ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಸಿ ಪೌರಕಾರ್ಮಿಕರಿಗೆ ಅಗೌರವ ತೋರಿದ್ದಾರೆ: ಆರೋಪ
ಹಾಸನ ಉಪ ವಿಭಾಗಾಧಿಕಾರಿ ಮಾರುತಿ ಅವರು ಹಾಸನಾಂಬೆ ದೇವಾಲಯದ ಸ್ವಚ್ಛತೆಗಾಗಿ ನಿಯೋಜಿಸಿರುವ ಪೌರಕಾರ್ಮಿಕರ ಕೊರಳಿನಲ್ಲಿದ್ದ ಐಡಿ ಕಾರ್ಡನ್ನು ಕಿತ್ತುಕೊಂಡು ಅಗೌರವ ಪ್ರದರ್ಶಿಸಿದ್ದಾರೆ ಎಂದು ನಗರಸಭೆ ಮುಂದೆ ಪೌರಕಾರ್ಮಿಕರು ಶನಿವಾರ ಕೆಲ ಸಮಯ ಪ್ರತಿಭಟನೆ ನಡೆಸಿದರು.
ಹಾಸನಾಂಬೆ ದೇವಾಲಯ ಸುತ್ತಲಿನ ನಿವಾಸಿಗಳ ಪರದಾಟ
ಹಾಸನಾಂಬೆ ದೇವಾಲಯದ ಸುತ್ತ ಬ್ಯಾರಿಕೇಡ್ ಹಾಕಿ ಯಾರು ಓಡಾಡದಂತೆ ಮಾಡಲಾಗಿದೆ. ಇದರಿಂದಾಗಿ ಇಲ್ಲಿನ ನಿವಾಸಿಗಳಿಗೆ ಮನೆಗೆ ಹೋಗಲಿಕ್ಕೂ ಕೂಡ ಪೊಲೀಸರು ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ಉತ್ಸವ ಮುಗಿಯುವವರೆಗೆ ಎಲ್ಲಾದರೂ ಹೋಗಿ ಎನ್ನುತ್ತಿದ್ದಾರೆ ಎಂದು ಅಲ್ಲಿನ ನಿವಾಸಿಗಳು ತಮ್ಮ ಅಳಲು ತೋಡಿಕೊಂಡರು
ದರ್ಶನ ಭಾಗ್ಯ ಕಲ್ಪಿಸಿದ ಹಾಸನಾಂಬೆ
ಜಿಲ್ಲೆಯ ಅಧಿದೇವತೆ ಶ್ರೀ ಹಾಸನಾಂಬ ದೇವಿಯ ದರ್ಶನ ಗುರುವಾರದಿಂದ ಆರಂಭವಾಗಿದ್ದು, ಆದಿಚುಂಚನಗಿರಿ ಶ್ರೀಗಳಾದ ನಿರ್ಮಲಾನಂದನಾಥ ಸ್ವಾಮೀಜಿಗಳ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಧಾರ್ಮಿಕ ವಿಧಿವಿಧಾನಗಳ ಮೂಲಕ ಗುರುವಾರ ಸರಿಸುಮಾರು 12.25ಕ್ಕೆ ಬಾಗಿಲು ತೆರೆಯಲಾಯಿತು.
ರಮೇಶ್ ಜಾರಕಿಹೊಳಿ ಶಾಸ್ತ್ರ ಹೇಳೋ ವಿದ್ಯೆ ಕಲಿತಿದ್ದಾರೆ
ಸಿದ್ದರಾಮಯ್ಯ ಅವರೇ 5 ವರ್ಷ ಮುಖ್ಯಮಂತ್ರಿಯಾಗಿ ಇರಲಿದ್ದಾರೆ ಎನ್ನುವ ಮೂಲಕ ರಮೇಶ್ ಜಾರಕಿಹೊಳಿ ಹೇಳಿಕೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ತಿರುಗೇಟು ನೀಡಿದ್ದಾರೆ.
ಕರವೇಯಿಂದ ಅದ್ಧೂರಿ ಕನ್ನಡ ರಾಜ್ಯೋತ್ಸವ
ಕರವೇ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಬೇಲೂರು ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಹಾಸನಾಂಬೆ ದೇಗುಲ ಸಿದ್ಧತೆ ವೀಕ್ಷಣೆ ಮಾಡಿದ ಜಿಲ್ಲಾ ಮಂತ್ರಿ ಕೆ.ಎನ್. ರಾಜಣ್ಣ
ಹಾಸನಾಂಬೆ ದೇವಾಲಯದ ಬಾಗಿಲು ತೆಗೆದು ದೇವಿ ದರ್ಶನ ನೀಡುವ ಒಂದು ದಿನ ಮೊದಲು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್. ರಾಜಣ್ಣ ಅವರು ದೇಗಲಕ್ಕೆ ಭೇಟಿ ನೀಡಿ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದರು.
ಹಳೇಬೀಡು ದೇವಸ್ಥಾನ ರಸ್ತೆ ಅಗಲೀಕರಣ ಗೊಂದಲಕ್ಕೆ ತೆರೆ
ಶಾಸಕರಾದ ಹುಲ್ಲಳ್ಳಿ ಸುರೇಶ್ ಸ್ಥಳೀಯರೊಂದಿಗೆ ಸಭೆ ನಡೆಸಿದ ಬಳಿಕ ಹಳೇಬೀಡು ದೇವಸ್ಥಾನ ರಸ್ತೆ ಅಗಲೀಕರಣ ವಿಚಾರ ಸಂಬಂಧ ಇದ್ದ ಗೊಂದಲಕ್ಕೆ ತೆರೆ ಬಿದ್ದಿದೆ.
ಜಿಲ್ಲೆಯಲ್ಲಿ ಬೆಳೆ ನಷ್ಟಕ್ಕೆ ಸರ್ಕಾರ ಕೂಡಲೇ ಪರಿಹಾರ ನೀಡಬೇಕು
ಹಾಸನ ಜಿಲ್ಲೆಯಲ್ಲಿ 131 ಕೋಟಿ ರು. ಮೌಲ್ಯದಷ್ಟು ಬೆಳೆ ಹಾನಿಯಾಗಿದೆ. ಸರ್ಕಾರ ಕೂಡಲೇ ಪರಿಹಾರ ನೀಡಬೇಕು ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಒತ್ತಾಯಿಸಿದ್ದಾರೆ.
ರಮೇಶ್ ಜಾರಕಿಹೊಳಿಗೆ ಭ್ರಮನಿರಸನ ಗ್ಯಾರಂಟಿ ಎಂದ ಶಾಸಕ ಶಿವಲಿಂಗೇಗೌಡ
ರಾಜ್ಯ ಸರ್ಕಾರ ಮಹಾರಾಷ್ಟ್ರ ರೀತಿಯಲ್ಲಿ ತಾನೇ ಪತನವಾಗಲಿದೆ ಎಂಬ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆಗೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಿಡಿಕಾರಿದ್ದಾರೆ.
ರೈತರ ಸಾಲ ಮನ್ನಾಕ್ಕೆ ಆಗ್ರಹಿಸಿ ಆಲೂರಿನಲ್ಲಿ ಪ್ರತಿಭಟನೆ
ಸಂಕಷ್ಟಕ್ಕೆ ಸಿಲುಕಿರುವ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಆಲೂರಿನಲ್ಲಿ ರೈತರು ಪ್ರತಿಭಟನೆ ನಡೆಸಿದರು.
< previous
1
...
489
490
491
492
493
494
495
496
497
498
499
next >
Top Stories
ಯುದ್ಧಪೀಡಿತ ಉಕ್ರೇನಿಯರಿಗೆ ಆರ್ಟ್ ಆಫ್ ಲಿವಿಂಗ್ ಆಸರೆ
ಅನನ್ಯ ನಾಪತ್ತೆ ಪ್ರಕರಣ: ಸುಜಾತಾ ಭಟ್‌ಗೆ ಬಿಗ್ ರಿಲೀಫ್
ಧರ್ಮಸ್ಥಳ, ಹೆಗ್ಗಡೆಯವರಿಗೆ ಜೈನ ಯತಿಗಳ ಬೆಂಬಲ : ಸತ್ಯ ಬಿಟ್ಟು ಹೋಗಿಲ್ಲ
ಕಲ್ಯಾಣ ಕರ್ನಾಟಕಕ್ಕೆ ಮಳೆ ಕಂಟಕ!
ಜಿಬಿಎ ಸೇರಿ 5 ಪಾಲಿಕೆಗಳಿಗೆ ಕಚೇರಿ ಕಟ್ಟಡಗಳ ನಿಗದಿ