• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಾಮಾಣಿಕರಿಂದ ಸಹಕಾರ ಸಂಘಗಳ ಅಭಿವೃದ್ಧಿ: ಶಾಸಕ ಸಿಮೆಂಟ್ ಮಂಜು
ಸರಳ, ಸಜ್ಜನಿಕೆ ಹಾಗೂ ಪ್ರಮಾಣಿಕ ವ್ಯಕ್ತಿಗಳಿಂದ ಮಾತ್ರ ಸಹಕಾರ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಸಕಲೇಶಪುರದ ಜಮ್ಮನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ನಾಗರಿಕರು ಆರೋಗ್ಯ ಮೇಳಗಳ ಬಳಸಬೇಕು: ಡಾ. ಧನಶೇಖರ್ ಸಲಹೆ
ಹೊಳೆನರಸೀಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಫೆ.೨೬ರ ಸೋಮವಾರ ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೪ ಗಂಟೆಯ ತನಕ ಹಾಸನದ ಹಿಮ್ಸ್ ಆಸ್ಪತ್ರೆ ಹಾಗೂ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಬೃಹತ್ ಉಚಿತ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ ಆಯೋಜನೆ ಮಾಡಲಾಗಿದೆ.
ಫೆಬ್ರವರಿ 28 ರೊಳಗೆ ಶೇ.೬೦ ಕನ್ನಡ ಇಲ್ಲದಿದ್ದರೆ ಕ್ರಮ: ಕರವೇ ಜಿಲ್ಲಾ ಉಪಾಧ್ಯಕ್ಷ ಸೀತಾರಾಮು
ಫೆ.೨೮ ರ ಒಳಗೆ ಮಾತೃ ಭಾಷೆ ಬಳಕೆ ಮಾಡದಿದ್ದರೆ ನಮ್ಮ ಸಂಘಟನೆಯಿಂದ ಮಸಿ ಬಳಿಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸಂಘಟನೆಯ ಕರವೇ ಜಿಲ್ಲಾ ಉಪಾಧ್ಯಕ್ಷ ಸೀತಾರಾಮು ಎಚ್ಚರಿಕೆ ನೀಡಿದರು. ಕರ್ನಾಟಕ ರಕ್ಷಣ ವೇದಿಕೆಯ ಜಿಲ್ಲಾ ಘಟಕದ ಕಾರ್ಯಕರ್ತರು ಬುಧವಾರ ಹಾಸನದ ರೈಲ್ವೆ ನಿಲ್ದಾಣದ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಶೇಕಡ ೬೦ ರಷ್ಟು ಕನ್ನಡ ಬಳಕೆ ಕಡ್ಡಾಯವಾಗಿ ಮಾಡಬೇಕು ಎನ್ನುವ ಬೃಹತ್ ಜನಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು.
ಸಂವಿಧಾನ ರಚನೆಯಲ್ಲಿ ಎಲ್ಲರ ಪಾತ್ರ ಅವಿಸ್ಮರಣೀಯ: ಕುರುವಂಕ ಸರ್ಕಾರಿ ಕಾಲೇಜಿನ ಉಪನ್ಯಾಸಕ ರಘು
ಭಾರತದ ಸಂವಿದಾನ ರಚನೆಯಲ್ಲಿ ಎಲ್ಲಾ ಸದಸ್ಯರ ಪಾತ್ರ ಅವಿಸ್ಮರಣೀಯ ಎ೦ದು ಕುರುವಂಕ ಸರ್ಕಾರಿ ಕಾಲೇಜಿನ ಉಪನ್ಯಾಸಕ ರಘು ಹೇಳಿದರು. ಅರಸೀಕೆರೆಯಲ್ಲಿ ಸಂವಿಧಾನ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಂಬೇಡ್ಕರ್ ಸಹಕಾರ ಸಂಘದ ಅಭಿಯಾನ
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಸಾರ್ವಾಂಗೀಣ ಏಳಿಗೆಗಾಗಿ ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘದ ಸದಸ್ಯತ್ವ ಅಭಿಯಾನ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಎವಿಎಸ್‌ಎಸ್‌ ನಿರ್ದೇಶಕ ಮಂಜುನಾಥ್ ಹೇಳಿದರು. ಬೇಲೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹೊಳೆನರಸೀಪುರದ ಲಕ್ಷ್ಮೀನರಸಿಂಹಸ್ವಾಮಿ ರಥದ ಚಕ್ರಕ್ಕೆ ಗೆದ್ದಲು
ಹೊಳೆನರಸೀಪುರದ ಐತಿಹಾಸಿಕ ಹಿನ್ನೆಲೆಯ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ರಥದ ಚಕ್ರ ಗೆದ್ದಲು ಹಿಡಿದ್ದಿದ್ದು, ಮಾರ್ಚ್ ೨೪ ರಂದು ಜರಗಲಿರುವ ಶ್ರೀ ಸ್ವಾಮಿಯ ಬ್ರಹ್ಮ ರಥೋತ್ಸವ ಜರಗುತ್ತದೆಯೇ ಎಂದು ಭಕ್ತರು ಸಂಶಯ ವ್ಯಕ್ತಪಡಿಸಿದ್ದಾರೆ.
ಬ್ಯಾಂಕ್‌ಗಳ ರೈತ ವಿರೋಧಿ ನೀತಿ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ
ರೈತರ ಹಲವಾರು ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಹಾಸನ ಬ್ಯಾಂಕ್ ಮತ್ತು ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಅಯೋಧ್ಯೆಯಂತೆ ಜ್ಞಾನವಾಪಿಯಲ್ಲಿ ಈಶ್ವರನಿಗಾಗಿ ಹೋರಾಟ: ಗುರೂಜಿ ಶಿವಪ್ರಸಾದ್ ಪಾಂಡೆ
ಜ್ಞಾನವಾಪಿ ಮಸೀದಿಯಲ್ಲಿ ಈಶ್ವರನಿಗಾಗಿ ಹೋರಾಟ ಮಾಡಲಾಗುವುದು ಎಂದು ರಾಮಂದಿರಕ್ಕಾಗಿ ನ್ಯಾಯಾಲಯದಲ್ಲಿ ದಾವೆ ಹೂಡಿ ಜಯಗಳಿಸಿದ ಗುರೂಜಿ ಶಿವಪ್ರಸಾದ್ ಪಾಂಡೆ ಮಹಾರಾಜ್ ಜಿ. ಲಿಂಗಿಯಾ ಹೇಳಿದರು. ಶ್ರೀಲಂಕಾಕ್ಕೆ ತೆರಳಲಿರುವ ಶ್ರೀರಾಮ ಪಾಗ್ ಯಾತ್ರೆ ಬೆಂಗಳೂರಿನ ಮೂಲಕ ಹಾಸನಕ್ಕೆ ಬಂದಾಗ ಅದ್ಧೂರಿ ಸ್ವಾಗತ ಕೋರಿ ನಂತರ ಮಾಧ್ಯಮದೊಂದಿಗೆ ಮಾತನಾಡಿದರು.
ಸಂವಿಧಾನಕ್ಕೆ ಅವಮಾನ: ಪಿಡಿಒ ವಿರುದ್ಧ ಕ್ರಮಕ್ಕೆ ದಲಿತಪರ ಸಂಘಟನೆಗಳ ಆಗ್ರಹ
ಅರಸೀಕೆರೆ ತಾಲೂಕಿನ ಬಾಣಾವರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಜಾಗೃತಿ ಕಾರ್ಯಕ್ರಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್‌ ಫೋಟೋ ಹಾಗೂ ಸಂವಿಧಾನ ಪೀಠಿಕೆಯನ್ನಿಡದೇ ಸಂವಿಧಾನಕ್ಕೆ ಅವಮಾನಿಸಿರುವ ಪಿಡಿಒ ಹಾಗೂ ಕಾರ್ಯದರ್ಶಿಯ ವಿರುದ್ಧ ಕ್ರಮಕೈಗೊಂಡು ಕೆಲಸದಿಂದ ವಜಾಗೊಳಿಸಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟ ಒತ್ತಾಯಿಸಿತು.
ಪ್ರತಿ ವರ್ಷ ರೈತರು ಮಣ್ಣಿನ ಪರೀಕ್ಷೆ ಮಾಡಿಸಬೇಕು ಸಕಲೇಶಪುರ ಕಾಫಿ ಬೋರ್ಡ್ ಎಸ್‌ಎಲ್‌ಒ
ಪ್ರತಿ ವರ್ಷ ಮಣ್ಣಿನ ಫಲವತ್ತತೆಗಾಗಿ ಪ್ರತಿಯೊಬ್ಬ ರೈತರು ತಮ್ಮ ಕೃಷಿ ಭೂಮಿಯ ಮಣ್ಣು ಪರೀಕ್ಷೆ ಮಾಡಿಸಿ, ಮಣ್ಣನ್ನು ಉಪಚರಿಸಿದರೆ ಅಧಿಕ ಉತ್ಪಾದನೆ ಗಳಿಸಬಹುದು ಎಂದು ಸಕಲೇಶಪುರ ಕಾಫಿ ಬೋರ್ಡ್ ಎಸ್‌ಎಲ್‌ಒ ಬಸವರಾಜು ತಿಳಿಸಿದರು. ಆಲೂರಲ್ಲಿ ‘ಮಣ್ಣು ಪರೀಕ್ಷೆ’ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 496
  • 497
  • 498
  • 499
  • 500
  • 501
  • 502
  • 503
  • 504
  • ...
  • 549
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved