• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೇಮಾವತಿ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ಅರೆಯಲು ಚಾಲನೆ
ನಿಗದಿತ ಅವಧಿಯೊಳಗೆ ಕಬ್ಬು ಕಟಾವು ಮಾಡಲು ಸಹಾಯವಾಗುವಂತೆ ನೆರೆ ಜಿಲ್ಲೆ ಹಾಗೂ ರಾಜ್ಯದ ಕಟಾವು ಗುಂಪುಗಳ ಆಳುಗಳಿಗೆ ೩.೩೦ ಕೋಟಿ ರು. ಹಣವನ್ನು ಮುಂಗಡವಾಗಿ ನೀಡಲಾಗಿದೆ.
ಸಂತೆ ಶಿವರ ಏತ ನೀರಾವರಿ ಯೋಜನೆಗೆ ಸಾಹಿತಿ ಭೈರಪ್ಪ ಹೆಸರು: ಶಾಸಕ ಬಾಲಕೃಷ್ಣ
ಎಸ್. ಎಲ್. ಬೈರಪ್ಪನವರ ಪರಿಶ್ರಮದಿಂದ ಸಂತೆ ಶಿವರ ಅಗ್ರಹಾರ ಬೆಳಗುಲಿ ಹಾಗೂ ದುಗ್ಗೇನಹಳ್ಳಿ, ಯಾಚನಘಟ್ಟ ಗ್ರಾಮಗಳ ಕೆರೆಗಳು ಈ ಯೋಜನೆಯಿಂದ ತುಂಬುವುದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗುತ್ತದೆ.
ಒಪಿಎಸ್ ಜಾರಿಗೊಳಿಸಲು ಶ್ರಮಿಸುವುದು ನನ್ನ ಗುರಿ: ರಾಜ್ಯಾಧ್ಯಕ್ಷ ಷಡಕ್ಷರಿ
ಕಾರ್ಯಕ್ರಮದಲ್ಲಿ ೨೫೦ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ, ಕ್ರೀಡಾಪಟುಗಳಿಗೆ ಸನ್ಮಾನ ಮಾಡಲಾಯಿತು.
ಸರ್ಕಾರಿ ಶಾಲೆ ಉಳಿಸಲು ಹಳೆಯ ವಿದ್ಯಾರ್ಥಿಗಳಿಂದ ಸಾಧ್ಯ: ಬಿಇಒ ರಾಜೇಗೌಡ
ಈ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಿ ಒಳ್ಳೆಯ ಸ್ಥಾನದಲ್ಲಿ ಇದ್ದಾರೆ. ಅಂತಹ ಹಳೆಯ ವಿದ್ಯಾರ್ಥಿಗಳಾದ ಕೇಶವ್‌ ಮೂರ್ತಿ, ಪುನೀತ್, ಮಧು, ದೇವರಾಜು, ಪರಮೇಶ್ ಇವರು ಶಾಲೆಯ ಬಗ್ಗೆ ಅಭಿಮಾನದಿಂದ ಸ್ಮಾರ್ಟ್ ಟಿವಿಯನ್ನು ನೀಡಿ ಮಕ್ಕಳಿಗೆ ಅದರ ಬಗ್ಗೆ ಮಾಹಿತಿ ನೀಡಿದ್ದಾರೆ.
ಬಳ್ಳಾರಿ ಸಾಹಿತ್ಯ ಸಮ್ಮೇಳನಕ್ಕೆ ಬಾನು ಮುಸ್ತಾಕ್ ಅಧ್ಯಕ್ಷೆ..?

ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರ ಹೆಸರನ್ನು ಘೋಷಿಸುವ ಸಾಧ್ಯತೆಯಿದೆ. '

ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತಿಬ್ಬರು ಯುವಕರು ಬಲಿ ! ಕಳೆದೊಂದು ತಿಂಗಳಲ್ಲಿ 18 ಜನ ನಿಧನ

ಜಿಲ್ಲೆಯಲ್ಲಿ ಹೃದಯಾಘಾತದಿಂದ ಉಂಟಾಗುತ್ತಿರುವ ಸಾವಿನ ಸರಣಿ ಮುಂದುವರಿದಿದ್ದು, ಶನಿವಾರ ಒಂದೇ ದಿನ ಮತ್ತಿಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ನಾಡಪ್ರಭು ಕೆಂಪೇಗೌಡರು ಅಪರೂಪದ ದೂರದೃಷ್ಟಿಯ ನಾಯಕರು
ನಾಡಪ್ರಭು ಕೆಂಪೇಗೌಡರು ಅಪರೂಪದ ದೂರದೃಷ್ಟಿಯ ನಾಯಕರಾಗಿದ್ದು ಅದರ ನೀಡಿದ ಆಡಳಿತ ಇಡೀ ವ್ಯವಸ್ಥೆಗೆ ಮಾದರಿಯಾಗಿದೆ ಎಂದು ಸಂಸದ ಶ್ರೇಯಸ್ ಪಟೇಲ್‌ ಅಭಿಪ್ರಾಯಿಸಿದರು. ಕೆಂಪೇಗೌಡರು ವೃತ್ತಿಯ ಹೆಸರಿನಲ್ಲಿ ವಿವಿಧ ಪೇಟೆಗಳನ್ನು ನಿರ್ಮಿಸಿದ್ದರು, ಬೆಂಗಳೂರಿನ ರಕ್ಷಣೆಗಾಗಿ ಕೋಟೆ ಕೊತ್ತಲುಗಳನ್ನು ನಿರ್ಮಿಸಿ ಹಲವು ಪೇಟೆಗಳನ್ನು ಕಟ್ಟಿದರು. ಈ ಪೇಟೆಗಳೆಲ್ಲವೂ ಪ್ರಸ್ತುತ ಇಂಡಸ್ಟ್ರಿಯಲ್ ಏರಿಯಾಗಳಾಗಿವೆ ಮತ್ತು ನಾವುಗಳೆಲ್ಲರೂ ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ಅವಲಂಬಿತರಾಗಿದ್ದು, ಅವರಿಗೆ ಕೃತಾರ್ಥರಾಗಬೇಕು ಎಂದರು.
ಆಸ್ಪತ್ರೆಯಿಂದ ಆರೋಗ್ಯ ತಪಾಸಣಾ ಶಿಬಿರ
ಪ್ರಾಥಮಿಕ ಆರೋಗ್ಯ ಕೇಂದ್ರ ಬಾಗಿವಾಳು ವತಿಯಿಂದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ತಾಲೂಕು ಘಟಕ ಚನ್ನರಾಯಪಟ್ಟಣದ ಸಹಯೋಗದೊಂದಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು. ಸರ್ಕಾರಿ ಆಸ್ಪತ್ರೆ ಎಂದರೆ ಕೆಲವರಿಗೆ ಅಸಭ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ಚಿಕಿತ್ಸೆಯು ಲಭ್ಯವಿರುತ್ತದೆ, ವಿಶೇಷವಾಗಿ ಮಹಿಳೆಯರಿಗೆ ಗರ್ಭಿಣಿಯ ಸಂದರ್ಭದಲ್ಲಿ ಬೇಕಾಗುವ ಎಲ್ಲಾ ವೈದ್ಯಕೀಯ ಸೇವೆಗಳು ತಾಲೂಕಿನಾದ್ಯಂತ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿದೆ ಯಾವುದೇ ಸಂದರ್ಭದಲ್ಲಿ ನಿಮಗೆ ಆರೋಗ್ಯಕ್ಕೆ ಸಮಸ್ಯೆ ಎಂದನಿಸಿದರೆ ತಕ್ಷಣ ವೈದ್ಯರನ್ನು ಕಾಣಬೇಕು ಎಂದು ತಿಳಿಸಿದರು.
ಆರೋಗ್ಯವಂತರು ರಕ್ತದಾನ ಮಾಡಿ ಜೀವ ಉಳಿಸಬಹುದು
ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡುವುದರಿಂದ ಜನರ ಜೀವ ಉಳಿಸಬಹುದು ಎಂದು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರು ಎಚ್.ಎಸ್. ಶಂಕರ್‌ ತಿಳಿಸಿದರು. ರಾಮನಾಥಪುರ ಹೋಬಳಿ ಶಾಸಕರ ಸ್ವಗ್ರಾಮ ಹನ್ಯಾಳು ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಕೆಂಪೇಗೌಡರ ಜನ್ಮ ದಿನದ ಪ್ರಯುಕ್ತ ರಕ್ತದಾನ ಶಿಬಿರವನ್ನು ಇಂಡಿಯಾನಾ ಆಸ್ಪತ್ರೆ ವತಿಯಿಂದ ಆಯೋಜಿಸಲಾಗಿತ್ತು. ಹೃದ್ರೋಗ, ಕೀಲುಮೂಳೆ, ಕಣ್ಣು ತಪಾಸಣೆ, ಇ.ಸಿ.ಜಿ. ಬಿ.ಪಿ. ಶುಗರ್ ಮುಂತಾದ ಕಾಯಿಲೆ ಹಾಗೂ ಸುಮಾರು 250 ಕ್ಕೂ ಹೆಚ್ಚು ಜನ ಹೃದಯ ತಪಾಸಣೆ ನಡೆಯಿತು ಹಾಗೂ ಸುಮಾರು 25 ಯೂನಿಟ್ ರಕ್ತದಾನವನ್ನು ಜನರು ನೀಡಿದರು.
ನಾಡಪ್ರಭು ಕೆಂಪೇಗೌಡರ ಕೊಡುಗೆ ಅನನ್ಯ
ಆಧುನಿಕ ಬೆಂಗಳೂರು ನಗರವನ್ನು ನಿರ್ಮಿಸಲು ನಾಡಪ್ರಭು ಕೆಂಪೇಗೌಡರ ಕೊಡುಗೆಗಳು ಅನನ್ಯ, ಅದು ಅವರು ವಿಶ್ವದ ಪ್ರಮುಖ ತಾಂತ್ರಿಕ ಕೇಂದ್ರಗಳಲ್ಲಿ ಬೆಂಗಳೂರು ಒಂದಾಗಿದೆ ಎಂದು ಶಾಸಕ ಎ. ಮಂಜು ಬಣ್ಣಿಸಿದರು. ಅವರು ಅಪಾರ ಚಾತುರ್ಯ, ದೂರದೃಷ್ಟಿ, ನ್ಯಾಯ ಒದಗಿಸುವ ಮತ್ತು ಪ್ರಜೆಗಳಿಗೆ ಕ್ರಿಯಾಶೀಲ ಆಡಳಿತ ನೀಡುವ ಸಾಮರ್ಥ್ಯದಿಂದ ಅವರ ದಿಟ್ಟ ಸಾಧನೆಗಳು ಮತ್ತು ದೂರದೃಷ್ಟಿ ಇಂದಿಗೂ ನಮ್ಮ ಮೇಲೆ ಪ್ರಭಾವ ಬೀರುತ್ತಿವೆ ಎಂದು ಸ್ಮರಿಸಿದರು.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 506
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved