• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೇತುವೆ ಕಾಮಗಾರಿ ವೀಕ್ಷಿಸಿದ ಸಂಸದ ಪ್ರಜ್ವಲ್‌ ರೇವಣ್ಣ
ಹಾಸನ ನಗರದ ಎನ್.ಆರ್. ವೃತ್ತದಿಂದ ಚನ್ನಪಟ್ಟಣದ ಹೊಸ ಬಸ್ ನಿಲ್ದಾಣವನ್ನು ಸಂಪರ್ಕಿಸುವ ಮೇಲ್ಸೇತುವೆಯ ಕಾಮಗಾರಿಯನ್ನು ಮಂಗಳವಾರ ಪ್ರಜ್ವಲ್‌ ರೇವಣ್ಣ ವೀಕ್ಷಣೆ ಮಾಡಿದರು. ಸೇತುವೆಯ ಒಂದು ಭಾಗದ ರಸ್ತೆ ಕೆಲಸ ಮುಗಿಯುವ ಹಂತದಲ್ಲಿದ್ದು, ಡಿಸೆಂಬರ್ ಕೊನೆಯ ವಾರದಲ್ಲಿ ವಾಹನ ಸಂಚಾರಕ್ಕೆ ಲಭ್ಯವಾಗಲಿದೆ ಎಂದು ತಿಳಿಸಿದರು.
ನನ್ನಷ್ಟು ನೈತಿಕತೆ ನಿಮಗೆ ಇದ್ಯಾ?: ಎಚ್ಡಿಕೆ ವಾಗ್ದಾಳಿ
ಯಾವುದೋ 70 ಯೂನಿಟ್ ಕರೆಂಟ್‌ದು ಚರ್ಚೆ ಮಾಡುತ್ತಿದ್ದೀರಲ್ಲಾ. ಯಾರೋ ಮಾಡಿದ ತಪ್ಪಿಗೆ ನಾನು ನಿಮ್ಮ ತರ ಹೇಳಲಿಲ್ಲ. ಸಾರ್ವಜನಿಕವಾಗಿ ನನ್ನಿಂದ ತಪ್ಪಾಗಿದೆ ಎಂದು ಒಪ್ಪಿಕೊಂಡೆ. ಅದೇನು ದಂಡ ಹಾಕಬೇಕು ಹಾಕಿಕೊಳ್ಳಿ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಹರಿಹಾಯ್ದರು
ಅರೇಬಿಕಾ ಕಾಫಿ ಬೆಲೆ ಕುಸಿತ
ಕಾಫಿ ಬೆಳೆಗಾರರಿಗೆ ಈ ಬಾರಿ ಅರೇಬಿಕ ಕಾಫಿ ಬೆಲೆ ಕುಸಿತವಾಗುವ ಆತಂಕ ಎದುರಾಗಿದೆ. ಕಳೆದ ಜೂನ್ ತಿಂಗಳಿನಲ್ಲಿ ೫೦ ಕೆ.ಜಿ ಅರೇಬಿಕ ಚರಿ ಧಾರಣೆ ಎಂಟು ಸಾವಿರದಿಂದ ೮೫೦೦ ರು.ಗಳಲ್ಲಿ ಸ್ಥಿರಗೊಂಡಿದ್ದರೆ, ಪಾರ್ಶ್ ಮೆಂಟ್ ಧಾರಣೆ ೧೬೦೦೦ ಸಾವಿರ ತಲುಪಿತ್ತು.
ಹಿಂದಲಹಳ್ಳಿಯಲ್ಲಿ ಆರೋಗ್ಯ ತಪಾಸಣಾ ಶಿಬಿರ
ಹೊಳೆನರಸೀಪುರ ತಾಲೂಕಿನ ಎಚ್.ಹಿಂದಲಹಳ್ಳಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕ್ಯಾತನಹಳ್ಳಿ ಗ್ರಾ.ಪಂ. ವತಿಯಿಂದ ಮಧುಮೇಹ ದಿನಾಚರಣೆ ಪ್ರಯುಕ್ತ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು. ಪ್ರತಿದಿನ ಸುಮಾರು ೨೦ ನಿಮಿಷ ವ್ಯಾಯಾಮ ಅಥವಾ ನಡಿಗೆಯಿಂದ ಮಧುಮೇಹವನ್ನು ದೂರುವಿಡಬಹುದೆಂದು ವೈದ್ಯರು ಸಲಹೆ ನೀಡಿದರು.
ಹಿಂದಲಹಳ್ಳಿಯಲ್ಲಿ ಆರೋಗ್ಯ ತಪಾಸಣಾ ಶಿಬಿರ
ಹೊಳೆನರಸೀಪುರ ತಾಲೂಕಿನ ಎಚ್.ಹಿಂದಲಹಳ್ಳಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕ್ಯಾತನಹಳ್ಳಿ ಗ್ರಾ.ಪಂ. ವತಿಯಿಂದ ಮಧುಮೇಹ ದಿನಾಚರಣೆ ಪ್ರಯುಕ್ತ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು. ಪ್ರತಿದಿನ ಸುಮಾರು ೨೦ ನಿಮಿಷ ವ್ಯಾಯಾಮ ಅಥವಾ ನಡಿಗೆಯಿಂದ ಮಧುಮೇಹವನ್ನು ದೂರುವಿಡಬಹುದೆಂದು ವೈದ್ಯರು ಸಲಹೆ ನೀಡಿದರು.
ಅರಸೀಕೆರೆ ಗಣೇಶೋತ್ಸವ ಮೆರವಣಿಗೆ
ಅರಸೀಕೆರೆ ಗಣೇಶೋತ್ಸವದ ಮೆರವಣಿಗೆ ೨ನೇ ದಿನವಾದ ಶನಿವಾರವೂ ಶಾಂತಿಯುತವಾಗಿ ಸಡಗರ ಸಂಭ್ರಮದಿಂದ ಮುಂದುವರಿಯಿತು. ಸಾಂಸ್ಕೃತಿಕ ಕಲಾ ತಂಡಗಳು ಜನಮನಸೂರೆಗೊಂಡರೆ ಕೆರೆಯ ಬಳಿ ಭಾರಿ ಮದ್ದು ಗುಂಡುಗಳ ಪ್ರದರ್ಶನ ನೆರೆದಿದ್ದ ಜನರನ್ನು ನಿಬ್ಬೆರಗಾಗಿಸುವಂತೆ ಮಾಡಿತು.
ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಕೃಷ್ಣ ಭೈರೇಗೌಡ
ಹಾಸನ ನಗರದ ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಕಂದಾಯ ಸಚಿವ ರು ಮಾತನಾಡುತ್ತಾ, ಸಣ್ಣಪುಟ್ಟ ವಿಷಯಗಳಿಗೆ ಜನರನ್ನು ಕಂದಾಯ ಇಲಾಖೆ ಗೋಳು ಹೊಯ್ದುಕೊಳ್ಳಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶ್ರೀಪ್ರಸನ್ನ ಗಣಪತಿ 82ನೇ ವರ್ಷದ ವಿಸರ್ಜನಾ ಮಹೋತ್ಸವ
ಅರಸೀಕೆರೆ ಶ್ರೀಪ್ರಸನ್ನ ಗಣಪತಿ ವಿಸರ್ಜನಾ ಮಹೋತ್ಸವಕ್ಕೆ ಶುಕ್ರವಾರ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರಿಂದ ವಿದ್ಯುಕ್ತ ಚಾಲನೆಯನ್ನು ನೀಡಿದರು. ಈ ಮೆರವಣಿಗೆಯಲ್ಲಿ ಕೀಲು ಕುದುರೆ ನರ್ತನ, ಡೊಳ್ಳು ಕುಣಿತ, ವೀರಭದ್ರ ದೇವರ ಕುಣಿತ, ಭದ್ರಕಾಳಿ ಕುಣಿತ, ರಾಣಿಬೆನ್ನೂರು ರೋಡ್ ಆರ್ಕೆಸ್ಟ್ರಾ ಸೇರಿದಂತೆ ಸುಮಾರು ೩೦ಕ್ಕೂ ಹೆಚ್ಚಿನ ಜಾನಪದ ಕಲಾ ತಂಡಗಳು ಅದ್ಧೂರಿ ಮೆರವಣಿಗೆಯಲ್ಲಿ ಪಾಲ್ಗೊಂಡು ನಾಗರಿಕರಿಗೆ ಮನರಂಜನೆ ನೀಡಿದವು.
ಹಾಸನಾಂಬ ದೇವಿ ದರ್ಶನಕ್ಕೆ ತೆರೆ
ಹಾಸನದ ಅಧಿದೇವತೆ ಶ್ರೀ ಹಾಸನಾಂಬ ದೇವಾಲಯದ ಬಾಗಿಲನ್ನು ಬುಧವಾರ ಮಧ್ಯಾಹ್ನ 12.23ಕ್ಕೆ ಶಾಸ್ತ್ರೋಕ್ತವಾಗಿ ಮುಚ್ಚಲಾಯಿತು. ಮುಂದಿನ ವರ್ಷ 24-10-2024 ರಿಂದ 3-11-2024ರವರೆಗೆ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ತೆರೆಯಲಿದೆ ಎಂದು ಮೂಲಗಳು ತಿಳಿಸಿವೆ.
82ನೇ ವರ್ಷದ ಶ್ರೀ ಪ್ರಸನ್ನ ಗಣಪತಿ ವಿಸರ್ಜನಾ ಮಹೋತ್ಸವ
ಅರಸೀಕೆರೆಯ 82ನೇ ವರ್ಷದ ಶ್ರೀ ಪ್ರಸನ್ನ ಗಣಪತಿ ವಿಸರ್ಜನಾ ಮಹೋತ್ಸವ ನ.17ರ ಶುಕ್ರವಾರ ಸಂಜೆ ೬ರಿಂದ ಶನಿವಾರ ರಾತ್ರಿಯವರೆಗೆ 2 ದಿನಗಳ ಕಾಲ ವಿಜೃಂಭಣೆಯಿಂದ ನೆರವೇರಲಿದೆ. ಉತ್ಸವ ಬರುವ ರಸ್ತೆಗಳು ವಿದ್ಯುತ್ ದೀಪಗಳಿಂದ ಅಲಂಕೃತಗೊಳ್ಳಲಿದ್ದು ಮೈಸೂರು ದಸರಾ ನೆನಪಿಗೆ ತರುವ ಸಂಭ್ರಮ ನಗರದಲ್ಲಿ ಕಾಣಲಿದೆ.
  • < previous
  • 1
  • ...
  • 487
  • 488
  • 489
  • 490
  • 491
  • 492
  • 493
  • 494
  • 495
  • ...
  • 499
  • next >
Top Stories
ಯುದ್ಧಪೀಡಿತ ಉಕ್ರೇನಿಯರಿಗೆ ಆರ್ಟ್ ಆಫ್ ಲಿವಿಂಗ್ ಆಸರೆ
ಅನನ್ಯ ನಾಪತ್ತೆ ಪ್ರಕರಣ: ಸುಜಾತಾ ಭಟ್‌ಗೆ ಬಿಗ್ ರಿಲೀಫ್
ಧರ್ಮಸ್ಥಳ, ಹೆಗ್ಗಡೆಯವರಿಗೆ ಜೈನ ಯತಿಗಳ ಬೆಂಬಲ : ಸತ್ಯ ಬಿಟ್ಟು ಹೋಗಿಲ್ಲ
ಕಲ್ಯಾಣ ಕರ್ನಾಟಕಕ್ಕೆ ಮಳೆ ಕಂಟಕ!
ಜಿಬಿಎ ಸೇರಿ 5 ಪಾಲಿಕೆಗಳಿಗೆ ಕಚೇರಿ ಕಟ್ಟಡಗಳ ನಿಗದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved