• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸ್ಕರಣಾ ಘಟಕ ಸ್ಥಳಾಂತರಕ್ಕೆ ಸರ್ವೆ ನಂಬರ್ ೪೪೧ ನಿವಾಸಿಗಳ ಮನವಿ
ಹಾಸನ ಕಸಬಾ ಹೋಬಳಿಯ ಸರ್ವೆ ನಂಬರ್ ೪೪೧ ರಲ್ಲಿ, ಕೊಳಚೆ ಮತ್ತು ಒಳಚರಂಡಿ ನಿರ್ಮೂಲನ ಮಂಡಳಿಯಿಂದ ನಡೆಯುತ್ತಿರುವ ಕೊಳಚೆ ನೀರು ಸಂಸ್ಕರಣಾ ಘಟಕದ ಕಾಮಗಾರಿಯನ್ನು ಸ್ಥಗಿತಗೊಳಿಸಿ ಘಟಕವನ್ನು ಸ್ಥಳಾಂತರಗೊಳಿಸುವಂತೆ ಆಗ್ರಹಿಸಿ ಆ ಭಾಗದ ನಿವಾಸಿಗಳು ಗುರುವಾರ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು.
ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
ಟೈರ್ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಲೂರು ತಾಲೂಕಿನ ಪಾಳ್ಯ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುರುವಾರ ಮುಂಜಾನೆ ನಡೆದಿದೆ. ಹಾಸನ ಕೃಷ್ಣ ಹೋಟೆಲ್‌ನಲ್ಲಿ ಮ್ಯಾನೇಜರ್ ಆಗಿದ್ದ ಪ್ರದೀಪ್ ಹಾಗೂ ಅದೇ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಗುರು ಮೃತರು.
ಮಡಿವಾಳ ಮಾಚಿದೇವರ ಆದರ್ಶ ಪಾಲಿಸೋಣ: ಸರ್ಕಾರಿ ನೌಕರರ ಸಂಘದ ಈ ಕೃಷ್ಣೇಗೌಡ ಸಲಹೆ
ಮಡಿವಾಳ ಮಾಚಿದೇವನವರ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲನೆ ಮಾಡಿ ಸದೃಢ ಸಮಾಜ ನಿರ್ಮಾಣ ಮಾಡೋಣ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಈ ಕೃಷ್ಣೇಗೌಡ ತಿಳಿಸಿದ್ದಾರೆ. ಹಾಸನದಲ್ಲಿ ಆಯೋಜಿಸಿದ್ದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಜೆಟ್ ಪೂರ್ವಭಾವಿಸಭೆ: ಮೂಲಸೌಕರ್ಯ ಅನುಷ್ಠಾನದ ಬಗ್ಗೆ ಚರ್ಚೆ
ಅರಕಲಗೂಡು ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ 2024-25ನೇ ಸಾಲಿನ ಪಪಂ ಆಯವ್ಯಯ ಪೂರ್ವಭಾವಿ ಸಭೆಯು ಆಡಳಿತಾಧಿಕಾರಿ ತಹಸೀಲ್ದಾರ್ ಬಸವರೆಡ್ಡಪ್ಪ ರೋಣದ ಅಧ್ಯಕ್ಷತೆಯಲ್ಲಿ ನಡೆಯಿತು.
ಕೇಂದ್ರದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಸಿಹಿ ಸುದ್ದಿ: ವಿರೋಧ ಪಕ್ಷದ ನಾಯಕ ಆರ್. ಅಶೋಕ್
ಕೇಂದ್ರ ಬಜೆಟ್ ಮಂಡನೆಯನ್ನು ಫೆ.1 ರಂದು ದೇಶದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮಂಡಿಸಲಿದ್ದು, ಕರ್ನಾಟಕದ ಜನೆತೆಗೆ ಸಿಹಿ ಸುದ್ದಿ ನೀಡುವರು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಿಶ್ವಾಸ ವ್ಯಕ್ತಪಡಿಸಿದರು. ಹಾಸನದಲ್ಲಿ ಮಾತನಾಡಿದರು.
ಖಾಸಗಿ ಶಾಲೆಗಳು ಉಚಿತ ಶಿಕ್ಷಣ ನೀಡಬೇಕು: ಸಿಆರ್‌ಪಿ ಚಂದ್ರಕಾಂತ್ ಬೇಸರ
ಶುಲ್ಕ ಸಂಗ್ರಹಿಸುವ ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲಿ ಎಲ್ಲಾ ಸೌಲಭ್ಯಗಳನ್ನು ಉಚಿತವಾಗಿ ನೀಡಿದರೂ ಸಹ ಮಕ್ಕಳ ಕಾರ್ಯಕ್ರಮದಲ್ಲಿ ಪೋಷಕರು ಭಾಗವಹಿಸದೆ ಇರುವುದು ಬೇಸರದ ಸಂಗತಿ. ಆದ್ದರಿಂದ ಖಾಸಗಿ ಶಾಲೆಗಳು ಉಚಿತ ಶಿಕ್ಷಣ ನೀಡಬೇಕು ಎಂದು ಸಿಆರ್‌ಪಿ ಚಂದ್ರಕಾಂತ್ ಸಲಹೆ ನೀಡಿದರು. ಹಾಸನದಲ್ಲಿ ಮಾತನಾಡಿದರು.
ಸ್ತ್ರೀ ಸಬಲೀಕರಣದಲ್ಲಿ ಪುಷ್ಪಗಿರಿ ಮಹಿಳಾ ಸಂಘ: ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿ
ಕಳೆದ ನಾಲ್ಕು ವರ್ಷದಲ್ಲಿ ಹಿಂದೆ ಆರಂಭವಾದ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಈಗ ಹತ್ತು ಜಿಲ್ಲೆಯಲ್ಲಿ ಸಾವಿರಾರು ಮಹಿಳಾ ಸ್ವ ಸಹಾಯ ಸಂಘ ಸ್ಥಾಪಿಸುವ ಮೂಲಕ ಸ್ತ್ರೀ ಸಬಲೀಕರಣಕ್ಕೆ ಮುಂದಾಗಿದೆ ಎಂದು ಪುಷ್ಪಗಿರಿ ಮಹಾಸಂಸ್ಥಾನ ಶ್ರೀ ಮಠದ ಜಗದ್ಗುರು ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿ ಹೇಳಿದರು. ಬೇಲೂರಲ್ಲಿ ಮಾತನಾಡಿದರು.
ಅರಕಲಗೂಡಲ್ಲಿ ಸಂಚಾರಕ್ಕೆ ಎರವು ಈ ಮರ ಬಳ್ಳಿಗಳು
ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಮಾರ್ಗವಾಗಿ ಹಾದು ಹೋಗಿರುವ ರಸ್ತೆ ಬದಿ ಬೆಳೆದಿರುವ ಬೃಹತ್ ಗಾತ್ರದ ಮರಗಳ ಕೊಂಬೆಗಳಲ್ಲಿ ದೊಡ್ಡದಾದ ಸಾಕಷ್ಟು ಬಳ್ಳಿ ಹಂಬುಗಳು ರಸ್ತೆಗೆ ಅಡ್ಡಲಾಗಿ ನೇತು ಬಿದ್ದಿದ್ದು ಪ್ರಯಾಣಿಕರ ಸುಗಮ ಸಂಚಾರಕ್ಕೆ ಸಂಚಕಾರವಾಗಿ ಪರಿಣಮಿಸಿವೆ.
ಶಾಸಕರಿಗೆ ರಾಷ್ಟ್ರೀಯ ಹೂವಿನ ಪರಿಜ್ಞಾನವಿಲ್ಲ: ಬಿಜೆಪಿ ಮುಖಂಡ
ಜನವರಿ 26 ರಂದು ನಡೆದ ಗಣರಾಜ್ಯೋತ್ಸವ ಸಮಾರಂಭದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಲಾಂಛನಗಳ ಪ್ರದರ್ಶನದ ಮೂಲಕ ನೃತ್ಯ ಮಾಡಿಸಿದ ಶಾಲೆಯ ಶಿಕ್ಷಕರು ಕಮಲದ ಹೂವು ಬಳಸಿದ್ದರು. ವೇದಿಕೆಯಲ್ಲಿದ್ದ ಶಾಸಕರು ಅದು ಬಿಜೆಪಿ ಪಕ್ಷದ ಚಿಹ್ನೆಯೆಂದು ಆಕ್ಷೇಪಿಸಿದರು. ಅವರಿಗೆ ರಾಷ್ಟ್ರೀಯ ಹೂವು ಕಮಲದ ಪರಿಜ್ಞಾನವಿಲ್ಲ ಎಂದು ಬಿಜೆಪಿ ಮುಖಂಡ ಜಿ.ವಿ.ಟಿ. ಬಸವರಾಜ್ ಹೇಳಿದ್ದಾರೆ. ಅರಸೀಕೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಮೊಬೈಲ್‌ ಬಳಕೆ ಮಕ್ಕಳಲ್ಲಿ ಕಡಿಮೆ ಇರಬೇಕು: ಶಶಿಶೇಖರ ಸಿದ್ದಬಸವ ಸ್ವಾಮೀಜಿ
ಇತ್ತೀಚೆಗೆ ಜನರ ಅತೀ ಹೆಚ್ಚು ಮಟ್ಟದ ಅನ್ವೇಷಣೆಯೆಂದರೆ ಅದು ಮೊಬೈಲ್ ಚಳುವಳಿಯೇ ಆಗಿದೆ. ಮಕ್ಕಳ ಕೈಯಲ್ಲಿ ಮೊಬೈಲ್ ಕೊಡುವುದರಿಂದ ಅನುಕೂಲ, ಅನಾನುಕೂಲ ಎರಡೂ ಇದೆ. ಯೂಟ್ಯೂಬ್, ಪೇಸ್‌ಬುಕ್, ಟ್ವಿಟರ್, ವ್ಯಾಟ್ಸಪ್‌ ಮುಂತಾದ ಸಾಮಾಜಿಕ ಜಾಲತಾಣಗಳು ಜನರ ಪ್ರತಿಭೆಯನ್ನು ಭಾವನೆಗಳನ್ನು ಹೊರಹಾಕಲು ಸುಂದರವಾದ ವೇದಿಕೆಯೂ ಆಗಿದೆ. ವಿಕೃತ ಮನಸ್ಸುಗಳ ವಿಕೃತ ಅಭಿಪ್ರಾಯಗಳಿಗೂ ವೇದಿಕೆ ಒದಗಿಸುತ್ತದೆ ಎಂದು ಬೂದಿಹಾಳ್ ವಿರಕ್ತ ಮಠದ ಪೀಠಾಧಿಪತಿ ಶಶಿಶೇಖರ ಸಿದ್ದಬಸವ ಸ್ವಾಮೀಜಿ ಹೇಳಿದರು. ಅರವಿಂದ ವೈಭವ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 511
  • 512
  • 513
  • 514
  • 515
  • 516
  • 517
  • 518
  • 519
  • ...
  • 548
  • next >
Top Stories
ಎಐ ಸವಾಲುಗಳ ಯುಗಕ್ಕೆ ಕನ್ನಡ ಅಣಿಗೊಳಿಸಲು ನಾವು ಬದ್ಧ: ಸಿದ್ದರಾಮಯ್ಯ
ಬೆಳಗಾವಿ ಕನ್ನಡ ರಾಜ್ಯೋತ್ಸವದಲ್ಲಿ 5 ಮಂದಿಗೆ ಇರಿತ
ನವೆಂಬರ್‌ ಕ್ರಾಂತಿ ಬಗ್ಗೆ ನಾನು, ಸಿಎಂ ಹೇಳಿದರಷ್ಟೇ ಬೆಲೆ: ಡಿಕೆ
ಕಿರ್ಕ್‌ ಪತ್ನಿ ಜತೆ ವ್ಯಾನ್ಸ್‌ ಆಪ್ತತೆ : ಉಷಾ ಜತೆ ವಿಚ್ಛೇದನ ವದಂತಿ
ಕನ್ನಡ ಹೋರಾಟಗಾರರ ಕೇಸ್‌ಗಳು ವಾಪಸ್ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved