ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿಲ್ಲೆಯಲ್ಲಿ ಗೌಡರ ಕುಟುಂಬದ ವಿರುದ್ಧ ದ್ವೇಷದ ರಾಜಕಾರಣ
ಹಾಸನ ಜಿಲ್ಲೆಯಲ್ಲಿ ಎಚ್ ಡಿ ದೇವೇಗೌಡರ ಕುಟುಂಬದ ವಿರುದ್ಧ ಕಾಂಗ್ರೆಸ್ ಸರ್ಕಾರದಿಂದ ದ್ವೇಷದ ರಾಜಕಾರಣ ನಡೆಯುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಆರೋಪಿಸಿದ್ದಾರೆ.
ಧರ್ಮಸ್ಥಳ ಯೋಜನೆಯಿಂದ ಬಡ್ಡಿ ದಂಧೆಗೆ ಕಡಿವಾಣ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಘಗಳ ಸದಸ್ಯರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುತ್ತಿರುವುದರಿಂದ ಮೀಟರ್ ಬಡ್ಡಿ ದಂಧೆಗೆ ಕಡಿವಾಣ ಬಿದ್ದಿದೆ
ರೈತರಿಂದಲೇ ನೇರವಾಗಿ ಮುಸುಕಿನ ಜೋಳ ಖರೀದಿಸಿ: ಎಚ್.ಡಿ.ರೇವಣ್ಣ
ರಾಜ್ಯ ಕೆಎಂಎಫ್‌ಗೆ ಅಗತ್ಯವಾಗಿರುವ ಮೆಕ್ಕೆಜೋಳವನ್ನು ರೈತರಿಂದ ನೇರವಾಗಿ ಖರೀದಿಸುವ ಮೂಲಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕಿದೆ
ಬರ ಪಟ್ಟಿಗೆ ಆಲೂರು: ಬ್ಲಾಕ್ ಕಾಂಗ್ರೆಸ್ ಸ್ವಾಗತ
ರಾಜ್ಯ ಸರ್ಕಾರ 2 ನೇ ಪಟ್ಟಿಯಲ್ಲಿ ಆಲೂರು ತಾಲೂಕನ್ನು ಸೇರಿಸಿರುವುದಕ್ಕೆ ಆಲೂರು ಬ್ಲಾಕ್ ಕಾಂಗ್ರೆಸ್ ಸಮಿತಿಯು ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸಿತು
ಕೆಎಂಎಫ್ ನಿರ್ದೇಶಕನಾಗಿ ನನ್ನ ಕೆಲಸ ಮಾಡಿದ್ದೇನೆ: ಎಚ್.ಡಿ. ರೇವಣ್ಣ
‘ಅವರೇ ನಿರ್ದೇಶಕರಲ್ಲವೇ. ಅವರೇ ಕೆಎಂಎಫ್ ನಲ್ಲಿ ಒತ್ತಾಯ ಮಾಡಬಹುದಲ್ಲವೇ’ ಎಂದಿದ್ದ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಅವರ ಹೇಳಿಕೆಗೆ ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಗುರುವಾರ ತಿರುಗೇಟು ನೀಡಿದ್ದಾರೆ
ಸಚಿವ ರಾಜಣ್ಣ ಕಾರಿಗೆ ಕರವೇ ಕಾರ್ಯಕರ್ತರಿಂದ ಮುತ್ತಿಗೆ ಯತ್ನ
ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಹಾಸನಕ್ಕೆ ಭೇಟಿ ನೀಡಿದ ವೇಳೆ ಕರವೇ ಕಾರ್ಯಕರ್ತರು ಅವರ ಕಾರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದು, ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಹಂಗರಹಳ್ಳಿ ರೈಲ್ವೆ ಮೇಲ್ಸೇತುವೆ ರಿಪೇರಿಗೆ ೧೦ ಕೋಟಿ ರು. ಮಂಜೂರು
ಹಂಗರಹಳ್ಳಿಯ ರೈಲ್ವೆ ಮೇಲ್ಸೆತುವೆ ದುರಸ್ತಿಗೆ ರೈಲ್ವೆ ಇಲಾಖೆ ೧೦ ಕೋಟಿ ರು. ಮಂಜೂರು ಮಾಡಲಾಗಿದೆ ಎಂದು ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ.
ಸಕಲೇಶಪುರದಲ್ಲಿ ವರ್ಷಧಾರೆ
ಸಕಲೇಶಪುರದಲ್ಲಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
2ನೇ ದಿನವು ಮುಂದುವರಿದ ಕರವೇ ಪ್ರತಿಭಟನೆ
ಹಾಸನ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಕರವೇ ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಮಂಗಳವಾರ ಸಹ ಮುಂದುವರಿದಿದೆ.
ರಾಷ್ಟ್ರೀಯ ವಾಲಿಬಾಲ್ ಕ್ರೀಡಾಕೂಟಕ್ಕೆ ಪ್ರಜ್ವಲ್ ಪರಮೇಶ್ ಆಯ್ಕೆ
ಭಾರತ ಮತ್ತು ನೇಪಾಳ ದೇಶಗಳ ನಡುವೆ ನಡೆಯಲಿರುವ ವಯೋಮಿತಿ ೧೯ ವರ್ಷದೊಳಗಿನವರ ವಾಲಿಬಾಲ್ ಕ್ರೀಡಾಕೂಟಕ್ಕೆ ಹಳೇಬೀಡಿನ ಪ್ರಜ್ವಲ್ ಪರಮೇಶ್ ಆಯ್ಕೆಯಾಗಿದ್ದಾರೆ.
< previous
1
...
494
495
496
497
498
499
500
501
502
next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!