• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸವಿತಾ ಮಹರ್ಷಿ ಜಯಂತಿ: 2 ಗುಂಪುಗಳ ನಡುವೆ ಘರ್ಷಣೆ
ಬೇಲೂರಿನ ಸವಿತಾ ಸಮಾಜ ಸಂಘದೊಳಗೆ ನಡೆಯುತ್ತಿರುವ ಭಿನ್ನಾಭಿಪ್ರಾಯ ತಾರಕಕ್ಕೇರಿದ್ದು ಶುಕ್ರವಾರ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ನಡೆಯುವ ವೇಳೆ ಎರಡು ಬಣಗಳು ಪರಸ್ಪರ ಬಡಿದಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ.
ರೈತ ವಿರೋಧಿ ನೀತಿ ಖಂಡಿಸಿ ಬೇಲೂರಲ್ಲಿ ಕಿಸಾನ್ ಮೋರ್ಚಾ ಪ್ರತಿಭಟನೆ
ವಿವಿಧ ರಾಜ್ಯಗಳಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಆಗಮಿಸಿರುವ ರೈತರನ್ನು ಕೂಡಲೇ ಬಂಧನದಿಂದ ಬಿಡುಗಡೆ ಮಾಡಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹಿಸಿತು. ಬೇಲೂರಲ್ಲಿ ದೆಹಲಿಯಲ್ಲಿ ರೈತರ ಬಂಧನ ವಿರೋಧಿಸಿ ಮಾತನಾಡಿದರು.
ಬರ ಪರಿಹಾರ ವಿತರಣೆ: ರೈತರಿಗೆ ಅನ್ಯಾಯವಾಗಬಾರದು: ಪ್ರಜ್ವಲ್‌ ರೇವಣ್ಣ
ಬರ ಪರಿಹಾರ ವಿತರಣೆಯಲ್ಲಿ ರೈತರಿಗೆ ಅನ್ಯಾಯ ಆಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸಂಸದ ಪ್ರಜ್ವಲ್ ರೇವಣ್ಣ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಾಸನದಲ್ಲಿ ಮೂರನೇ ತ್ರೈಮಾಸಿಕ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯ ಬಜೆಟ್‌: ನಿರೀಕ್ಷೆ ಬಹಳ; ಹಾಸನ ಜಿಲ್ಲೆಗೆ ಸಿಕ್ಕಿದ್ದು ವಿರಳ
ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಹಾಸನ ಜಿಲ್ಲೆಯ ಜನತೆಗೆ ತೀವ್ರ ನಿರಾಸೆ ಉಂಟಾಗಿದ್ದು, ಹಾಸನ ವಿಮಾನ ನಿಲ್ದಾಣ ಹಾಗೂ ನೂತನ ಆಸ್ಪತ್ರೆಗೆ ಹಣ ಬಿಡುಗಡೆ ಬಿಟ್ಟರೆ ಯಾವುದೇ ಪ್ರಮುಖ ಯೋಜನೆ ಹಾಗೂ ಅನುದಾನದ ಪ್ರಸ್ತಾಪವೂ ಬಜೆಟ್‌ನಲ್ಲಿ ಇಲ್ಲವಾಗಿದೆ.
ವಿಳಂಬ ಮಾಡದೆ ಜನರ ಕೆಲಸ ಮಾಡಿ: ಜಿಲ್ಲಾಧಿಕಾರಿ ಸತ್ಯಭಾಮ
ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ಬುಧವಾರ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಾರ್ವಜನಿಕರೊಂದಿಗೆ ಸಕರಾತ್ಮಕವಾಗಿ ಸ್ಪಂದಿಸಿ ಅವರ ಕೆಲಸಗಳನ್ನು ಕಾನೂನು ಚೌಕಟ್ಟಿನಲ್ಲಿ ಯಾವುದೇ ವಿಳಂಬ ಮಾಡದೆ ಮಾಡಿಕೊಡಲು ಸ್ಪಷ್ಟ ನಿರ್ದೇಶನ ನೀಡಿದರು.
ವಾಸ ಸ್ಥಳಕ್ಕೆ ಕಾಯಂ ಸಾಗುವಳಿ ಚೀಟಿಗೆ ಹೆತ್ತೂರು ಗ್ರಾಮಸ್ಥರು ಆಗ್ರಹ
ದಲಿತರು ವಾಸವಿರುವ ಜಾಗಕ್ಕೆ ಕಾಯಂ ಸಾಗುವಳಿ ಪತ್ರ, ಇ-ಸ್ವತ್ತು, ಮೂಲಭೂತ ಸೌಕರ್ಯ, ಒದಗಿಸುವಂತೆ ಹೆತ್ತೂರು ಗ್ರಾಮದ ದಲಿತರು ಗುರುವಾರ ಹಾಸನ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಹಿಮ್ಸ್‌ ಕ್ಯಾನ್ಸರ್‌ ಚಿಕಿತ್ಸಾ ಕೇಂದ್ರಕ್ಕೇ ಕ್ಯಾನ್ಸರ್: ಸಮಸ್ಯೆ ಬಗೆಹರಿಸಲು ಹಿರಿಯ ನಾಗರಿಕ ವೇದಿಕೆ ಒತ್ತಾಯ
ಹಾಸನದ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಕೇಂದ್ರ ಇದ್ದರೂ ಕೂಡ ವೈದ್ಯರು ಹಾಗೂ ಸಿಬ್ಬಂದಿ ಕೊರತೆಯಿಂದ ಬಡವರು ಚಿಕಿತ್ಸೆಯಿಂದ ವಂಚಿತರಾಗಿ ಖಾಸಗಿ ಆಸ್ಪತ್ರೆಗೆ ಹೋಗಿ ಲಕ್ಷಗಟ್ಟಲೆ ಹಣ ಕಳೆದುಕೊಳ್ಳುವಂತಾಗಿದೆ ಎಂದು ಜಿಲ್ಲಾ ಹಿರಿಯ ನಾಗರಿಕರ ವೇದಿಕೆ ಆರೋಪಿಸಿದೆ.
ದುಬೈ ಒಕ್ಕಲಿಗ ಸಂಘದ ಅಧ್ಯಕ್ಷರಾಗಿ ಕಿರಣ್ ಗೌಡ ಅವಿರೋಧ ಆಯ್ಕೆ
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಚಲ್ಯ ಗ್ರಾಮದ ನಿವಾಸಿಯಾದ ಅಮರನಾಥ್ ಸಿ.ಬಿ. ಹಾಗೂ ನಾಗಮ್ಮ ಅವರ ಮಗನಾದ ಕಿರಣ್ ಗೌಡ ಅವರು ದುಬೈ (ಯುಎಇ) ಒಕ್ಕಲಿಗ ಸಂಘದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಬಸವಾಪಟ್ಟಣದಲ್ಲಿ ಲಕ್ಷ್ಮೀಕಾಂತ ಬ್ರಹ್ಮರಥೋತ್ಸವ
ಹಾಸನದ ಬಸವಾಪಟ್ಟಣದಲ್ಲಿ ಕಳೆದ ಮೂರು ದಿನಗಳಿಂದ ಲಕ್ಷ್ಮೀಕಾಂತ ದೇವರ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ದೇವರಿಗೆ ವಿವಿಧ ರೀತಿಯ ಅರ್ಚನೆ ಸಮರ್ಪಿಸಲಾಗುತ್ತಿದೆ.
ಕೊಬ್ಬರಿ ಖರೀದಿಯಲ್ಲಿ ಅಕ್ರಮ: ತನಿಖೆಗೆ ಸಂಸದ ಪಜ್ವಲ್‌ ರೇವಣ್ಣ ಆಗ್ರಹ
ನಾಫೆಡ್‌ ಮೂಲಕ ಕೇವಲ ಮೂರು ದಿನಗಳಲ್ಲಿ ೧೫,೫೦೦ ಜನರನ್ನು ನೋಂದಣಿ ಮಾಡಲಾಗಿದೆ. ಇಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪಗಳು ಹೆಚ್ಚು ಕೇಳಿಬರುತ್ತಿದ್ದು, ಕೂಡಲೇ ತನಿಖೆಯಾಗಬೇಕು ಎಂದು ಸಂಸದ ಪ್ರಜ್ವಲ್‌ ರೇವಣ್ಣ ಆರೋಪಿಸಿದರು. ಗುರುವಾರ ನಡೆದ ದಿಶಾ ಸಭೆಯಲ್ಲಿ ಕೊಬ್ಬರಿ ಖರೀದಿ ಕುರಿತು ಪರಿಶೀಲಿಸಿ ಮಾತನಾಡಿದರು.
  • < previous
  • 1
  • ...
  • 500
  • 501
  • 502
  • 503
  • 504
  • 505
  • 506
  • 507
  • 508
  • ...
  • 549
  • next >
Top Stories
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಮಾನವ- ಪ್ರಾಣಿ ಸಂಘರ್ಷ ತಡೆಗೆ ಪರಿಣಾಮಕಾರಿ ಕ್ರಮ: ಅರಣ್ಯ ಸಚಿವ ಈಶ್ವರ ಖಂಡ್ರೆ
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved