ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಲೂರು ತಾಲೂಕಿನಾದ್ಯಂತ ವಿಜಯದಶಮಿ ಸಂಭ್ರಮ
ನವರಾತ್ರಿ ಉತ್ಸವದ ಪ್ರಯುಕ್ತ ಕಳೆದ 9 ದಿನಗಳಿಂದ ಆಲೂರು ತಾಲೂಕಿನ ವಿವಿಧ ದೇವಾಲಯಗಳಲ್ಲಿ ಪೂಜಾ ಕೈಂಕರ್ಯ ನಡೆದವು
ಮಲೆನಾಡಿಗರನ್ನು ಕಂಗೆಡಿಸಿದೆ ವರದಿಗಳ ಅನುಷ್ಠಾನ
ಪರಿಸರ ಸಂರಕ್ಷಣೆಗೆಗಾಗಿ ಸರ್ಕಾರ ತೆಗೆದುಕೊಳ್ಳುತ್ತಿರುವ ಹೆಜ್ಜೆ, ಕಾಡುಪ್ರಾಣಿಗಳ ಹಾವಳಿ ಹಾಗೂ ಸಾಂಪ್ರದಾಯಿಕ ಬೆಳೆಯ ನಾಶದಿಂದಾಗಿ ರೈತಾಪಿ ಜನರ ಬದುಕು ಬರಿದಾಗಿದೆ.
ಕಬ್ಬಿನ ಹೊಲಕ್ಕೆ ಬೆಂಕಿ: ಅಪಾರ ನಷ್ಟ
ಆಕಸ್ಮಿಕ ಬೆಂಕಿಗೆ ಕಬ್ಬಿನ ಹೊಲ, ಲಕ್ಷಾಂತರ ಮೌಲ್ಯದ ಪಂಪ್‌ಗಳು ಮತ್ತು ತೆಂಗಿನಮರಗಳು ಸುಟ್ಟುಬೂದಿಯಾದ ಘಟನೆ ತಾಲೂಕಿನ ಹೆಬ್ಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ದೊಡ್ಡಬ್ಯಾಡಿಗೆರೆ ಗ್ರಾಮದಲ್ಲಿ ನಡೆದಿದೆ.
ಎಚ್.ಡಿ. ರೇವಣ್ಣ ನೇತೃತ್ವದಲ್ಲಿ ಜೆಡಿಎಸ್ ಪ್ರತಿಭಟನೆ
ಹೇಮಾವತಿ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಹೇಮಾವತಿ ಜಲಾಶಯದ ಅಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಪ್ರತಿಭಟನೆ ನಡೆಸಿದರು.
ಎಚ್.ಡಿ. ರೇವಣ್ಣ ನೇತೃತ್ವದಲ್ಲಿ ಜೆಡಿಎಸ್ ಪ್ರತಿಭಟನೆ
ಹೇಮಾವತಿ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಹೇಮಾವತಿ ಜಲಾಶಯದ ಅಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಪ್ರತಿಭಟನೆ ನಡೆಸಿದರು.
ಕೊಯಮತ್ತೂರಿನಿಂದ ಸೈಕಲ್‌ನಲ್ಲಿ ಬಂದ ಪುನೀತ್ ಅಭಿಮಾನಿಗೆ ಸ್ವಾಗತ
ಹೊಳೆನರಸೀಪುರ ಪಟ್ಟಣಕ್ಕೆ ಸೈಕಲ್ ಪ್ರವಾಸ ಮಾಡುತ್ತಾ ಆಗಮಿಸಿದ ಪುನೀತ್ ರಾಜಕುಮಾರ್ ಅಭಿಮಾನಿ ಹಾಗೂ ಸೈಕಲ್ ಪ್ರವಾಸ ಮಾಡುವ ಮೂಲಕ ಗಿನ್ನೀಸ್ ದಾಖಲೆ ಮಾಡಲು ಹೊರಟಿರುವ ಕೊಯಮತ್ತೂರಿನ ಮುತ್ತು ಸೆಲ್ವಂ ಅವರನ್ನು ಅಪ್ಪು ಅಭಿಮಾನಿಗಳು ಗೌರವಿಸಿದರು.
ಹಾಸನದಲ್ಲಿ ಈ ಬಾರಿ ದೇವೇಗೌಡರೇ ಸ್ಪರ್ಧಿಸಲೆಂದ ಮಂಜು
ಹಾಸನ ಲೋಕಸಭಾ ಕ್ಷೇತ್ರಕ್ಕೆ ನಮ್ಮ ಪಕ್ಷದಿಂದ ದೇವೇಗೌಡರು ನಿಲ್ಲಬೇಕೆಂದು ಒತ್ತಾಯ ಮಾಡಿದ್ದೇನೆ ಎಂದು ಶಾಸಕ ಎ ಮಂಜು ಹೇಳಿದ್ದಾರೆ.
ಬೇಲೂರಲ್ಲಿ ಪ್ರವಾಸಿಗರ ಮೇಲೆ ಪಾರ್ಕಿಂಗ್ ಗುತ್ತಿಗೆದಾರನಿಂದ ಹಲ್ಲೆ
ಪಾರ್ಕಿಂಗ್ ವಿಚಾರಕ್ಕೆ ಗಲಾಟೆ ನಡೆದು ಪಾರ್ಕಿಂಗ್ ಸುಂಕ ವಸೂಲಿಗಾರನೋರ್ವ ಮಹಿಳಾ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿರುವ ಘಟನೆ ಬೇಲೂರಿನಲ್ಲಿ ನಡೆದಿದೆ.
ಪ್ರತಿದಿನ ಕನಿಷ್ಠ ೭ ಗಂಟೆ ವಿದ್ಯುತ್ ನೀಡಲು ಆಗ್ರಹ
ಪ್ರತಿದಿನ ಕೃಷಿ ಪಂಪ್‌ಸೆಟ್‌ಗಳಿಗೆ ೭ ಗಂಟೆ ೩ ಪೇಸ್ ವಿದ್ಯುತ್ ಸರಬರಾಜಿಗಾಗಿ ಒತ್ತಾಯಿಸಿ ನಗರದ ಸಂತೆಪೇಟೆ ವೃತ್ತದ ಬಳಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಚೆಸ್ಕಾಂ ಕಚೇರಿ ಮುಂದೆ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.
ಗೋಬಿ ಮಂಚೂರಿ ಮಾಡುವ ವ್ಯಕ್ತಿಯ ಕೊಲೆ
ಗೋಬಿಮಂಚೂರಿ ಹಾಕುವ ಕೆಲಸ ಮಾಡುತ್ತಿದ್ದ ವ್ಯಕ್ತಿ ಓರ್ವನನ್ನು ಕಲ್ಲು, ಇಟ್ಟಿಗೆಯಿಂದ ಮನಸೋ ಇಚ್ಛೆ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಅರಸೀಕೆರೆ ಮುಖ್ಯ ರಸ್ತೆಯಲ್ಲಿಯೇ ನಡೆದಿದೆ.
< previous
1
...
551
552
553
554
555
556
557
558
559
next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!