• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತಮ ಆಹಾರ, ಯೋಗದಿಂದ ಆರೋಗ್ಯ: ತಾರಾ
ತರಕಾರಿ ಮತ್ತು ಸೊಪ್ಪು ಬಳಕೆಯ ಜತೆಗೆ ವ್ಯಾಯಾಮ ಹಾಗೂ ಗುಣಮಟ್ಟದ ಅಹಾರ ಪದಾರ್ಥಗಳನ್ನು ಬಳಕೆ ಮಾಡುವುದನ್ನು ರೂಢಿಸಿಕೊಂಡಲ್ಲಿ ಸಾಂಕ್ರಾಮಿಕವಲ್ಲದ ರೋಗಗಳಿಂದ ರಕ್ಷಣೆ ಪಡೆಯಬಹುದು ಎಂದು ಎನ್‌ಸಿಡಿ ವಿಭಾಗದ ಆಪ್ತ ಸಮಾಲೋಚಕಿ ತಾರಾ ಸಲಹೆ ನೀಡಿದರು. ಗ್ರಾಮ ಆರೋಗ್ಯ ಯೋಜನೆಯಡಿ ಆರೋಗ್ಯ ತಪಾಸಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಉತ್ತಮ ಬೆಳೆಗೆ ಮಣ್ಣಿನ ಅರಿವು ಅಗತ್ಯ: ಪ್ರಾಧ್ಯಾಪಕ ಡಾ.ಸುರೇಶ್‌
ಉತ್ತಮ ಬೆಳೆಗೆ ಮಣ್ಣಿನ ಮಹತ್ವದ ಅರಿವಿರಬೇಕು ಎಂದು ಕೃಷಿ ವಿಜ್ಞಾನ ಕೇಂದ್ರ ಮೂಡಿಗೆರೆಯ ಪ್ರಾಧ್ಯಾಪಕ ಡಾ. ಸುರೇಶ್ ಹೇಳಿದರು. ಬೇಲೂರಿನ ತೋಟಗಾರಿಕೆ ಇಲಾಖೆ ವತಿಯಿಂದ ಕಾಳು ಮೆಣಸು ಮತ್ತು ಅಡಿಕೆ ಕುರಿತು ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ಏಕಾಗ್ರತೆಗೆ ದುಶ್ಚಟಗಳಿಂದ ದೂರ ಇರಬೇಕು: ಮೌಲಾನಾ ಸಯ್ಯದ್
ವಿದ್ಯಾರ್ಥಿಗಳು ಏಕಾಗ್ರತೆಗೆ ಭಂಗ ತರುವ ದುಶ್ಚಟಗಳಿಂದ ದೂರವಿದ್ದು, ಅಧ್ಯಯನದಲ್ಲಿ ಕ್ರೀಯಾಶೀಲರಾಗಿ ಏಕಾಗ್ರತೆಯನ್ನು ರೂಢಿಸಿಕೊಳ್ಳಬೇಕು ಎಂದು ಬಿಲಾಲ್ ಮಸೀದಿಯ ಧರ್ಮಗುರು ಮೌಲಾನಾ ಸಯ್ಯದ್ ಅಬ್ದುಲ್ ಖಾದರ್ ನೂರಿ ತಿಳಿಸಿದರು. ಅರಸೀಕೆರೆಯ ಶಾಂತಿ ನಿಕೇತನ ಪಬ್ಲಿಕ್ ಸ್ಕೂಲ್‌ನಲ್ಲಿ ಏರ್ಪಡಿಸಿದ್ದ ವಾರ್ಷಿಕೋತ್ಸವದಲ್ಲಿ ಮಾತನಾಡಿದರು.
ಫೆಬ್ರವರಿ ೨೦ ರಂದು ಬ್ಯಾಂಕುಗಳ ವಿರುದ್ಧ ಹಾಸನದಲ್ಲಿ ಪ್ರತಿಭಟನೆ
ಬ್ಯಾಂಕ್‌ಗಳು ಇ-ಟೆಂಡರ್ ಪ್ರಕ್ರಿಯೆ ಮೂಲಕ ಹರಾಜು ಮಾಡುತ್ತಿರುವ ಬ್ಯಾಂಕ್‌ಗಳ ವಿರುದ್ಧ ಫೆ.೨೦ ರಂದು ಮಂಗಳವಾರ ಬೆಳಿಗ್ಗೆ ೧೧ ಕ್ಕೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಜಿ. ಹಳ್ಳಿನಾರಾಯಣಸ್ವಾಮಿ ಮತ್ತು ರಾಜ್ಯ ಉಪಾಧ್ಯಕ್ಷ ಮೂರ್ತಿ ಕಣಗಾಲ್ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಲು ಸೂಚನೆ: ಡಿಸಿ ಸಿ ಸತ್ಯಭಾಮ
ಪೋಲಿಯೋ ಲಸಿಕೆಯಿಂದ ಯಾವುದೇ ಅರ್ಹ ಮಕ್ಕಳು ವಂಚಿತರಾಗಬಾರದು, ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷವಾಗದಂತೆ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಸೂಚಿಸಿದರು. ಹಾಸನದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಚಾಲನಾ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಪ್ರೇಮಿಗಳ ದಿನಾಚರಣೆಗೆ ಹಾಸನದಲ್ಲಿ ಶ್ರೀರಾಮಸೇನೆ ಖಂಡನೆ
ಪ್ರೇಮಿಗಳ ದಿನಾಚರಣೆ ದಿನ ಯಾರಾದರೂ ಯುವಕರು ಗುಂಪು ಗುಂಪಾಗಿ ಆಚರಣೆ ಮಾಡುವುದು ಕಂಡು ಬಂದರೆ ಶ್ರೀರಾಮ ಸೇನೆ ಕಾರ್ಯಕರ್ತರು ಖಂಡಿಸಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಮುಂದಾಗಬೇಕಾಗುತ್ತದೆ ಎಂದು ಶ್ರೀರಾಮಸೇನೆ ರಾಜ್ಯ ಕಾರ್‍ಯಕಾರಿಣಿ ಸದಸ್ಯ ಹಾಗೂ ಜಿಲ್ಲಾಧ್ಯಕ್ಷ ಹೇಮಂತ್ ಜಾನೆಕೆರೆ ಎಚ್ಚರಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹಾಸನದ ಹಿಮ್ಸ್‌ ಕ್ಯಾನ್ಸರ್‌ ಕೇಂದ್ರದ ಖಾಲಿ ಹುದ್ದೆ ನೇಮಕಕ್ಕೆ ಒತ್ತಾಯ
ಕ್ಯಾನ್ಸರ್ ಕೇಂದ್ರ ಹಿಮ್ಸ್‌ನಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇಮಕ ಮಾಡಲು ತುರ್ತು ಆದೇಶ ಮಾಡಬೇಕು ಎಂದು ಜಿಲ್ಲಾ ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ವೈ.ಎಸ್. ವೀರಭದ್ರಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಕೆ. ಮಂಜುನಾಥ್ ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಒತ್ತಾಯಿಸಿದರು.
ಪೋಡಿ ಮಾಡಲು ಲಕ್ಷ್ಮಿಸಾಗರ ಗ್ರಾಮಸ್ಥರ ಆಗ್ರಹ
ಹಾಸನದ ಕಸಬಾ ಹೋಬಳಿಯ ಲಕ್ಷ್ಮೀಸಾಗರ ಗ್ರಾಮದ ಸರ್ವೆ ನಂಬರ್ ೩೫ ರಲ್ಲಿ ಸರ್ಕಾರದಿಂದ ಮಂಜೂರಾಗಿರುವ ಬಗರ್ ಹುಕುಂ ಸಾಗುವಳಿ ಭೂಮಿಯನ್ನು ಸಮೀಕ್ಷೆ ಮಾಡಿ, ಪೋಡಿ ಮಾಡಿಕೊಡುವಂತೆ ಕೆಪಿಆರ್‌ಎಸ್ ನೇತೃತ್ವದಲ್ಲಿ ತಹಸೀಲ್ದಾರ್ ಕಚೇರಿ ಎದುರು ನೊಂದ ಕುಟುಂಬದವರು ಮಂಗಳವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಯುವಜನತೆ ಸ್ವಯಂ ರಕ್ತದಾನ ಮಾಡಬೇಕು: ರೆಡ್‌ ಕ್ರಾಸ್‌ ಸಂಸ್ಥೆಯ ಎಚ್.ಪಿ.ಮೋಹನ್
ಯುವಜನತೆ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಲು ಮುಂದೆ ಬರುವ ಮೂಲಕ ರಕ್ತದ ಕೊರತೆಯನ್ನುನೀಗಿಸಬೇಕು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಸಭಾಪತಿ ಎಚ್.ಪಿ.ಮೋಹನ್ ಹೇಳಿದರು. ಆಲೂರು ಮಗ್ಗೆ ಗ್ರಾಮದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಲಯನ್ಸ್ ಸೇವಾ ಸಂಸ್ಥೆ ಮಗ್ಗೆ ರಾಯರಕೊಪ್ಪಲು ಮತ್ತು ಹಾಸನ ರಕ್ತನಿಧಿ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.
ಎತ್ತಿನಹೊಳೆ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಿ: ಶಾಸಕ ಹುಲ್ಲಳ್ಳಿ ಸುರೇಶ್ ಆಗ್ರಹ
ಸರ್ಕಾರದ ಮಹತ್ವದ ಯೋಜನೆಯಾದ ಎತ್ತಿನಹೊಳೆ ಯೋಜನೆಯ ಕಾಮಗಾರಿ ಶೀಘ್ರದಲ್ಲೇ ಪೂರ್ಣಗೊಳ್ಳಬೇಕು ಎಂದು ಬೇಲೂರು ಶಾಸಕ ಹುಲ್ಲಳ್ಳಿ ಸುರೇಶ್ ಸರ್ಕಾರಕ್ಕೆ ಒತ್ತಾಯ ಮಾಡಿದರು. 16 ನೇ ಅಧಿವೇಶನದಲ್ಲಿ ಚುಕ್ಕಿ ಗುರುತಿನ ಪ್ರಶ್ನೆಯ ಮೇಲೆ ಸರ್ಕಾರದ ಮಹತ್ವದ ಯೋಜನೆಯಾದ ಎತ್ತಿನಹೊಳೆ ಯೋಜನೆಯ ಬಗ್ಗೆ ಮಾತನಾಡಿದರು.
  • < previous
  • 1
  • ...
  • 501
  • 502
  • 503
  • 504
  • 505
  • 506
  • 507
  • 508
  • 509
  • ...
  • 549
  • next >
Top Stories
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಮಾನವ- ಪ್ರಾಣಿ ಸಂಘರ್ಷ ತಡೆಗೆ ಪರಿಣಾಮಕಾರಿ ಕ್ರಮ: ಅರಣ್ಯ ಸಚಿವ ಈಶ್ವರ ಖಂಡ್ರೆ
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved