• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೀಘ್ರದಲ್ಲೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ: ಸಚಿವ ಕೆ.ಎನ್. ರಾಜಣ್ಣ
ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರವೇ ಬಿಡುಗಡೆ ಮಾಡಲಾಗವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ಹಾಸನದಲ್ಲಿ ಮಾತನಾಡಿದರು.
ಇಂಗ್ಲೀಷ್‌ ಶಿಕ್ಷಕರಿಗೇ ಇಂಗ್ಲೀಷ್‌ ವ್ಯಾಕರಣ ಅರಿವು ಇಲ್ಲ: ಇಂಗ್ಲೀಷ್‌ ಉಪನ್ಯಾಸಕ ಕುಮಾರಯ್ಯ
ಮಕ್ಕಳಿಗೆ ಉತ್ತಮವಾಗಿ ಇಂಗ್ಲೀಷ್‌ ಕಲಿಸಬೇಕಾದರೆ ಮೊದಲಿಗೆ ಉತ್ತಮವಾಗಿ ಕಲಿತಿರಬೇಕು ಎಂದು ಬೈಚನಹಳ್ಳಿ ಸರ್ಕಾರಿ ಕಾಲೇಜಿನ ಪ್ರಾಂಶುಪಾಲ, ಇಂಗ್ಲೀಷ್ ಉಪನ್ಯಾಸಕ ಡಿ.ಕೆ. ಕುಮಾರಯ್ಯ ಸಲಹೆ ನೀಡಿದರು. ಹೊಳೆನರಸೀಪುರದಲ್ಲಿ ಹೇಳಿದರು.
ಮುಂಬೈ, ಬೆಂಗ್ಳೂರಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ: ಶಾಸಕ ಸಿ.ಎನ್. ಬಾಲಕೃಷ್ಣ
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ವತಿಯಿಂದ ಮುಂಬರುವ ದಿನಗಳಲ್ಲಿ ಮುಂಬೈ ಮತ್ತು ಬೆಂಗಳೂರು ನಗರಗಳಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ ನಡೆಸಲು ಚಿಂತನೆ ನೆಡೆಸಲಾಗಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ದ್ವಿತೀಯ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದದಲ್ಲಿ ಮಾತನಾಡಿದರು.
ವಿದೇಶದ ಸಮ್ಮೇಳನದಿಂದ ಕನ್ನಡ ಭಾಷೆ ವೃದ್ಧಿ: ಆದಿಚುಂಚನಗಿರಿಯ ಶಂಭುನಾಥ ಸ್ವಾಮೀಜಿ ಅಭಿಪ್ರಾಯ
ಹೊರ ದೇಶಗಳು ಹಾಗೂ ಇತರೆ ರಾಜ್ಯಗಳಲ್ಲಿ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಮಾಡಲು ರಾಜ್ಯ ಸರ್ಕಾರ ಪ್ರೋತ್ಸಾಹ ನೀಡಿದರೆ ಕನ್ನಡ ಸಾಹಿತ್ಯ, ಕಲೆ ಬೆಳೆಸಲು ಅನುಕೂಲವಾಗುತ್ತದೆ ಎಂದು ಆದಿಚುಂಚನಗಿರಿ ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ದ್ವಿತೀಯ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದರು.
ಮಲ್ಲಿಪಟ್ಟಣದಲ್ಲಿ ಮಕ್ಕಳ ಸಾಹಿತ್ಯ ಸಂಭ್ರಮ
ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಗ್ರಾಮದ ಸಮುದಾಯ ಭವನದಲ್ಲಿ ಮೂರು ದಿನಗಳ ಕಾಲ ನಡೆದ ಮಕ್ಕಳ ಸಾಹಿತ್ಯ ಸಂಭ್ರಮ-2024ರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಂಭ್ರಮಿಸಿದರು.
ದೇಗುಲಗಳ ಹಣ ದೇಗುಲಗಳ ಅಭಿವೃದ್ಧಿಗೇ ಬಳಕೆ: ಸಿದ್ದು ಸ್ಪಷ್ಟನೆ
ಹಿಂದೂ ದೇವಾಲಯಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ದೇವಾಲಯಗಳ ಅಭಿವೃದ್ಧಿಗೇ ಬಳಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಜೆಡಿಎಸ್‌ ಅಭಿವೃದ್ಧಿ ಕೆಲಸಕ್ಕೆ ಸಿಎಂ ಉದ್ಘಾಟನೆ: ಎಚ್‌.ಡಿ. ರೇವಣ್ಣ ಆರೋಪ
ಜೆಡಿಎಸ್‌ ಮಾಡಿದ ಅಭಿವೃದ್ಧಿ ಕೆಲಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಂದು ಟೇಪ್ ಕತ್ತರಿಸಿ ಉದ್ಘಾಟನೆ ಮಾಡುತ್ತಾರೆ. ರಾಜ್ಯದಲ್ಲಿ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಮುಚ್ಚುವ ಸ್ಥಿತಿಗೆ ಈ ಸರ್ಕಾರರ ತಂದಿದೆ ಎಂದು ಶಾಸಕ ಎಚ್‌.ಡಿ.ರೇವಣ್ಣ ಹೇಳಿದರು. ಹಾಸನದಲ್ಲಿ ಮಾತನಾಡಿದರು.
ಸುಳ್ಳಿನ ಬಿಜೆಪಿ ಕಾರ್ಖಾನೆಗೆ ಅಭಿವೃದ್ಧಿ ಉತ್ತರ: ಸಿಎಂ ಸಿದ್ದರಾಮಯ್ಯ
ರಾಜ್ಯದ ಅಭಿವೃದ್ಧಿಯ ಮೂಲಕ ಬಿಜೆಪಿಗೆ ತಕ್ಕ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅರಸೀಕೆರೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
ಮಕ್ಕಳ ಒಳ್ಳೆಯ ಭವಿಷ್ಯದಿಂದ ಭಾರತ ಬದಲು: ಪುರಸಭೆ ಅಧ್ಯಕ್ಷೆ
ಮಕ್ಕಳಿಗೆ ಒಳ್ಳೆಯ ಭವಿಷ್ಯ ಕೊಟ್ಟರೆ ಮುಂದೆ ಭಾರತದ ಭವಿಷ್ಯ ಬದಲಾಗುತ್ತದೆ ಎಂದು ಪುರಸಭೆ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್‌ ಹೇಳಿದರು. ಬೇಲೂರಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ರಾಗಿ ಮಾಲ್ಟ್ ವಿತರಿಸಿ ಮಾತನಾಡಿದರು.
ಹಾಸನದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ
ರಾಜ್ಯ ಕಾಂಗ್ರೆಸ್ ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಶುಕ್ರವಾರ ಹಾಸನದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಎನ್.ಆರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 494
  • 495
  • 496
  • 497
  • 498
  • 499
  • 500
  • 501
  • 502
  • ...
  • 550
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved