• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಲೂರಿನ ಯುನೈಟೆಡ್ ಅಕಾಡೆಮಿ ಶಾಲೆಯ ವಿದ್ಯಾರ್ಥಿಗಳಿಗೆ ಬಂಗಾರದ ಪದಕ
ಚಿಕ್ಕಮಗಳೂರಿನ ಕದ್ರಿಮಿದ್ರಿಯ ಇನ್ಫಾಂಟ್ ಜೀಸಸ್ ಶಾಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಟೇಕ್ವಾಂಡೋ ಅಸೋಷಿಯೇಶನ್ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಫ್ರೀಡಂ ಕಪ್ ಟೇಕ್ವಾಂಡೋ ಚಾಂಪಿಯನ್‌ಶಿಪ್ 2024ರ ಸ್ಪರ್ಧೆಗೆ ಹಾಸನ ಜಿಲ್ಲೆಯ ಬೇಲೂರಿನ ಯುನೈಟೆಡ್ ಅಕಾಡೆಮಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 14 ಬಂಗಾರದ ಪದಕ, 9 ಬೆಳ್ಳಿಯ ಪದಕ ಹಾಗೂ 16 ಕಂಚಿನ ಪದಕ ಪಡೆಯುವುದರ ಮೂಲಕ ರಾಜ್ಯಮಟ್ಟದ ಪ್ರೀಡಂ ಕಪ್ ಟೇಕ್ವಾಂಡೋ ಚಾಂಪಿಯನ್ ಶಿಪ್ ಅನ್ನು ಮುಡಿಗೇರಿಸಿಕೊಂಡಿದೆ.
ಸಿಐಟಿಯು ನೇತೃತ್ವದಲ್ಲಿ ಡಿಸಿ ಕಛೇರಿ ಮುಂದೆ ಪ್ರತಿಭಟನೆ
ಸಿಐಟಿಯು ನೇತೃತ್ವದಲ್ಲಿ ಸಾವಿರಾರು ಅಂಗನವಾಡಿ ನೌಕರರು, ಅಕ್ಷರ ದಾಸೋಹ ನೌಕರರು ಹಾಗೂ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ ಕಾಯಂಯೇತರ ನೌಕರರು ಮಂಗಳವಾರ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಜನರು ಗೌರವಿಸುವ ಇಲಾಖೆಯೇ ಶಿಕ್ಷಣ ಇಲಾಖೆ
ಸಮಾಜದಲ್ಲಿ ಹೆಚ್ಚಿನ ಗೌರವ ಕೊಡುವ ಇಲಾಖೆ ಎಂದರೆ ಅದು ಶಿಕ್ಷಣ ಇಲಾಖೆ ಮಾತ್ರ. ಶಿಕ್ಷಣದ ಜೊತೆ ಜೊತೆಯಲ್ಲಿ ಮಕ್ಕಳಿಗೆ ಸಂಸ್ಕಾರ ಕಲಿಸುವ ಅಗತ್ಯತೆ ಇದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಟಿ.ಎನ್. ಇನವಳ್ಳಿ ಅಭಿಪ್ರಾಯಪಟ್ಟರು.
ಅರಕಲಗೂಡಲ್ಲಿ ಅಕಾಲಿಕ ಮಳೆ: ಕಾಫಿ ಬೆಳೆಗಾರರಿಗೆ ಸಂಕಟ
ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಹೋಬಳಿಯಲ್ಲಿ ಇತ್ತೀಚೆಗೆ ಸುರಿದ ಆಕಾಲಿಕ ಮಳೆ ಕಾಫಿ ಬೆಳೆಗಾರರ ಆರ್ಥಿಕ ಬುದುಕಿಗೆ ಬರೆ ಹಾಕಿದೆ. ಮಳೆಗೆ ಕಾಫಿ ಗಿಡಗಳು ಹೂವು ಬಿಟ್ಟು ಇಳುವರಿ ಮೇಲೆ ಹೊಡೆತ ಬಿದ್ದು ನಷ್ಟ ಉಂಟು ಮಾಡಿದೆ.
ಹಾಸನದಲ್ಲಿ ರಾಮನಾಮ ಸ್ಮರಣೆ, ವಿಶೇಷ ಪೂಜೆ
ಜೈ ಶ್ರೀ ರಾಮ್‌....ಜೈ ಶ್ರೀರಾಮ್‌...ಫೋನ್‌ ಮಾಡಿದರೂ ಜೈ ಶ್ರೀ ರಾಮ್‌, ಎದುರುಗಡೆ ಸಿಕ್ಕರೂ ಜೈ ಶ್ರೀರಾಮ್. ಪ್ರತಿ ದೇವಸ್ಥಾನಗಳಲ್ಲೂ ವಿಶೇಷ ಪೂಜೆ ಹೋಮ. ರಸ್ತೆ ರಸ್ತೆಯಲ್ಲೂ ಅನ್ನ ಸಂತರ್ಪಣೆ. ಕಾರು ಜೀಪು ಬೈಕುಗಳಲ್ಲಿ ರಾರಾಜಿಸುತ್ತಿದ್ದ ಕೇಸರಿ ಬಾವುಟ. ಅತ್ತ ಅಯೋಧ್ಯೆಯ ರಾಮಮಂದಿರದಲ್ಲಿ ಬಾಲ ರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸೋಮವಾರ ಹಾಸನ ನಗರದ ಸೇರಿದಂತೆ ತಾಲೂಕು ಕೇಂದ್ರಗಳು, ಹೋಬಳಿ ಕೇಂದ್ರಗಳು ಹಾಗೂ ಹಳ್ಳಿಗಳ್ಳಿಗಳಲ್ಲೂ ಶ್ರೀರಾಮನ ನಾಮಸ್ಮರಣೆ ನಡೆಯಿತು.
ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ: ಅರಕಲಗೂಡಲ್ಲಿ ರಾಮನ ಜಪ
ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಅರಕಲಗೂಡು ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ರಾಮನಾಮ ಸ್ಮರಣೆ ವಿಜೃಂಭಣೆಯಿಂದ ನೆರವೇರಿತು. ವಿವಿಧ ದೇಗುಲಗಳಲ್ಲಿ ಪೂಜೆ ನೆರವೇರಿಸಿ, ಪಾನಕ, ಮಜ್ಜಿಗೆ, ಪ್ರಸಾದ ವಿತರಣೆ ವಿತರಿಸಲಾಯಿತು. ಅಯೋಧ್ಯೆ ರಾಮನ ಭಿತ್ತಿಚಿತ್ರಗಳು ದೇಗುಲಗಳ ಬಳಿ ರಾರಾಜಿಸಿದವು. ಕೇವಲ ನಗರ ಪ್ರದೇಶಗಳಷ್ಟೇಯಲ್ಲದೆ ಹಳ್ಳಿ ಹಳ್ಳಿಗಳಲ್ಲಿಯೂ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮವನ್ನು ಸಂಭ್ರಮಿಸಲಾಯಿತು.
ಹೊಳೆನರಸೀಪುರದಲ್ಲಿ ಮುಗಿಲುಮುಟ್ಟಿದ ಜೈ ಶ್ರೀರಾಮ್‌
ಹೊಳೆನರಸೀಪುರ ಪಟ್ಟಣದ ವಿವಿಧ ದೇವಾಲಯಗಲ್ಲಿ ಅಯೋಧ್ಯೆ ಶ್ರೀ ರಾಮಲಲ್ಲಾರ ಪ್ರಾಣ ಪ್ರತಿಷ್ಠಾಪನೆ ಪೂಜಾ ಮಹೋತ್ಸವ ಜರಗುತ್ತಿರುವ ಹಿನ್ನಲೆಯಲ್ಲಿ ಹೋಮ ಹವನಾಧಿಗಳು, ವಿಶೇಷ ಪೂಜಾ ಮಹೋತ್ಸವದ ಸಂಭ್ರಮಾರಣೆಯ ಜತೆಗೆ ಅಯೋಧ್ಯೆ ಶ್ರೀ ರಾಮಲಲ್ಲಾರ ಪ್ರಾಣ ಪ್ರತಿಷ್ಠಾಪನೆ ಮಹೋತ್ಸವದ ಐತಿಹಾಸಿಕ ಸಂಭ್ರಮಾಚರಣೆಯ ಸಂದರ್ಭದಲ್ಲಿ ಜೈ ಶ್ರೀರಾಮ್ ಜಯಘೋಷ ಮುಗಿಲು ಮುಟ್ಟಿತು.
ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ: ತಳಿರು ತೋರಣಗಳಿಂದ ಸಿಂಗಾರಗೊಂಡ ಸಕಲೇಶಪುರ
ಆಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಕಲೇಶಪುರದಲ್ಲಿ ಹಬ್ಬದ ವಾತಾವಾರಣ ನಿರ್ಮಾಣವಾಗಿತ್ತು. ಪಟ್ಟಣದ ಬಹುತೇಕ ಮನೆಗಳ ಮುಂದೆ ರಂಗೋಲಿ ಹಾಕಿ,ತಳಿರುತೋರಣ ಹಾಗೂ ಬಂಟಿಗ್ಸ್‌ಗಳಿಂದ ಸಿಂಗರಿಸಲಾಗಿದ್ದರೆ, ಪಟ್ಟಣದ ಗುರುವೇಗೌಡ ಕಲ್ಯಾಣ ಮಂಟಪದ ಅವರಣದಲ್ಲಿ ಬಜರಂಗದಳ, ವಿಶ್ವಹಿಂದೂ ಪರಿಷತ್ ಹಾಗೂ ದುರ್ಗಾ ವಾಹಿನಿ ವತಿಯಿಂದ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಅರಸೀಕೆರೆಯಲ್ಲಿ ವಿಜೃಂಭಣೆಯ ಶ್ರೀರಾಮ ತಾರಕ ಹೋಮ ಆಚರಣೆ
ಅಯೋಧ್ಯೆಯಲ್ಲಿ ಶ್ರೀರಾಮಚಂದ್ರ ಮೂರ್ತಿಯಪ್ರಾಣಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಅರಸೀಕೆರೆ ತಾಲೂಕು ಬ್ರಾಹ್ಮಣ ಸಂಘವು ಶ್ರೀರಾಮ ಮಂದಿರ ಮತ್ತು ಹಾರನಹಳ್ಳಿ ರಾಮಸ್ವಾಮಿ ಸಭಾಭವನನ್ನುವಿಶೇಷ ರೀತಿಯಲ್ಲಿ ವಧುವಿನಂತೆ ಅಲಂಕರಿಸಿದ್ದರು, ಶ್ರೀ ಶೃಂಗೇರಿ ಮಠ ಮುದ್ರಾ ವೇ.ಬ್ರ. ಶ್ರೀ ರವಿ ಪುರಾಣಿಕ್ ಆಚಾರ್ಯತ್ವದಲ್ಲಿ ಶ್ರೀ ರಾಮ ತಾರಕ ಹೋಮ, ಶ್ರೀ ಸೀತಾ ರಾಮಾಂಜನೇಯರಿಗೆ ಅಭಿಷೇಕ ವಿಶೇಷ ಪೂಜಾದಿಗಳು ನೆರವೇರಿತು,
ಸರ್ಕಾರಿ ಶಾಲೆಗಳಲ್ಲಿ ಏಕರೂಪದ ರಿಜಿಸ್ಟರ್‌ಗೆ ತಾಲೂಕು ಆರೋಗ್ಯಾಧಿಕಾರಿ ಡಾ. ತಿಮ್ಮರಾಜು ಶ್ಲಾಘನೆ
ಅರಸೀಕೆರೆ ತಾಲೂಕಿನ ಎಲ್ಲಾ ಸರ್ಕಾರಿ ಪ್ರಯೋಗ ಶಾಲೆಗಳಲ್ಲಿ ಏಕರೂಪ ದಾಖಲಾತಿ ಮಾಡಿಸಿ ಪ್ರಯೋಗ ಶಾಲಾ ಫಲಿತಾಂಶ ನಮೂದಿಸುತ್ತಿರುವುದು ಪ್ರಗತಿಯ ಹಾದಿ ಎಂದು ತಾಲೂಕು ಅರೋಗ್ಯಾಧಿಕಾರಿ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿಗಳ ಸಂಘವನ್ನು ತಾಲೂಕು ಆರೋಗ್ಯಾಧಿಕಾರಿ ಡಾ. ತಿಮ್ಮರಾಜು ಶ್ಲಾಘಿಸಿದರು.
  • < previous
  • 1
  • ...
  • 515
  • 516
  • 517
  • 518
  • 519
  • 520
  • 521
  • 522
  • 523
  • ...
  • 545
  • next >
Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್‌ ರದ್ದತಿಗೆ ಬುರುಡೆ ಗ್ಯಾಂಗ್‌ ಅರ್ಜಿ!
ನ.7ರಂದು ರಾಜಣ್ಣ ಮನೇಲಿ ಮತ್ತೆ ಸಿಎಂ ಸಿದ್ದರಾಮಯ್ಯ ಔತಣಕೂಟ
ಮೋದಿ ಸುಂದರ, ಕಠಿಣ ವ್ಯಕ್ತಿತ್ವದ ಯಶಸ್ವಿ ನಾಯಕ: ಟ್ರಂಪ್‌ ಬಣ್ಣನೆ
ದರ್ಶನ್‌ಗೆ ಹೊದಿಕೆ, ಬಟ್ಟೆಗೆ ಕೋರ್ಟ್‌ ಆದೇಶ
ಲಾಲು, ಸೋನಿಯಾಗೆ ಮಕ್ಕಳನ್ನು ಸಿಎಂ,ಪಿಎಂ ಮಾಡುವಾಸೆ : ಅಮಿತ್‌ ಶಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved