• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೈಕಲ್ ಬಳಕೆಯಿಂದ ಆರೋಗ್ಯ ವೃದ್ಧಿ: ವಿಜಯ ಅಂಗಡಿ
ಪ್ರತಿನಿತ್ಯ ಸೈಕಲ್ ಬಳಸುವುದರಿಂದ ಆರೋಗ್ಯ ವೃದ್ಧಿ ಆಗುವುದಲ್ಲದೇ ಮಾಲಿನ್ಯ ತಡೆಗಟ್ಟಿ ವಾತಾವರಣವನ್ನು ಸಮತೋಲನದಲ್ಲಿ ಇಡಬಹುದು ಹಾಗೂ ಹಣ ಉಳಿತಾಯವಾಗಲಿದೆ ಎಂದು ಆಕಾಶವಾಣಿ ಮುಖ್ಯಸ್ಥ ಡಾ. ವಿಜಯ ಅಂಗಡಿ ಅಭಿಪ್ರಾಯಪಟ್ಟರು.
ಬೆಟ್ಟದ ಶ್ರೀ ರಂಗನಾಥಸ್ವಾಮಿಗೆ ನಾಳೆ ಸಹಸ್ರ ಕುಂಭಾಭಿಷೇಕ
ತಾಲೂಕಿನ ಹಳೇಕೋಟೆ ಬೆಟ್ಟದ ಶ್ರೀ ರಂಗನಾಥಸ್ವಾಮಿಗೆ ಭಾನುವಾರ ಸಹಸ್ರ ಕುಂಭಾಭಿಷೇಕ ನಡೆಯಲಿದ್ದು ಶುಕ್ರವಾರ ಸಂಜೆಯಿಂದ ಪೂರ್ವ ಸಿದ್ಧತೆಗಳು ಪ್ರಾರಂಭವಾಗಿದೆ.
ಚನ್ನರಾಯಪಟ್ಟಣಕ್ಕೆ ಕೆಆರ್‌ಎಸ್ ಬೈಕ್‌ ಜಾಥ
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಕರ್ನಾಟಕಕ್ಕಾಗಿ ನಾವು ಎಂಬ ರಾಜ್ಯದಾದ್ಯಂತ ಬೈಕ್ ಜಾಥಾವು ಶುಕ್ರವಾರ ಪಟ್ಟಣಕ್ಕೆ ಆಗಮಿಸಿತು.
ಸಂಪುಟ ಚರ್ಚೆ ಬಳಿಕ ಜಾತಿ ಜನಗಣತಿ ವರದಿ ತೀರ್ಮಾನ: ಸಿದ್ದರಾಮಯ್ಯ
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸಲ್ಲಿಸಿರುವ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು, ಅದರಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅಪರಾಧ ತಡೆಯಲು ಮಹಿಳೆ ಜಾಗೃತಿ ವಹಿಸಬೇಕು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಲತಾ
ಅಪರಾಧಗಳನ್ನು ತಡೆಗಟ್ಟುವಲ್ಲಿ ಮಹಿಳೆಯರು ಜಾಗೃತಿ ವಹಿಸಬೇಕು ಎಂದು ನಗರ ಠಾಣೆಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಲತಾ ಹೇಳಿದರು. ಅರಸೀಕೆರೆಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯಲ್ಲಿ ಮಾತನಾಡಿದರು.
ಅರಕಲಗೂಡಲ್ಲಿ ₹8.85 ಲಕ್ಷ ಉಳಿತಾಯ ಬಜೆಟ್ ಮಂಡನೆ
ಅರಕಲಗೂಡು ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಬುಧವಾರ ಪಪಂ ಆಡಳಿತಾಧಿಕಾರಿ ಬಸವರೆಡ್ಡಪ್ಪ ರೋಣದ 2024-25 ನೇ ಸಾಲಿಗೆ 8.85 ಲಕ್ಷ ರು. ಉಳಿತಾಯ ಬಜೆಟ್ ಮಂಡಿಸಿದರು.
8 ಆಸ್ಪತ್ರೆಗಳಿಗೆ 17 ಆಮ್ಲಜನ ಕೇಂದ್ರೀಕರಣ ವಿತರಣೆ
ಎಲ್‌ಪಿಜಿ ಪೈಪ್‌ಲೈನ್‌ನ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್‌), ಯಡಿಯೂರು ವತಿಯಿಂದ ಹಾಸನ ಜಿಲ್ಲೆಯ 8 ಸರ್ಕಾರಿ ಆಸ್ಪತ್ರೆಗಳಿಗೆ ರೋಗಿಗಳ ಅನುಕೂಲಕ್ಕಾಗಿ 17 ಆಮ್ಲಜನ ಕೇಂದ್ರೀಕರಣ ನೀಡಲಾಗುತ್ತಿದೆ ಎಂದು ಎಂಎಚ್‌ಎಂಬಿ ಎಲ್‌ಪಿಜಿ ಪೈಪ್‌ಲೈನ್ ಜಿ. ಎಮ್.ವಿನೋದ್ ಕುಮಾರ್ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ಮಾತನಾಡಿದರು.
ಹಾಸನದಲ್ಲಿ ಮದ್ಯದಂಗಡಿಯಲ್ಲಿ ಅಬಕಾರಿ ಅಧಿಕಾರಿಗಳ ದೌರ್ಜನ್ಯ ಆರೋಪ
ಅಬಕಾರಿ ಇಲಾಖೆ ಅಧಿಕಾರಿಗಳು ಗೂಂಡಾ ವರ್ತನೆ ತೋರಿದ್ದು, ಈ ಅಧಿಕಾರಿಗಳನ್ನು ಅಮಾನತ್ತು ಮಾಡಬೇಕು ಎಂದು ಕರ್ನಾಟಕ ಮದ್ಯಪಾನಪ್ರಿಯರ ಹೋರಾಟಗಾರರ ಸಂಘದ ರಾಜ್ಯಾಧ್ಯಕ್ಷ ವೆಂಕಟೇಶ್ ಗೌಡ ಆಗ್ರಹಿಸಿದರು. ಹಾಸನದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದರು.
ಜಿಲ್ಲೆಯ ಸಮಸ್ಯೆ ಮರೆತ ಡಿಸಿಗೆ ಸಿಎಂ ಸ್ವಾಗತದ ಸಡಗರ: ಎಚ್‌.ಡಿ.ರೇವಣ್ಣ
ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಗಮನ ನೀಡದ ಜಿಲ್ಲಾಧಿಕಾರಿ ಮುಖ್ಯಮಂತ್ರಿಯನ್ನು ಸ್ವಾಗತಿಸಲು ಭಾರಿ ಸಡಗರದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಶಾಸಕ ಎಚ್.ಡಿ. ರೇವಣ್ಣ ಅಸಮಧಾನ ವ್ಯಕ್ತಪಡಿಸಿದರು. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಕನ್ನಡ ಕಡ್ಡಾಯ: ಜಾಗೃತಿಗಾಗಿ ಬೀದಿಗೆ ರಥಯಾತ್ರೆ
ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಇರಬೇಕು ಎನ್ನುವುದಕ್ಕೆ ನೀಡಲಾಗಿದ್ದ ಗಡುವು ಈಗಾಗಲೇ ಮುಗಿದಿದ್ದು, ಇದನ್ನು ಯಾರು ಪಾಲಿಸಿಲ್ಲವೋ ಅಂಥವರಿಗೆ ಎಚ್ಚರಿಕೆ ನೀಡಲು ಗುರುವಾರದಿಂದ ಕನ್ನಡ ಉಳಿಸಿ ಕನ್ನಡ ಬೆಳೆಸಿ ಎನ್ನುವ ಕನ್ನಡ ರಥ ಬೀದಿ ಬೀದಿಗೆ ಹೋಗಲಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜು ಎಚ್ಚರಿಕೆ ನೀಡಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 490
  • 491
  • 492
  • 493
  • 494
  • 495
  • 496
  • 497
  • 498
  • ...
  • 550
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved