• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಲೂರಲ್ಲಿ ಎಲ್‌ಇಡಿ ಪರದೆ ಮೂಲಕ ಬಾಲರಾಮನ ದರ್ಶನ
ಬೇಲೂರು ಪಟ್ಟಣದ ಶ್ರೀ ಚನ್ನಕೇಶವ ದೇವಾಲಯದ ಮುಂಭಾಗ ಹಾಕಿಸಿದ್ದ ಶಾಮಿಯಾನದಲ್ಲಿ ಎಲ್‌ಇಡಿ ಪರದೆ ಮುಖಾಂತರ ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀಬಾಲ ರಾಮನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಸಾರ್ವಜನಿಕರು ಹಾಗೂ ಪ್ರವಾಸಿಗರು ವೀಕ್ಷಣೆ ಮಾಡಲು ಅವಕಾಶವನ್ನು ಕಲ್ಪಿಸಲಾಗಿತ್ತು.
ಸಕಲೇಶ್ವರಸ್ವಾಮಿ ದನಗಳ ಜಾತ್ರೆಗೆ ಜಾಗವೇ ಇಲ್ಲ
ಈ ಬಾರಿ ಸಕಲೇಶಪುರದಲ್ಲಿಯ ಸಕಲೇಶ್ವರಸ್ವಾಮಿ ದನಗಳ ಜಾತ್ರೆ ಹಾಗೂ ವಸ್ತುಪ್ರದರ್ಶನವನ್ನು ಎಲ್ಲಿ ನಡೆಸುವುದೆಂಬ ಚಿಂತೆ ತಾಲೂಕು ಆಡಳಿತಕ್ಕೆ ಶುರುವಾಗಿದೆ. ಸದ್ಯ ದನಗಳ ಜಾತ್ರೆ ಹಾಗೂ ವಸ್ತುಪ್ರದರ್ಶನ ನಡೆಯುತ್ತಿದ್ದ ಭೂಮಿ ಖಾಸಗಿ ವ್ಯಕ್ತಿಗೆ ಸೇರಿದೆ ಎಂಬ ಹೈಕೋರ್ಟ್‌ ತೀರ್ಪು ಪುರಸಭೆ ಆಡಳಿತಕ್ಕೆ ತೊಡಕಾಗಿದೆ.
ಅಂಬಿಗರ ಚೌಡಯ್ಯರ ಆದರ್ಶ ಎಲ್ಲಾ ಸಮಾಜಕ್ಕೂ ಅನ್ವಯ: ಈ.ಕೃಷ್ಣೇಗೌಡ
೧೨ನೇ ಶತಮಾನದಲ್ಲಿದ್ದ ಅಂಬಿಗರ ಚೌಡಯ್ಯ ಅವರ ಆದರ್ಶ ಹಾಗೂ ಮೌಲ್ಯಗಳು ಕೇವಲ ಒಂದು ಸಮುದಾಯಕ್ಕೆ ಮಾತ್ರ ಅನ್ವಯವಲ್ಲ, ಇಡೀ ಸಮಾಜದ ಎಲ್ಲರಿಗೂ ಅನ್ವಯಿಸುತ್ತದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಈ.ಕೃಷ್ಣೇಗೌಡ ತಿಳಿಸಿದರು. ಹಾಸನದಲ್ಲಿ ಅಂಬಿಗರ ಚೌಡಯ್ಯ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.
ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ: ಹಾಸನದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ
ಅಯೋಧ್ಯೆಯಲ್ಲಿ ಬಾಲರಾಮನ ದೇವರ ಪ್ರಾಣ ಪ್ರತಿಷ್ಠಾಪನ ಮಹೋತ್ಸವ ಸೋಮವಾರ ನಡೆಯುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಹಾಗೂ ನಗರದ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹೋಮ ಹವನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಚರಿಸಲು ಸಿದ್ಧತೆ ಮಾಡಲಾಗಿದೆ.
ಕೇಂದ್ರದ ಯೋಜನೆಗಳ ಸದ್ಬಳಕೆ ಆಗಬೇಕು: ಆನಂದ್‌
ವಿಕಸಿತ ಭಾರತ ಸಂಕಲ್ಪ ರಥಯಾತ್ರೆಯು ರಾಜ್ಯಾದ್ಯಂತ ಸಂಚಾರ ಮಾಡುತ್ತಿದ್ದು, ಯಾತ್ರೆಯು ಭಾನುವಾರ ಹಾಸನಕ್ಕೆ ಬಂದಾಗ ಹೊಸಲೈನ್ ರಸ್ತೆಯ ಉತ್ತರ ಬಡಾವಣೆ ಬಳಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಎಸ್‌ಬಿಐ ಬ್ಯಾಂಕ್ ವ್ಯವಸ್ಥಾಪಕ ಆನಂದ್ ಉದ್ಘಾಟಿಸಿದರು.
ಮಾನವ ಹಕ್ಕುಗಳು ಹುಟ್ಟಿನಿಂದಲೇ ಬರುತ್ತವೆ: ಎನ್. ವಿಶ್ವನಾಥ್
ಮಾನವ ಹಕ್ಕುಗಳನ್ನು ಯಾರು ಕೊಡುವುದಿಲ್ಲ, ಅವು ತಮಗೆ ಹುಟ್ಟಿನಿಂದಲೇ ಬಂದಿವೆ. ಹುಟ್ಟಿನಿಂದಲೇ ಎಲ್ಲರೂ ಸಮಾನರು ಎಂದು ಹಾಸನ ವಿಭಾಗ ಮಾನವ ಹಕ್ಕುಗಳ ಭಾರತೀಯ ಮಹಾಮೈತ್ರಿಯ ಅಧ್ಯಕ್ಷ ಎನ್ ವಿಶ್ವನಾಥ್ ಅಭಿಪ್ರಾಯಪಟ್ಟರು. ಹಾಸನದಲ್ಲಿ ನಡೆದ ಭಾರತೀಯ ಮಾನವ ಹಕ್ಕುಗಳ ಮಹಾ ಮೈತ್ರಿ ಹಾಸನ ವಿಭಾಗದ ಸದಸ್ಯರ ಸಭೆಯಲ್ಲಿ ಮಾತನಾಡಿದರು.
ಸಂವಿಧಾನ ಜಾಗೃತಿ ಜಾಥಾ ಸಂಚಾರ ಯಶಸ್ವಿಗೆ ಸಹಕರಿಸಿ: ಜಿಲ್ಲಾಧಿಕಾರಿ ಸತ್ಯಭಾಮ
ಸಂವಿಧಾನದ ಆಶಯಗಳನ್ನು ಜನಸಾಮಾನ್ಯರಿಗೆ ತಿಳಿಸುವ ಮೂಲ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆಯು ಜಿಲ್ಲೆಯಲ್ಲಿ ಜ.೨೬ ರಿಂದ ಫೆ.೨೩ ರವರೆಗೆ ನಡೆಯಲಿದೆ. ಇದರ ಯಶಸ್ವಿಗೆ ಎಲ್ಲರೂ ಸಹಕರಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ತಿಳಿಸಿದ್ದಾರೆ. ಹಾಸನದಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು.
ಹಾಸನ ಎಸ್‌ಆರ್‌ಎಸ್ ಪ್ರಜ್ಞಾ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ
ಹಾಸನದ ಎಸ್ಆರ್‌ಎಸ್ ಪ್ರಜ್ಞಾ ವಿದ್ಯಾಶಾಲೆಯಲ್ಲಿ ಶನಿವಾರ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ವಸ್ತು ಪ್ರದರ್ಶನ ವಿಗ್ಯಾನ್ ತರಂಗ್ - ೨೦೨೪ ನ್ನು ಆಯೋಜಿಸಲಾಗಿತ್ತು.
ನೌಕರರ ಶ್ರಮಕ್ಕೆ ತಕ್ಕಂತೆ ಸೌಲಭ್ಯ ನೀಡಿ: ಕೃಷ್ಣೇಗೌಡ ಒತ್ತಾಯ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ನೌಕರರ ಅವಶ್ಯಕತೆ ಇದೆ. ಅವರ ಬೇಡಿಕೆಗಳನ್ನ ಈಡೇರಿಸಲು ಏಕೆ ತಾತ್ಸಾರ, ನಮ್ಮ ಶ್ರಮಕ್ಕೆ ತಕ್ಕಂತೆ ಸೌಲಭ್ಯವನ್ನು ನೀಡಿ ಎಂದು ರಾಜ್ಯ ಸರ್ಕಾರವನ್ನು ಹಾಸನ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಕೃಷ್ಣೇಗೌಡ ಒತ್ತಾಯಿಸಿದರು. ಶಾಸಕ ಮಂಜು ಅವರಿಗೆ ಭಾನುವಾರ ಅರಕಲಗೂಡಲ್ಲಿ ಆಯೋಜಿಸಿದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ಲೋಕಸಭೆ ಚುನಾವಣೆ ಅಭ್ಯರ್ಥಿ ಆಗೋದಿಲ್ಲ: ಶಾಸಕ ಶಿವಲಿಂಗೇಗೌಡ ಸ್ಪಷ್ಟನೆ
ಹಾಸನದಲ್ಲಿ ಕಾಂಗ್ರೆಸ್ ಆಂತರಿಕ ಕಲಹ ತಾರಕಕ್ಕೇರಿದೆ. ಪಕ್ಷದ ನಾಯಕರ ಆರೋಪ, ಪ್ರತ್ಯಾರೋಪ ಮುಂದುವರಿದಿದೆ. ಈಗ ತಾವು ಲೋಕಾಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಸ್ಪಷ್ಟಪಡಿಸಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 516
  • 517
  • 518
  • 519
  • 520
  • 521
  • 522
  • 523
  • 524
  • ...
  • 545
  • next >
Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್‌ ರದ್ದತಿಗೆ ಬುರುಡೆ ಗ್ಯಾಂಗ್‌ ಅರ್ಜಿ!
ನ.7ರಂದು ರಾಜಣ್ಣ ಮನೇಲಿ ಮತ್ತೆ ಸಿಎಂ ಸಿದ್ದರಾಮಯ್ಯ ಔತಣಕೂಟ
ಮೋದಿ ಸುಂದರ, ಕಠಿಣ ವ್ಯಕ್ತಿತ್ವದ ಯಶಸ್ವಿ ನಾಯಕ: ಟ್ರಂಪ್‌ ಬಣ್ಣನೆ
ದರ್ಶನ್‌ಗೆ ಹೊದಿಕೆ, ಬಟ್ಟೆಗೆ ಕೋರ್ಟ್‌ ಆದೇಶ
ಲಾಲು, ಸೋನಿಯಾಗೆ ಮಕ್ಕಳನ್ನು ಸಿಎಂ,ಪಿಎಂ ಮಾಡುವಾಸೆ : ಅಮಿತ್‌ ಶಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved