓದಿ ಪರೀಕ್ಷೆ ಬರೆಯುವುದಕ್ಕೆ ಸೀಮಿತಗೊಳಿಸದೇ ಮಕ್ಕಳಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವುದು ಮುಖ್ಯ. ರಚನಾತ್ಮಕ ಹಾಗೂ ಗುಣಾತ್ಮಕ ಶಿಕ್ಷಣ ದೊರೆಯಬೇಕಾದರೆ ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದು ಅಗತ್ಯ. ಈ ಕಾರಣದಿಂದ ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ವಿಜ್ಞಾನ ವಸ್ತು ಪ್ರದರ್ಶನವನ್ನು ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಲಾಗುತ್ತಿದ್ದು ಪೋಷಕರು ತಮ್ಮ ಮಕ್ಕಳಿಗೆ ವಿಜ್ಞಾನದ ಬಗ್ಗೆ ಹೆಚ್ಷಿನ ರೀತಿಯಲ್ಲಿ ಪ್ರೋತ್ಸಾಹಿಸಬೇಕು.
ನಿರ್ಲಕ್ಷ್ಯದಿಂದ ಶಿಥಿಲಾವಸ್ಥೆಯತ್ತ ಹರಿಹರೇಶ್ವರ ದೇಗುಲ
ಶ್ರೀ ಹರಿಹರೇಶ್ವರ ದೇಗುಲವು ದ್ವಿಕೂಟಾಚಲ ಅಂದರೆ ೨ ಗರ್ಭಗುಡಿ ಒಳಗೊಂಡಂತೆ ಹೊಯ್ಸಳ ವಾಸ್ತುಶಿಲ್ಪದಲ್ಲಿ ನಿರ್ಮಾಣಗೊಂಡಿದೆ. ಬೆಟ್ಟೇಶ್ವರ (ಕೇಶವ) ಮೂರ್ತಿಯ ಗರ್ಭಗುಡಿ ದಕ್ಷಿಣಾಭಿಮುಖವಾಗಿದ್ದರೆ ಶಿವಲಿಂಗ ವಿಗ್ರಹವಿರುವ ಗರ್ಭಗುಡಿ ಪೂರ್ವಾಭಿಮುಖವಾಗಿದ್ದು ಸದ್ಯಕ್ಕೆ ದಿನನಿತ್ಯ ಪೂಜೆ ಮಾತ್ರ ತಪ್ಪದೆ ನಡೆಯುತ್ತಿದೆ. ಆದರೆ ಶಿಲೆಗಳು ಹಾಗೂ ಕಲಾಕೃತಿಗಳು ಮಾಸಿ ಹೋಗುತ್ತಿವೆ. ಮೇಲ್ಭಾಗದ ಗೋಪುರ ಹಾಗೂ ವಿಗ್ರಹಗಳು ಶಿಥಿಲಾವಸ್ಥೆ ತಲುಪಿದ್ದು ಶಿಖರದ ಮೇಲೆ ಹಾಗೂ ಕಟ್ಟಡದ ಬಹುತೇಕ ಭಾಗಗಳಲ್ಲಿ ಗಿಡಗಂಟಿಗಳು ಹೇರಳವಾಗಿ ಬೆಳೆದಿದ್ದು ದೇಗುಲದ ಹಾನಿಗೆ ಕಾರಣವಾಗುತ್ತಿದೆ.
ಚಿನ್ನದ ನಾಣ್ಯ ಕೊಡುವುದಾಗಿ ನಂಬಿಸಿ ವಂಚಿಸಿದ್ದವರ ಬಂಧನ
ಚಿನ್ನದ ಆಸೆ ತೋರಿಸಿ ಹಣ ಪಡೆದು ಪರಾರಿಯಾಗಿದ್ದ ಓರ್ವನನ್ನು ಬಂಧಿಸಿದ ಪೊಲೀಸರು ೪ ಲಕ್ಷ ರು. ವಶಪಡಿಸಿಕೊಂಡಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಕರ್ನಾಟಕ ರಾಜ್ಯ ವೈದ್ಯಕೀಯ ಮತ್ತು ಮಾರಾಟ ಪ್ರತಿನಿಧಿಗಳ ಸಂಘದ ಪ್ರತಿನಿಧಿಗಳಿಂದ ಧರಣಿ , ಡೀಸಿ ಕಚೇರಿಯಲ್ಲಿ ಮನವಿ ಸಲ್ಲಿಕೆ.
ಕೆಎಸ್ಸಾರ್ಟಿಸಿಯಿಂದ ಆಲೂರು ತಾಲೂಕು ಕೇಂದ್ರದ ಕಡೆಗಣನೆ
ರಾತ್ರಿ ವೇಳೆ ಆಲೂರಿಗೆ ಬಾರದ ಕೆಲ ಡಿಪೋ ಬಸ್‌ ಗಳು, ಪ್ರಯಾಣಿಕರಿಗೆ ಕಿಮೀ ದೂರದವರೆಗೂ ಭಯದಿಂದ ಓಡಾಡುವ ಸ್ಥಿತಿ
ತೆಂಗು, ಕೊಬ್ಬರಿಗೆ ಹೆಚ್ಚುವರಿ ದರ ನಿಗದಿಪಡಿಸಿ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯನ್ನು ಭೇಟಿ ಮಾಡಿದ ಮಾಜಿ ಪ್ರಧಾನಿ ಎಚ್ಡಿಡಿ ನೇತೃತ್ವದ ಜೆಡಿಎಸ್ ಶಾಸಕರ ನಿಯೋಗ, ಕುಸಿತ ಕಂಡಿರುವ ತೆಂಗು ಬೆಳೆಗೆ ಬೆಂಬಲ ಬೆಲೆಗೆ ಆಗ್ರಹ
ಯುವ ಜನಾಂಗಕ್ಕೆ ಕಾನೂನು ಅರಿವು ಅಗತ್ಯವಿದೆ
ಜಗತ್ತಿನಾದ್ಯಂತ ಜೀತ ಪದ್ಧತಿ ಎಂಬ ಪಿಡುಗು ತಾಂಡವವಾಡುತ್ತಿದ್ದ ಸಮಯದಲ್ಲಿ ಎಚ್ಚೆತ್ತ ವಿಶ್ವಸಂಸ್ಥೆಯು ೧೯೪೮ರಲ್ಲಿ ಜೀತ ಪದ್ಧತಿ ನಿಷೇಧ ಅಂಗೀಕಾರ ಮಾಡಿತು. ೧೯೫೦ರಿಂದ ಡಿಸೆಂಬರ್ ೧೦ರಂದು ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಘೋಷಣೆ ಮಾಡುವುದರ ಮೂಲಕ ಮಾನವನ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಜೀತ ಪದ್ಧತಿ ಕಂಡು ಬರುತ್ತಿದ್ದು, ಅರಸೀಕೆರೆ ತಾಲೂಕಿನಲ್ಲೂ ಮೂರು ಪ್ರಕರಣ ಬೆಳಕಿಗೆ ಬಂದಿರುವುದು ವಿಪರ್ಯಾಸವಾಗಿದೆ.
ಕಾಡುಹಂದಿಯಿಂದ ಗಾಯಗೊಂಡವರಿಗೆ ರಾಜಣ್ಣ ಸಾಂತ್ವನ
ಹಾರಗೋಡನಹಳ್ಳಿ ಗ್ರಾಮದಲ್ಲಿ ಸೋಮವಾರ ಹಗಲಿನಲ್ಲೇ ಕಾಡುಹಂದಿ ದಾಳಿ ನಡೆಸಿ ರಾಜೇಗೌಡ(ಸಣ್ಣರಾಜಣ್ಣ) ಹಾಗೂ ಶಾಂತಮ್ಮ ದಂಪತಿ ಮನೆ ಹಿಂಭಾಗದ ಜಮೀನಿನಲ್ಲಿ ನೀರು ಹಾಯಿಸಲು ತೆರಳಿದ ಸಂದರ್ಭದಲ್ಲಿ ಕಾಡುಹಂದಿ ದಾಳಿ ನಡೆಸಿ ರಾಜೇಗೌಡರನ್ನು ಕೊಂದು ಹಾಕಿತ್ತು. ಮೃತರ ಕುಟುಂಬದವರಿಗೆ ಸಾಂತ್ವನ ನೀಡಿರುವ ಸಚಿವ ರಾಜಣ್ಣ, ರಾಜೇಗೌಡ ಕುಟುಂಬ ಸದಸ್ಯರಿಗೆ ೧೫ ಲಕ್ಷ ರು. ಚೆಕ್ ನೀಡಲಾಗಿದೆ ಮತ್ತು ರಾಜೇಗೌಡರ ಪತ್ನಿ ಶಾಂತಮ್ಮ ಅವರಿಗೆ ಐದು ವರ್ಷಗಳವರೆಗೆ ೫ ಸಾವಿರ ರು. ಪತ್ರಿ ತಿಂಗಳು ಮಾಶಾಸನ ನೀಡಲಾಗುತ್ತದೆ ಎಂದು ಘೋಷಿಸಿದರು.
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಎಬಿವಿಪಿ ಆಗ್ರಹ
ಅತಿಥಿ ಉಪನ್ಯಾಸಕರು, ಆಗ್ರಹ, ಎಬಿವಿಪಿ, ವಿದ್ಯಾರ್ಥಿಗಳು, ಪ್ರತಿಭಟನೆ, ಹಾಸನ ಸುದ್ದಿ, ಜಿಲ್ಲಾಧಿಕಾರಿ,ಸರ್ಕಾರ, ಬೇಡಿಕೆಅತಿಥಿ ಉಪನ್ಯಾಸಕರು ಕಾನೂನಾತ್ಮಕವಾಗಿ ಹೋರಾಟ ಮುಂದುವರಿಸಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೂಡಲೇ ತರಗತಿ ಬಹಿಷ್ಕಾರವನ್ನು ಹಿಂಪಡೆದು ಪಾಠ ಪ್ರವಚನಗಳನ್ನು ಆರಂಭಿಸಬೇಕು ಹಾಗೂ ರಾಜ್ಯ ಸರ್ಕಾರವು ಈ ಕೂಡಲೇ ಅತಿಥಿ ಉಪನ್ಯಾಸಕರ ಜತೆಗೆ ಮಾತುಕತೆ ನಡೆಸಿ ಬೇಡಿಕೆಯನ್ನು ಸಕಾರಾತ್ಮಕವಾಗಿ ಪರಿಶೀಲಿಸಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಮುಷ್ಕರವನ್ನು ಕೂಡಲೇ ಕೊನೆಗೊಳಿಸುವಂತೆ ಮನವೊಲಿಸಬೇಕೆಂದು ಎಬಿವಿಪಿಯವರು ಆಗ್ರಹಿಸಿದರು.
  • < previous
  • 1
  • ...
  • 481
  • 482
  • 483
  • 484
  • 485
  • 486
  • 487
  • 488
  • 489
  • ...
  • 499
  • next >
Top Stories
ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಎಚ್. ವಿಶ್ವನಾಥ್ ಸ್ವಾಗತ
ಪ್ರೇಮದ ಇನ್ನೊಂದು ಹೆಸರೇ ಅಮೃತಾ ಪ್ರೀತಮ್
ವಾಸಂತಿ ಸತ್ತಿಲ್ಲ, ಬದುಕಿದ್ದಾರೆ - ಸುಜಾತ : ಎಸ್‌ಐಟಿ ಅಧಿಕಾರಿಗಳನ್ನೇ ಪ್ರಶ್ನಿಸಿದ ವೃದ್ಧೆ
ಉತ್ತಮ ಮುಂಗಾರು : ಈ ಬಾರಿ ಗುರಿ ಮೀರಿ ಬಿತ್ತನೆ ಸಾಧ್ಯತೆ
ನಮೋಸ್ತೆ ಚೀನಾ ! 7 ವರ್ಷ ಬಳಿಕ ಮೋದಿ ಚೀನಾಕ್ಕೆ - ಶಾಂಘೈ ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved