• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಲಜೀವನ್‌ ಮಿಷನ್‌ಗೆ ಕಾಮಗಾರಿಗೆ ಚಾಲನೆ
ಗ್ರಾಮೀಣ ಜನರು ಉಪಯೋಗಿಸುವ ನೀರು ಶುದ್ಧವಾಗಿದ್ದರೆ ಆರೋಗ್ಯವಂತರಾಗಿ ಬದುಕಬಹುದು ಎಂಬ ಮಹಾದಾಸೆಯನ್ನು ಹೊಂದಿರುವ ಪ್ರಧಾನಿ ನರೆಂದ್ರಮೋದಿ ಅವರು, ಜಲ ಜೀವನ್ ಮೀಷನ್ ಯೋಜನೆಯಲ್ಲಿ ಪ್ರತಿ ಗ್ರಾಮಗಳಿಗೂ ಶುದ್ಧ ಕುಡಿಯುವ ನೀರನ್ನು ಒದಗಿಸುತ್ತಿದ್ದಾರೆ ಎಂದು ಶಾಸಕ ಸಿಮೆಂಟ್ ಮಂಜ ತಿಳಿಸಿದರು.
ಟಿಕೆಟ್‌ ಯಾರಿಗೆ ಕೊಟ್ರೂ ಮೈತ್ರಿಯಿಂದ ಒಗ್ಗೂಡಿ ಕೆಲಸ
ಲೋಕಾಸಭಾ ಚುನಾವಣೆಯಲ್ಲಿ ಮೂರನೇ ಬಾರಿ ಮೋದಿ ಅವರನ್ನು ಪ್ರಧಾನಿ ಮಾಡಲು ಟಿಕೆಟ್ ಕೊಡುವ ವಿಚಾರದಲ್ಲಿ ಹೈ ಕಮಾಂಡ್ ಯಾವ ತೀರ್ಮಾನ ಕೈಗೊಂಡರೂ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಒಗ್ಗೂಡಿ ಕೆಲಸ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಉಪ ಸಭಾಪತಿ ಪ್ರಾಣೇಶ್ ವಿಶ್ವಾಸ ವ್ಯಕ್ತಪಡಿಸಿದರು.
ನೂತನ ತಂತ್ರಜಜ್ಞಾನ, ಆವಿಷ್ಕಾರದಿಂದ ಮಹಿಳೆಯ ಪ್ರಗತಿ: ಸರ್ಕಾರಿ ಕಾಲೇಜಿನ ಯೋಗನರಸಿಂಹ
ಸಂಸ್ಕೃತಿಯ ಪಾಲನೆ ಮತ್ತು ಇಂದಿನ ನೂತನ ಆವಿಷ್ಕಾರಗಳು ಮತ್ತು ತಂತ್ರಜ್ಞಾನದ ಬಳಕೆಯಿಂದ ಮಹಿಳೆಯರು ಸಂಘದ ಏಳಿಗೆ ಮತ್ತು ಕುಟುಂಬದ ಪ್ರಗತಿಗೆ ತೊಡಗಿಸಿಕೊಳ್ಳಬೇಕು ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಚ್.ಕೆ.ಯೋಗನರಸಿಂಹ ಸಲಹೆ ನೀಡಿದರು. ಕುರುಹಿನಶೆಟ್ಟಿ ಮಹಿಳಾ ಸಮಾಜದ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ಸಕಲೇಶಪುರದಲ್ಲಿ ಕಾಫಿ ಬೆಳೆಗೆ ಶಾಪವಾದ ಮಳೆಯ ಕೊರತೆ!
ಸಕಲೇಶಪುರದ ಹಾನುಬಾಳ್ ಹೋಬಳಿಯಲ್ಲಿ ವಾಡಿಕೆ ಮಳೆ ೨೧೦೦ ರಿಂದ ೨೩೦೦ ಮೀ.ಮಿ ಎಂದು ನಿಗದಿಪಡಿಸಲಾಗಿದೆ. ಹೋಬಳಿಗಳಲ್ಲಿ ೪.೫೦೦ ರಿಂದ ೫.೫೦೦ ಮೀ.ಮೀಟರ್ ಮಳೆಯಾಗುವುದು ಸಾಮಾನ್ಯವಾಗಿತ್ತು. ಆದರೆ ಈ ಬಾರಿ ಕಡಿಮೆ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಇದರಿಂದ ಕಾಫಿ ಬೆಳೆಗಾರರು ನಷ್ಟ ಅನುಭವಿಸಲಿದ್ದಾರೆ ಎನ್ನಲಾಗಿದೆ.
ಪ್ರೀತಂ ಗೌಡಗೆ ಸಹಕಾರ ನೀಡಲು ಮನವಿ: ಸಂಸದ ಪ್ರಜ್ವಲ್ ರೇವಣ್ಣ
ಪ್ರಥಮ ಬಾರಿಗೆ ಪ್ರೀತಂ ಗೌಡರ ಜತೆ ಮಾತನಾಡುವುದಾಗಿ ಹೇಳಿಕೆ ಕೊಡುವುದರ ಮೂಲಕ ಸಂಸದ ಪ್ರಜ್ವಲ್ ರೇವಣ್ಣ ಸ್ನೇಹದ ಹಸ್ತ ಚಾಚಿದ್ದಾರೆ. ಹಾಸನದ ತಮ್ಮ ನಿವಾಸದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.
ಸರ್ಕಾರಿ ಶಾಲಾ ಮಕ್ಕಳಿಗೆ ಶಾಸಕ ಎಸ್‌.ಪಿ.ಸ್ವರೂಪ್‌ರಿಂದ ಸಮವಸ್ತ್ರ ವಿತರಣೆ
ಹಾಸನದ ಶ್ರೀ ಆದಿಚುಂಚನಗಿರಿ ಶಾಖಾ ಮಠದ ಹಿಂಬಾಗದ ರವೀಂದ್ರ ನಗರ ಸರ್ಕಾರಿ ಶಾಲೆಯಲ್ಲಿ ಸಧ್ಭಕ್ತ ಬಳಗ ಹಾಗೂ ರೋಟರಿ ಕ್ಲಬ್ ಆಫ್ ಕ್ವಾಂಟಾ ವತಿಯಿಂದ ಆಯೋಜಿಸಿದ್ದ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಮಠದ ಸ್ವಾಮೀಜಿ ಜನ್ಮದಿನ ಪ್ರಯುಕ್ತ ಸಮವಸ್ತ್ರವನ್ನು ಶಾಸಕ ಎಚ್.ಪಿ. ಸ್ವರೂಪ್ ವಿತರಿಸಿದರು.
ಚನ್ನರಾಯಪಟ್ಟಣದಲ್ಲಿ ಮಾಜಿ ಶಾಸಕ ಪುಟ್ಟೇಗೌಡ ಭೇಟಿಯಾದ ಶ್ರೇಯಸ್ ಪಟೇಲ್‌
ಹಾಸನ ಜಿಲ್ಲೆಯ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಶ್ರೇಯಸ್ ಪಟೇಲ್‌ರವರಿಗೆ ಟಿಕೆಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಚನ್ನರಾಯಪಟ್ಟಣದ ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡರ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದರು.
ಮುರುಳಿಮೋಹನ್ ವಿರುದ್ಧದ ಹೇಳಿಕೆ ಸತ್ಯಕ್ಕೆ ದೂರ: ಕಲ್ಗಣೆ ಪ್ರಶಾಂತ್
ಸಕಲೇಶಪುರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಮುರುಳಿಮೋಹನ್ ವಿರುದ್ಧ ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾಗಿರುತ್ತದೆ. ಹೇಳಿಕೆ ರಾಜಕೀಯ ಪ್ರೇರಿತವಾಗಿರುತ್ತದೆ ಎಂದು ಸಕಲೇಶಪುರ ತಾಲೂಕಿನ ಎಸ್ಸಿ, ಎಸ್ಟಿ ಘಟಕದ ಅಧ್ಯಕ್ಷ ಕಲ್ಗಣೆ ಪ್ರಶಾಂತ್ ತಿಳಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸೋಲುವ ಭೀತಿಯಿಂದ ಕಾಂಗ್ರೆಸ್‌ಗೆ ಜೆಡಿಎಸ್ ಟೀಕೆ: ಕಾಂಗ್ರೆಸ್‌ನ ವಿನಯ್‌ ಗಾಂಧಿ
ಜೆಡಿಎಸ್ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಹಾಸನ ಜಿಲ್ಲೆಯಲ್ಲಿ ನಡೆದಿರುವ ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನು ತಮ್ಮ ಅವಧಿಯಲ್ಲೇ ಮಾಡಲಾಗಿದೆ. ತಮ್ಮ ಅವಧಿಯ ಅಭಿವೃದ್ಧಿ ಕಾಮಗಾರಿಗಳನ್ನು ಕಾಂಗ್ರೆಸ್ ಉದ್ಘಾಟನೆ ಮಾಡುತ್ತಿದೆ ಎಂದು ಟೀಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ವಿನಯ್ ಗಾಂಧಿ ಲೇವಡಿ ಮಾಡಿದರು. ಹಾಸನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಶಿವರಾತ್ರಿ ಹಿನ್ನೆಲೆ ಅರಸೀಕೆರೆಯಲ್ಲಿ ಶಿವನಿಗೆ ವಿಶೇಷ ಪೂಜೆ, ಭಜನೆ, ಜಾಗರಣೆ
ಮಹಾಶಿವರಾತ್ರಿಯ ಅಂಗವಾಗಿ ಅರಸೀಕೆರೆ ನಗರದ ವಿವಿಧ ಶಿವ ದೇವಾಲಯಗಳು ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಶುಕ್ರವಾರ ಶಿವಭಕ್ತರು ಬೆಳಗಿನಿಂದಲೇ ಉಪವಾಸವ್ರತ ಆಚರಿಸಿ ಶಿವಪೂಜೆ ಮಾಡಿದರು.
  • < previous
  • 1
  • ...
  • 484
  • 485
  • 486
  • 487
  • 488
  • 489
  • 490
  • 491
  • 492
  • ...
  • 550
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved