ಕತೆಗಾರನಿಗೆ ವಿಷಯ ಆಯ್ಕೆ ಅತಿ ಮುಖ್ಯ: ಡಾ. ಟಿ.ಎಂ. ಭಾಸ್ಕರ್ಹಾವೇರಿ ನಗರದ ಗೆಳೆಯರ ಬಳಗದ ಶಾಲಾ ಆವರಣದಲ್ಲಿ ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಅರಳಿಕಟ್ಟಿ ಪ್ರಕಾಶನ ಹಾಗೂ ಸಾಹಿತಿ ಕಲಾವಿದರ ಬಳಗದ ಸಂಯುಕ್ತ ಆಶ್ರಯದಲ್ಲಿ ಬಿಂಬ-ಪ್ರತಿಬಿಂಬಗಳು ಕಥಾ ಸಂಪುಟ ಬಿಡುಗಡೆ ಕಾರ್ಯಕ್ರಮ ನಡೆಯಿತು.