ಸನಾತನ ಸಂಸ್ಕೃತಿಗೆ ಶಂಕರಾಚಾರ್ಯರ ಕೊಡುಗೆ ಅಪಾರ: ಡಾ. ಸಂತೋಷ್ಸನಾತನ ಧರ್ಮ, ಸಂಸ್ಕೃತಿಯ ಉಳಿವಿಗಾಗಿ ಆದಿಶಂಕರರ ಕೊಡುಗೆ ಅಪಾರವಾಗಿದೆ. ಜಗತ್ತಿನ 36 ಸಂಸ್ಕೃತಿಗಳಲ್ಲಿ 35 ಸಂಸ್ಕೃತಿಗಳು ನಶಿಸಿ ಹೋಗಿರುವಾಗ ಭಾರತೀಯ ಸನಾತನ ಸಂಸ್ಕೃತಿ ಮಾತ್ರ ಉಳಿದಿದ್ದು, ಇದನ್ನು ಉಳಿಸುವಲ್ಲಿ ಶಂಕರಾಚಾರ್ಯರಂತ ಮಹನೀಯರ ಕೊಡುಗೆ ಅಪಾರವಾಗಿದೆ.