• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಬ್ಬರಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ
ತೆಂಗು ಬೆಳೆಯ ಬೆಲೆ ಪಾತಾಳಕ್ಕೆ ಕುಸಿದು ಇಂದು ಬೆಳೆಗಾರು ಸಂಕಷ್ಟದಲ್ಲಿದ್ದಾರೆ. ರೈತರ ಹಿತ ಕಾಪಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹಾಗೂ ಕೊಬ್ಬರಿಗೆ ಬೆಂಬಲ ಬೆಲೆ ನೀಡಲು ಆಗ್ರಹಿಸಿ ಶಾಸಕರಾದ ಎಚ್.ಡಿ. ರೇವಣ್ಣ ಅವರ ನೇತೃತ್ವದಲ್ಲಿ ಶನಿವಾರ ನೂರಾರು ಜನ ರೈತರು ಹಾಗೂ ಜೆಡಿಎಸ್‌ ಜನಪ್ರತಿನಿಧಿಗಳೊಡಗೂಡಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರಸ್ತೆ ಉದ್ದಕ್ಕೂ ತೆಂಗಿನಕಾಯಿ ಒಡೆಯುವ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಲಾಯಿತು.
ಕೊಬ್ಬರಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ
ತೆಂಗು ಬೆಳೆಯ ಬೆಲೆ ಪಾತಾಳಕ್ಕೆ ಕುಸಿದು ಇಂದು ಬೆಳೆಗಾರು ಸಂಕಷ್ಟದಲ್ಲಿದ್ದಾರೆ. ರೈತರ ಹಿತ ಕಾಪಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹಾಗೂ ಕೊಬ್ಬರಿಗೆ ಬೆಂಬಲ ಬೆಲೆ ನೀಡಲು ಆಗ್ರಹಿಸಿ ಶಾಸಕರಾದ ಎಚ್.ಡಿ. ರೇವಣ್ಣ ಅವರ ನೇತೃತ್ವದಲ್ಲಿ ಶನಿವಾರ ನೂರಾರು ಜನ ರೈತರು ಹಾಗೂ ಜೆಡಿಎಸ್‌ ಜನಪ್ರತಿನಿಧಿಗಳೊಡಗೂಡಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರಸ್ತೆ ಉದ್ದಕ್ಕೂ ತೆಂಗಿನಕಾಯಿ ಒಡೆಯುವ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಲಾಯಿತು.
ಹಾಸನಕ್ಕೆ ಪ್ರಜ್ವಲ್ ರೇವಣ್ಣ ಲೋಕಸಭಾ ಅಭ್ಯರ್ಥಿ
ಕಟ್ಟೆಬೆಳಗುಲಿ ಗ್ರಾಮದ ಶ್ರೀ ರಾಮದೇವರಕಟ್ಟೆ ಆವರಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಜೆಡಿಎಸ್ ಚುನಾಯಿತ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಹಾಸನದಿಂದ ಸ್ಪರ್ಧಿಸಲಿದ್ದು. ಅವರ ಗೆಲುವಿಗೆ ಎಲ್ಲರೂ ಶ್ರಮಿಸಬೇಕಿದೆ ಎಂದು ಕರೆಕೊಟ್ಟರು.
ಎತ್ತಿನಹೊಳೆಯಿಂದ ಕಾಲುವೆಗೆ ನೀರು
ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯಿಂದ ಕಾಲುವೆಗೆ ನೀರು ಹರಿಸುವ ಪ್ರಾಯೋಗಿಕ ಕಾರ್ಯ ಆರಂಭವಾಗಿದೆ. ಪ್ರಮುಖ ನಾಲೆಯ ಕೆಲವೆಡೆ ನೀರು ಸೋರಿಕೆ ಆಗಿರುವುದನ್ನು ಬಿಟ್ಟರೆ ನೀರಿನ ಹರಿವು ಬಹುತೇಕ ಯಶಸ್ಸಿನತ್ತ ಸಾಗಿದೆ. ಸಚಿವರ ಗಡುವಿನಂತೆ ಪೈಪ್‌ಲೈನ್‌ಗಳ ಮೂಲಕ ನೀರು ಹರಿಸುವ ಕಾರ್ಯಕ್ಕೆ ಅಧಿಕಾರಿಗಳು ನವೆಂಬರ್‌ ಅಂತ್ಯದಲ್ಲಿ ಚಾಲನೆ ನೀಡಿದ್ದು ದಿನವೊಂದಕ್ಕೆ ಮೂರರಿಂದ ನಾಲ್ಕು ಗಂಟೆಗಳ ಕಾಲ ೩ರಿಂದ ನಾಲ್ಕು ಕಿ.ಮೀ. ಪೈಪ್‌ಲೈನ್ ಮೂಲಕ ನೀರು ಹರಿಸುವ ಮೂಲಕ ತಪಾಸಣೆ ನಡೆಸಲಾಗುತ್ತಿದ್ದು ತಪಾಸಣೆ ಬಹುತೇಕ ಯಶಸ್ವಿಯಾಗಿ ನಡೆದಿದೆ.
ಗೌಡರು ಜಿಲ್ಲೆಗೆ ಬರುವುದಾದರೆ ಅವರ ಗೆಲುವಿಗೆ ಶ್ರಮಿಸುವೆ
ತಾಲೂಕಿನ ಕಟ್ಟೆಬೆಳಗುಲಿ ಗ್ರಾಮದ ಶ್ರೀ ರಾಮದೇವರಕಟ್ಟೆ ಆವರಣದಲ್ಲಿ ಶುಕ್ರವಾರ ಆಯೋಜನೆ ಮಾಡಿದ್ದ ಜೆಡಿಎಸ್ ಚುನಾಯಿತ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಂಸದ ಪ್ರಜ್ವಲ್‌ ರೇವಣ್ಣ, ದೇವೇಗೌಡರು ಹಾಸನ ಕ್ಷೇತ್ರವನ್ನು ಬಿಟ್ಟುಕೊಟ್ಟ ಕಾರಣದಿಂದ ಇಂದು ನಾನು ಸಂಸದನಾಗಿ ರಾಜಕೀಯ ಮಾಡುತ್ತಿದ್ದೇನೆ. ದೊಡ್ಡವರು ಜಿಲ್ಲಾ ರಾಜಕಾರಣಕ್ಕೆ ಮತ್ತೆ ಬಂದಲ್ಲಿ ಅವರ ಗೆಲುವಿಗಾಗಿ ಹಗಲು-ರಾತ್ರಿ ಶ್ರಮಿಸಲಾಗುವುದು ಎಂದು ಹೇಳಿದರು.
ಕಾಂಗ್ರೆಸ್‌ ವಿರುದ್ಧ ಶಾಸಕ ರೇವಣ್ಣ ಅಸಮಾಧಾನ
ರಾಜ್ಯದಲ್ಲಿ ಬರಗಾಲದಿಂದ ಜನರು ಸಾಕಷ್ಟು ಸಂಕಷ್ಟದಲ್ಲಿದ್ದಾರೆ. ಆದರೆ ಸರ್ಕಾರದವರು ರಾಜ್ಯವನ್ನ ಮರೆತು ತೆಲಂಗಾಣದಲ್ಲಿ ಚುನಾವಣೆ ಮಾಡಲು ಹೋಗಿದ್ದಾರೆ. ಇದರಿಂದ ರಾಜ್ಯವನ್ನ ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಶಾಸಕ ಎಚ್‌ ಡಿ ರೇವಣ್ಣ ಕಾಂಗ್ರೆಸ್‌ ನಾಯಕರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಮದುವೆಗೆ ಒಪ್ಪದ ಶಿಕ್ಷಕಿ ಅಪಹರಣ
ಮದುವೆ ಮಾಡಿಕೊಡಲು ಒಪ್ಪಲಿಲ್ಲ ಎನ್ನುವ ಕಾರಣಕ್ಕೆ ಸಂಬಂಧಿಕರೇ ಯುವತಿಯನ್ನೇ ಅಪರಿಸಿದ ಘಟನೆ ನಗರದ ಹೊರವಲಯ ಬಿಟ್ಟಗೌಡನಹಳ್ಳಿಯ ಬಳಿ ಗುರುವಾರ ನಡೆದಿದೆ. ಶಿಕ್ಷಕಿ ಅರ್ಪಿತಾ ಸಂಬಂಧಿ ರಾಮು ಎಂಬಾತನೇ ಈ ಕೃತ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಗಳ ಪತ್ತೆಗೆ ಮೂರು ತಂಡಗಳ ರಚಿಸಲಾಗಿತ್ತು. ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಗಳ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಶಣವಿನಕುಪ್ಪೆಯಲ್ಲಿ ವೀರಾಂಜನೇಯಸ್ವಾಮಿ ದೇಗುಲ ಉದ್ಘಾಟನೆ
ಅರಕಲಗೂಡು ತಾಲೂಕಿನ ಶಣವಿನಕುಪ್ಪೆ ಗ್ರಾಮದಲ್ಲಿ ಶ್ರೀ ವೀರಾಂಜನೇಯ ದೇವಸ್ಥಾನ ಸಮಿತಿ, ಶ್ರೀ ವೀರಭದ್ರೇಶ್ವರ ಟ್ರಸ್ಟ್ ಸುಕ್ಷೇತ್ರ ಧರ್ಮಸ್ಥಳ, ಭಕ್ತಾದಿಗಳು ಮತ್ತು ಮುಜರಾಯಿ ಇಲಾಖೆ ಸಹಕಾರದೊಂದಿಗೆ ನೂತನವಾಗಿ ನಿರ್ಮಿಸಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು.
ರೈತರ ಸಾಲಮನ್ನಾಕ್ಕೆ ಆಗ್ರಹಿಸಿ ಪ್ರತಿಭಟನೆ
ರೈತರ ಸಾಲಮನ್ನಾ ಮತ್ತು ಜಿಲ್ಲೆಯ ರೈತರ ಸಮಸ್ಯೆಯನ್ನು ಏಳು ದಿನಗಳ ಒಳಗೆ ಬಗೆಹರಿಸದಿದ್ದರೇ ಜಿಲ್ಲಾಧಿಕಾರಿ ಕಚೇರಿ ಮುಂದೆ ಹೋರಾಟ ಮುಂದುವರಿಸುವುದಾಗಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ಬುಧವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ರೈತರನ್ನು ಇತ್ತೀಚಿನ ವರ್ಷಗಳಿಂದ ಬ್ಯಾಂಕ್‌ನವರು ಒಂದು ಲಕ್ಷಕ್ಕೆ ೨ ಲಕ್ಷ, ೩ಲಕ್ಷಕ್ಕೆ ೬ ಲಕ್ಷ ಬಡ್ಡಿ ಸಮೇತ ಸೇರಿಸಿ ಕೋರ್ಟ್‌ಗೆ ಅಲೆಸುತ್ತಿದ್ದಾರೆ. ಇದರ ಪರಿಣಾಮವಾಗಿ ರೈತರು ಆತ್ಮಹತ್ಯೆಯ ದಾರಿಯನ್ನು ಹಿಡಿಯುವುದು ಅನಿವಾರ್ಯವಾಗಿದೆ ಎಂದರು.
ಮುಂದಿನ ಶೈಕ್ಷಣಿಕ ವರ್ಷದಲ್ಲಿ ೬೦೦ ಪಬ್ಲಿಕ್ ಶಾಲೆ ಆರಂಭ
ಕನ್ನಡ ಶಾಲೆಗೆ ಪ್ರಾಧ್ಯಾನತೆ ಕೊಡುವ ನಿಟ್ಟಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ೫೦೦ರಿಂದ ೬೦೦ ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪನೆ ಮಾಡಲಾಗುವುದು. ಆದರೆ ಕಾಂಗ್ರೆಸ್ ಸರ್ಕಾರದ ೫ ಗ್ಯಾರಂಟಿಗಳಿಗೂ ಶಾಲೆಗಳ ಅಭಿವೃದ್ಧಿಗೂ ಯಾವ ಸಂಬಂಧವೂ ಇಲ್ಲ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
  • < previous
  • 1
  • ...
  • 485
  • 486
  • 487
  • 488
  • 489
  • 490
  • 491
  • 492
  • 493
  • ...
  • 499
  • next >
Top Stories
ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಎಚ್. ವಿಶ್ವನಾಥ್ ಸ್ವಾಗತ
ಪ್ರೇಮದ ಇನ್ನೊಂದು ಹೆಸರೇ ಅಮೃತಾ ಪ್ರೀತಮ್
ವಾಸಂತಿ ಸತ್ತಿಲ್ಲ, ಬದುಕಿದ್ದಾರೆ - ಸುಜಾತ : ಎಸ್‌ಐಟಿ ಅಧಿಕಾರಿಗಳನ್ನೇ ಪ್ರಶ್ನಿಸಿದ ವೃದ್ಧೆ
ಉತ್ತಮ ಮುಂಗಾರು : ಈ ಬಾರಿ ಗುರಿ ಮೀರಿ ಬಿತ್ತನೆ ಸಾಧ್ಯತೆ
ನಮೋಸ್ತೆ ಚೀನಾ ! 7 ವರ್ಷ ಬಳಿಕ ಮೋದಿ ಚೀನಾಕ್ಕೆ - ಶಾಂಘೈ ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved