ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜೆಡಿಎಸ್ ಅವಧಿ ಯೋಜನೆ ಉದ್ಘಾಟನೆಗೆ ಸಿಎಂ ಆಗಮನ: ಎಚ್.ಡಿ.ರೇವಣ್ಣ
ಜೆಡಿಎಸ್ ಅವಧಿಯಲ್ಲಿ ಮಾಡಲಾದ ಅಭಿವೃದ್ಧಿ ಕೆಲಸಗಳಿಗೆ ಈಗ ಉದ್ಘಾಟನೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೧ ರಂದು ಜಿಲ್ಲೆಗೆ ಆಗಮಿಸುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ವ್ಯಂಗ್ಯವಾಡಿದರು. ಹಾಸನದಲ್ಲಿ ಮಾತನಾಡಿದರು.
ಜಿಲ್ಲಾಧಿಕಾರಿಯದು ಕಾಂಗ್ರೆಸ್ ಕಚೇರಿಯಾಗಿ ಕರ್ತವ್ಯ: ಮಾಜಿ ಸಚಿವ ಎಚ್.ಡಿ.ರೇವಣ್ಣ ಆಕ್ರೋಶ
ಹಾಸನ ಜಿಲ್ಲಾಧಿಕಾರಿ ಕಚೇರಿಯು ಕಾಂಗ್ರೆಸ್ ಕಚೇರಿಯಾಗಿ ಕರ್ತವ್ಯ ನಿರ್ವಹಿಸುತ್ತಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ.ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು. ಹೊಳೆನರಸೀಪುರದಲ್ಲಿ ಮಾತನಾಡಿದರು.
ಗ್ರಂಥ, ಸತ್ಪುರುಷರ ಜೀವನ ಚರಿತ್ರೆ ಓದಿ: ಶಿವಾನಂದ ಪುರಿ ಸ್ವಾಮೀಜಿ
ಗ್ರಂಥಗಳು ಹಾಗೂ ಪ್ರಭಾವಿ ವ್ಯಕ್ತಿಗಳ ಜೀವನ ಚರಿತ್ರೆಯ ಪುಸ್ತಕಗಳನ್ನು ಹೆಚ್ಚು ಓದುವುದರಿಂದ ಮಕ್ಕಳಿಗೆ ಅನುಕೂಲವಾಗುತ್ತದೆ ಎಂದು ಕೆಆರ್ ನಗರದ ಕನಕ ಗುರು ಪೀಠದ ಶಿವಾನಂದ ಪುರಿ ಸ್ವಾಮೀಜಿ ತಿಳಿಸಿದರು. ಬಾಗೂರಿನ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಹುಲ್ ಜೋಡೋ ಎಂದ್ರೆ ಡಿಕೆಸು ಥೋಡೋ ಅಂತಾರೆ: ಮಾಜಿ ಸಚಿವ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಅಂತಾರೆ. ಇತ್ತ ಸಂಸದ ಡಿ.ಕೆ.ಸುರೇಶ್ ದೇಶ ವಿಭಜನೆ ಬಗ್ಗೆ ಮಾತನಾಡುತ್ತಾರೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಹೇಳಿದರು. ಹಾಸನದಲ್ಲಿ ಮಾತನಾಡಿದರು.
ಚನ್ನೆರಾಯಪಟ್ಟಣದಲ್ಲಿ ‘ಹುಯ್ಯಪ್ಪ ಮಳೆರಾಯ’ ಪಠ್ಯ ಆಧಾರಿತ ನಾಟಕದ ಸಮಾರೋಪ
ಚನ್ನರಾಯಪಟ್ಟಣದಲ್ಲಿ ಕಲಾ ಅಂತರ್ಗತ ಪ್ರಯೋಗ ಯೋಜನೆಯಡಿ ‘ಹುಯ್ಯಪ್ಪ ಮಳೆರಾಯ’ ಎಂಬ ಪಠ್ಯ ಆಧಾರಿತ ನಾಟಕದ ಸಮಾರೋಪ ಸಮಾರಂಭ ಜರುಗಿತು.
ಪ್ರಜ್ವಲ್ ರೇವಣ್ಣ ಮೇಲಿನ ಪ್ರಕರಣ ಶೀಘ್ರ ಇತ್ಯರ್ಥಗೊಳಿಸಿ: ಎಚ್.ಎಂ. ವಿಶ್ವನಾಥ್
ಪ್ರಜ್ವಲ್ ರೇವಣ್ಣ ಸುಳ್ಳು ದಾಖಲೆ ನೀಡಿದ ಹಿನ್ನೆಲೆಯಲ್ಲಿ ಅನರ್ಹದ ವಿಚಾರವಾಗಿ ನಡೆಯುತ್ತಿರುವ ಪ್ರಕರಣವನ್ನು ಕೋರ್ಟ್ ಶೀಘ್ರ ಇತ್ಯರ್ಥಗೊಳಿಸಬೇಕು ಎಂದು ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಮತ್ತು ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ಆಗ್ರಹಿಸಿದರು. ಹಾಸನದಲ್ಲಿ ಮಾತನಾಡಿದರು.
ಬಿಜೆಪಿ ಅವಧಿ ಕಾಮಗಾರಿ ಉದ್ಘಾಟನೆ ನಾಚಿಕೆಗೇಡು: ಸಂಸದ ಪ್ರಜ್ವಲ್ ರೇವಣ್ಣ ವ್ಯಂಗ್ಯ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಸನ ಜಿಲ್ಲೆಗೆ ಬರುತ್ತಿದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ವ್ಯಂಗ್ಯವಾಡಿದರು. ಅರಸೀಕೆರೆಯ ಜಲಜೀವನ್ ಮಿಷನ್ ಯೋಜನೆಯ ಕುಂದುಕೊರತೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ವಿಜೃಂಭಣೆಯಿಂದ ನಡೆದ ಸಕಲೇಶ್ವರಸ್ವಾಮಿ ರಥೋತ್ಸವ
ಸಕಲೇಶ್ವರಸ್ವಾಮಿ ದಿವ್ಯ ರಥೋತ್ಸವ ಭಾನುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು.
ಅರಕಲಗೂಡಿನ ಹನ್ಯಾಳು ಶಾಲೆಯ ಅದ್ಧೂರಿಯ ವಜ್ರ ಮಹೋತ್ಸವ
ಅರಕಲೂಡು ತಾಲೂಕಿನ ಹನ್ಯಾಳು ಶಾಲಾ ಆವರಣದಲ್ಲಿ ‘ಹಳೇ ಬೇರು ಹೊಸ ಚಿಗುರು-ಪ್ರಗತಿಯತ್ತ ನಮ್ಮೂರು’ ಎಂಬ ಶೀರ್ಷಿಕೆಯಡಿ ನಡೆದ ಗುರುವಂದನಾ ಕಾರ್ಯಕ್ರಮ, ಶಾಲಾ ವಜ್ರ ಮಹೋತ್ಸವ, ಶಾಲಾ ವಾರ್ಷಿಕೋತ್ಸವ ನಡೆಯಿತು.
ಫೆಬ್ರವರಿ 27ಕ್ಕೆ ಬೆಂಗಳೂರಲ್ಲಿ ಸರ್ಕಾರಿ ನೌಕರರ ಮಹಾ ಸಮ್ಮೇಳನ: ವಿ. ಜಿ ದ್ಯಾವೇಗೌಡ
ಫೆ.೨೭ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಹಕ್ಕೊತ್ತಾಯ ಮಾಡಲಾಗುವುದು ಎಂದು ತಾಲೂಕು ನೌಕರರ ಸಂಘದ ಗೌರವ ಅಧ್ಯಕ್ಷ ವಿ.ಜಿ. ದ್ಯಾವೇಗೌಡ ತಿಳಿಸಿದ್ದಾರೆ. ಚನ್ನರಾಯಪಟ್ಟಣ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
< previous
1
...
493
494
495
496
497
498
499
500
501
...
550
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ