ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನವ್ಕೀಸ್‌ನಲ್ಲಿ ನವೆಂಬರ್ 2ರಂದು ಕನ್ನಡ ರಾಜ್ಯೋತ್ಸವ
ಹಾಸನ ನಗರದ ಹೊರವಲಯದಲ್ಲಿರುವ ನವ್ಕೀಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ನವೆಂಬರ್ 2ರಂದು ಕನ್ನಡ ರಾಜ್ಯೋತ್ಸವ ನಡೆಯಲಿದ್ದು, ಅದೇ ಸಂದರ್ಭದಲ್ಲಿ ಕನ್ನಡ ತಂತ್ರಾಂಶವನ್ನು ಅಭಿವೃದ್ಧಿಪಡಿಸುವ "ಕಲ್ಪ " ಪ್ರಯೋಗಾಲಯದ ಉದ್ಘಾಟನೆ ಮಾಡಲಾಗುವುದು.
ರಾಜ್ಯಮಟ್ಟಕ್ಕೆ ಹಾನಗಲ್ಲು ಸರ್ಕಾರಿ ಪ್ರೌಢಶಾಲೆ ಕ್ರೀಡಾಪಟುಗಳು
೨೦೨೨-೨೩ನೇ ಸಾಲಿನ ಪ್ರೌಢಶಾಲೆಗಳ ವಿಭಾಗಮಟ್ಟದ ಕ್ರೀಡಾಕೂಟದಲ್ಲಿ ಹಾಸನ ಜಿಲ್ಲಾ ಅರಕಲಗೂಡು ತಾಲೂಕು ಹಾನಗಲ್ಲು ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶ್ರೀ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಸಂಪನ್ನ
ಹಾಸನ ನಗರದ ಶ್ರೀ ವೀರಭದ್ರೇಶ್ವರ ಮತ್ತು ಭದ್ರಕಾಳಿ ದೇವರ ರಥೋತ್ಸವ ಮತ್ತು ಕುಂಭಾಭಿಷೇಕ ಮಹಾಪೂಜೆಯು ಭಾನುವಾರ ಬೆಳಿಗ್ಗೆ ನೆರವೇರಿತು.
ಹಾಸನಾಂಬೆ ದೇಗುಲಕ್ಕೆ ಐಜಿ ಬೋರಲಿಂಗಯ್ಯ ಭೇಟಿ
ನವೆಂಬರ್ 2ರಿಂದ ಹಾಸನಾಂಬೆ ದೇಗುಲ ಬಾಗಿಲು ತೆರೆಯಲಿದ್ದು, ಬಂದೋಬಸ್ತ್‌ಗಾಗಿ 1200 ಪೊಲೀಸರನ್ನು ನೇಮಿಸಲಾಗಿದೆ ಎಂದು ಐಜಿ ಬೋರಲಿಂಗಯ್ಯ ತಿಳಿಸಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ
ಹಾಸನ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಲಕ್ಷ್ಮಣ್ ಅಧ್ಯಕ್ಷತೆಯಲ್ಲಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.
ಕಾಡಾನೆ ದಾಳಿಗೆ ಕೂಲಿ ಕಾರ್ಮಿಕರು ಕಂಗಾಲು
ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಉಪಟಳ ವ್ಯಾಪಕವಾಗಿದ್ದು, ಪ್ರತೀ ದಿನ ನಡೆಯುವ ಕಾಡಾನೆ ದಾಳಿಗೆ ಮಲೆನಾಡಿನ ಕೂಲಿ ಕಾರ್ಮಿಕರು ಜೀವ ಕೈಯಲ್ಲಿ ಹಿಡಿದುಕೊಂಡೆ ಕಾಫಿ ತೋಟಗಳಲ್ಲಿ ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸಂಸದ ಪ್ರಜ್ವಲ್ ರೇವಣ್ಣ ಮೇಲೆ ಶಾಸಕ ಶಿವಲಿಂಗೇಗೌಡ ಗರಂ
"ದೇವೇಗೌಡರು ಇಲ್ಲದಿದ್ದರೆ ಶಿವಲಿಂಗೇಗೌಡರು ಶಾಸಕರಾಗುತ್ತಿರಲಿಲ್ಲ " ಎಂಬ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆಗೆ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡರು ಖಾರವಾಗಿಯೇ ಚಾಟಿ ಬೀಸಿದ್ದಾರೆ.
ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಮಂಜು
ಅರಕಲಗೂಡು ಪಟ್ಟಣದ ಡಿ.ದೇವರಾಜ ಅರಸು ಭವನ ಸಭಾಂಗಣದಲ್ಲಿ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಶಾಸಕ ಎ ಮಂಜು ಮಾತನಾಡಿದರು.
ರೇಬಿಸ್ ಜಾಗೃತಿ ಅಭಿಯಾನ
ಜಾವಗಲ್ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದೊಂದಿಗೆ ಶಾಲೆಯ ಆವರಣದಲ್ಲಿ ರೇಬಿಸ್ ಜಾಗೃತಿ ಅಭಿಯಾನ ಉದ್ಘಾಟಿಸಲಾಯಿತು.
ಹಂಗರಹಳ್ಳಿ ರೈಲ್ವೆ ಮೇಲ್ಸೇತುವೆ ದುರಸ್ತಿ ಕಾಮಗಾರಿ ಆರಂಭ
ಹೊಳೆನರಸೀಪುರ ತಾಲೂಕಿನ ಹಂಗರಹಳ್ಳಿ ರೈಲ್ವೆ ಮೇಲ್ಸೇತುವೆ ದುರಸ್ತಿ ಕಾಮಗಾರಿಗೆ ಶಾಸಕ ರೇವಣ್ಣ ಚಾಲನೆ ನೀಡಿದರು.
< previous
1
...
535
536
537
538
539
540
541
542
543
544
next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್ ಹೈಕಮಾಂಡ್ ಬಿಡಲ್ಲ : ಸತೀಶ್
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್ ಕ್ರಾಂತಿ ಖಚಿತ : ಅಶೋಕ್
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ