ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರೈತರಿಂದಲೇ ನೇರವಾಗಿ ಮುಸುಕಿನ ಜೋಳ ಖರೀದಿಸಿ: ಎಚ್.ಡಿ.ರೇವಣ್ಣ
ರಾಜ್ಯ ಕೆಎಂಎಫ್‌ಗೆ ಅಗತ್ಯವಾಗಿರುವ ಮೆಕ್ಕೆಜೋಳವನ್ನು ರೈತರಿಂದ ನೇರವಾಗಿ ಖರೀದಿಸುವ ಮೂಲಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕಿದೆ
ಬರ ಪಟ್ಟಿಗೆ ಆಲೂರು: ಬ್ಲಾಕ್ ಕಾಂಗ್ರೆಸ್ ಸ್ವಾಗತ
ರಾಜ್ಯ ಸರ್ಕಾರ 2 ನೇ ಪಟ್ಟಿಯಲ್ಲಿ ಆಲೂರು ತಾಲೂಕನ್ನು ಸೇರಿಸಿರುವುದಕ್ಕೆ ಆಲೂರು ಬ್ಲಾಕ್ ಕಾಂಗ್ರೆಸ್ ಸಮಿತಿಯು ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸಿತು
ಕೆಎಂಎಫ್ ನಿರ್ದೇಶಕನಾಗಿ ನನ್ನ ಕೆಲಸ ಮಾಡಿದ್ದೇನೆ: ಎಚ್.ಡಿ. ರೇವಣ್ಣ
‘ಅವರೇ ನಿರ್ದೇಶಕರಲ್ಲವೇ. ಅವರೇ ಕೆಎಂಎಫ್ ನಲ್ಲಿ ಒತ್ತಾಯ ಮಾಡಬಹುದಲ್ಲವೇ’ ಎಂದಿದ್ದ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಅವರ ಹೇಳಿಕೆಗೆ ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಗುರುವಾರ ತಿರುಗೇಟು ನೀಡಿದ್ದಾರೆ
ಸಚಿವ ರಾಜಣ್ಣ ಕಾರಿಗೆ ಕರವೇ ಕಾರ್ಯಕರ್ತರಿಂದ ಮುತ್ತಿಗೆ ಯತ್ನ
ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಹಾಸನಕ್ಕೆ ಭೇಟಿ ನೀಡಿದ ವೇಳೆ ಕರವೇ ಕಾರ್ಯಕರ್ತರು ಅವರ ಕಾರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದು, ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಹಂಗರಹಳ್ಳಿ ರೈಲ್ವೆ ಮೇಲ್ಸೇತುವೆ ರಿಪೇರಿಗೆ ೧೦ ಕೋಟಿ ರು. ಮಂಜೂರು
ಹಂಗರಹಳ್ಳಿಯ ರೈಲ್ವೆ ಮೇಲ್ಸೆತುವೆ ದುರಸ್ತಿಗೆ ರೈಲ್ವೆ ಇಲಾಖೆ ೧೦ ಕೋಟಿ ರು. ಮಂಜೂರು ಮಾಡಲಾಗಿದೆ ಎಂದು ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ.
ಸಕಲೇಶಪುರದಲ್ಲಿ ವರ್ಷಧಾರೆ
ಸಕಲೇಶಪುರದಲ್ಲಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
2ನೇ ದಿನವು ಮುಂದುವರಿದ ಕರವೇ ಪ್ರತಿಭಟನೆ
ಹಾಸನ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಕರವೇ ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಮಂಗಳವಾರ ಸಹ ಮುಂದುವರಿದಿದೆ.
ರಾಷ್ಟ್ರೀಯ ವಾಲಿಬಾಲ್ ಕ್ರೀಡಾಕೂಟಕ್ಕೆ ಪ್ರಜ್ವಲ್ ಪರಮೇಶ್ ಆಯ್ಕೆ
ಭಾರತ ಮತ್ತು ನೇಪಾಳ ದೇಶಗಳ ನಡುವೆ ನಡೆಯಲಿರುವ ವಯೋಮಿತಿ ೧೯ ವರ್ಷದೊಳಗಿನವರ ವಾಲಿಬಾಲ್ ಕ್ರೀಡಾಕೂಟಕ್ಕೆ ಹಳೇಬೀಡಿನ ಪ್ರಜ್ವಲ್ ಪರಮೇಶ್ ಆಯ್ಕೆಯಾಗಿದ್ದಾರೆ.
ಡಿಕೆಶಿ ಮೇಲಿನ ಕುಮಾರಸ್ವಾಮಿ ಹೇಳಿಕೆಗೆ ಖಂಡನೆ
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಹಾರ್ ಜೈಲಿನ ಹೋಗುತ್ತಾರೆ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಹೇಳಿಕೆಯನ್ನು ಇದೆ ರೀತಿ ಮುಂದುವರಿಸಿದರೆ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ ಎನ್.ಬಿ. ದಿನೇಶ್ ಎಚ್ಚರಿಸಿದ್ದಾರೆ.
ರೇವಣ್ಣ ಆಪ್ತನ ಹತ್ಯೆಗೆ ದುಷ್ಕರ್ಮಿಗಳ ಯತ್ನ
ಶಾಸಕ ಎಚ್ ಡಿ ರೇವಣ್ಣ ಆಪ್ತ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರ ಅಶ್ವಥ ನಾರಾಯಣ ಗೌಡ ಮೇಲೆ ಹೊಳೆನರಸೀಪುರದ ಸೂರನಹಳ್ಳಿ ಗ್ರಾಮದ ಬಳಿ ದಾಳಿ ನಡೆದಿದ್ದು, ಕೂದಲೆಳೆ ಅಂತರದಲ್ಲಿ ಅಶ್ವಥ ನಾರಾಯಣ ಪಾರಾಗಿದ್ದಾರೆ.
< previous
1
...
536
537
538
539
540
541
542
543
544
next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್ ಹೈಕಮಾಂಡ್ ಬಿಡಲ್ಲ : ಸತೀಶ್
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್ ಕ್ರಾಂತಿ ಖಚಿತ : ಅಶೋಕ್
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ