ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಕ್ರೀಟ್ ರಸ್ತೆಯ ಗುಣಮಟ್ಟ ಕಾಯ್ದುಕೊಳ್ಳಲು ಸಂಸದ ಪ್ರಜ್ವಲ್ ರೇವಣ್ಣ ಸೂಚನೆ
ನರೇಗಾ ಯೋಜನೆಯಡಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಗುಣಮಟ್ಟ ಕಾಯ್ದುಕೊಂಡು ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಕ್ರಮ ವಹಿಸಲು ಸಂಸದ ಪ್ರಜ್ವಲ್ ರೇವಣ್ಣ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಮರಿಯಾನೆ ಹಿಡಿದು ಕ್ಯಾಂಪ್ ಕಿತ್ತ ಅರಣ್ಯ ಇಲಾಖೆ
ಹಲವು ದಶಕಗಳಿಂದ ಆಲೂರು, ಸಕಲೇಶಪುರ, ಬೇಲೂರು, ತಾಲೂಕುಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಕಾಡಾನೆ ಹಾಗೂ ಮಾನವ ನಡುವಿನ ಸಂಘರ್ಷಕ್ಕೆ ಅರಣ್ಯ ಇಲಾಖೆಯವರ ಬೇಜವಾಬ್ದಾರಿ ತನದಿಂದಾಗಿ ಶಾಶ್ವತ ಅಥವಾ ತಾತ್ಕಾಲಿಕ ಪರಿಹಾರ ದೊರಕುವುದು ಕಷ್ಟವಾಗಿದೆ.
ತೋಟದ ಕಾರ್ಮಿಕರಿಗೆ ಕನಿಷ್ಠ ಕೂಲಿ ನೀಡಲು ಹಾಸನ ಜಿಲ್ಲಾಧಿಕಾರಿಗೆ ಒತ್ತಾಯ
ತೋಟ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸುವಂತೆ, ದಿನಕ್ಕೆ ೧೦೦೦ ರು. ಕನಿಷ್ಠ ಕೂಲಿ ನಿಗದಿಪಡಿಸುವಂತೆ ಹಾಗೂ ಮತ್ತಿತರ ಬೇಡಿಕೆಗಳಿಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ನಡೆಯುತ್ತಿರುವ ೨ನೇ ದಿನದ ಪ್ರತಿಭಟನೆಯಲ್ಲಿ ಕರ್ನಾಟಕ ಪ್ರೊವೆನ್ಷಿಯಲ್ ಪ್ಲಾಂಟೇಷನ್ ಕಾರ್ಮಿಕರ ಸಂಘದಿಂದ ತೋಟ ಕಾರ್ಮಿಕರು ಬುಧವಾರ ಹಾಸನದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಹಾಸನ ಪತ್ರಕರ್ತರ ಸಂಘದಿಂದ ಬೈಕೆರೆ ನಾಗರಾಜ್‌ಗೆ ಸಂತಾಪ
ಸರಳ ಜೀವಿ, ಸ್ನೇಹ ಜೀವಿ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಬೈಕೆರೆ ನಾಗೇಶ್ ಅನಾರೋಗ್ಯದ ಕಾರಣ ಮೃತಪಟ್ಟರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಾಸನದಲ್ಲಿ ಬುಧವಾರ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಸಹಕಾರ ಸಂಘ ಅಭಿವೃದ್ಧಿಗೆ ಚುನಾಯಿತ ಸದಸ್ಯರ ಶ್ರಮ ಅಗತ್ಯ
ರೈತರ ಹಿತ ಕಾಯುವ ಜತೆಗೆ ಸಹಕಾರ ಸಂಘದ ಬೆಳವಣಿಗೆಗೆ ಚುನಾಯಿತ ಸದಸ್ಯರು ಶ್ರಮಿಸಿದ್ದೆ ಆದರೆ ಸಂಘ ಹಾಗೂ ಸದಸ್ಯರ ಆರ್ಥಿಕ ಬೆಳವಣಿಗೆ ಕಾಣಲು ಸಾಧ್ಯವಾಗಲಿದೆ ಎಂದು ಶಾಸಕ ಕೆ. ಎಂ ಶಿವಲಿಂಗೇಗೌಡ ಹೇಳಿದರು.
ಬಾರ್‌ಗಳಲ್ಲಿ ಸ್ವಚ್ಛತೆ ಇರಬೇಕು: ಪುರಸಭೆ ಅಧ್ಯಕ್ಷೆ ಎಚ್ಚರಿಕೆ
ಮದ್ಯದಂಗಡಿಗಳಲ್ಲಿ ಗಾಜಿನ ಲೋಟಗಳ ಬಳಕೆ ಹಾಗೂ ಸ್ವಚ್ಛತೆ ಇಲ್ಲದಿದ್ದರೆ ಅಂತಹ ಅಂಗಡಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಪರವಾನಗಿ ರದ್ದು ಪಡಿಸಲಾಗುವುದು ಎಂದು ಪುರಸಭೆ ಅಧ್ಯಕ್ಷೆ ಎಚ್ಚರಿಕೆ ನೀಡಿದರು.
ರಾಹುಲ್ ಗಾಂಧಿ ಮೇಲೆ ದಾಳಿ ಯತ್ನ: ಕಾಂಗ್ರೆಸ್ ಪ್ರತಿಭಟನೆ
ಅಸ್ಸಾಂನಲ್ಲಿ ರಾಹುಲ್ ಗಾಂಧಿ ಅವರ ಮೇಲೆ ದಾಳಿ ನಡೆಸಲು ಯತ್ನಿಸಿದ ಬಿಜೆಪಿ ನಡೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದಲ್ಲದೇ ಗೂಂಡಾಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಅವೈಜ್ಞಾನಿಕ ಕಾಮಗಾರಿ: ತಿಂಗಳಲ್ಲಿ 13 ಅಪಘಾತ, 5 ಸಾವು
ರಾಷ್ಟ್ರೀಯ ಹೆದ್ದಾರಿ ೭೫ ರ ಗುಲಗಳಲೆ ಗ್ರಾಮ ವಾಹನ ಸಾವರರ ಪಾಲಿಗೆ ಯಮದಾರಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ೭೫ ಚತುಷ್ಪಥ ರಸ್ತೆ ನಿರ್ಮಾಣಗೊಂಡ ನಂತರ ಗ್ರಾಮದ ನೂರು ಮೀಟರ್ ಅಂತರದಲ್ಲಿ ಕಳೆದ ಡಿಸಂಬರ್ ೨೩ ರಿಂದ ಜನವರಿ ೧೮ ನಡುವಿನ ೨೫ ದಿನಗಳ ಅವಧಿಯಲ್ಲಿ ೧೩ ಅಪಘಾತಗಳು ಸಂಭವಿಸಿದ್ದು ಐವರು ಮೃತಪಟ್ಟರೆ. ೧೨ ಜನರು ಗಾಯಗೊಂಡಿದ್ದಾರೆ.
ಡೈರಿ ಚುನಾವಣೆಯಲ್ಲಿ ಅಕ್ರಮ: ಹಾಲು ಉತ್ಪಾದಕರ ಪ್ರತಿಭಟನೆ
ಡೈರಿ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಶ್ರವಣಬೆಳಗೊಳ ಹೋಬಳಿಯ ಕಬ್ಬಾಳು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಮಂಗಳವಾರ ನಡೆದಿದೆ.
ನಗರೋತ್ಥಾನ 4ನೇ ಹಂತಕ್ಕೆ ಅಭಿವೃದ್ಧಿ ತಂದಿದ್ದು ಬಿಜೆಪಿ
ನಗರೋತ್ಥಾನ ನಾಲ್ಕನೇ ಹಂತದ 30 ಕೋಟಿ ಅನುದಾನದ ಮೂಲಕ ನಗರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಈ ಹಿಂದಿನ ಬಿಜೆಪಿ ಸರ್ಕಾರದ ಕೊಡುಗೆಯಾಗಿದೆ ಎಂದು ನಗರಸಭಾ ಮಾಜಿ ಅಧ್ಯಕ್ಷ ಸಿ ಗಿರೀಶ್ ತಿಳಿಸಿದರು.
< previous
1
...
514
515
516
517
518
519
520
521
522
...
545
next >
Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್ ರದ್ದತಿಗೆ ಬುರುಡೆ ಗ್ಯಾಂಗ್ ಅರ್ಜಿ!
ನ.7ರಂದು ರಾಜಣ್ಣ ಮನೇಲಿ ಮತ್ತೆ ಸಿಎಂ ಸಿದ್ದರಾಮಯ್ಯ ಔತಣಕೂಟ
ಮೋದಿ ಸುಂದರ, ಕಠಿಣ ವ್ಯಕ್ತಿತ್ವದ ಯಶಸ್ವಿ ನಾಯಕ: ಟ್ರಂಪ್ ಬಣ್ಣನೆ
ದರ್ಶನ್‌ಗೆ ಹೊದಿಕೆ, ಬಟ್ಟೆಗೆ ಕೋರ್ಟ್ ಆದೇಶ
ಲಾಲು, ಸೋನಿಯಾಗೆ ಮಕ್ಕಳನ್ನು ಸಿಎಂ,ಪಿಎಂ ಮಾಡುವಾಸೆ : ಅಮಿತ್ ಶಾ